ನಿನದೇ ನೆನಪು

ಕವಿತೆ ಮಾಲತಿ ಶಶಿಧರ್ ಈಗೀಗ ದಾರಿಯಲಿ ಒಬ್ಬಳೇಸ್ಕೂಟಿ ಬಿಡುವಾಗ ಹಿಂದೆಯಾರೋ ಕೂತು ನನ್ನನೆಚ್ಚಿನ ಗೀತೆ ಗುನುಗಿದಂತೆ,ತಿರುಗಿ ನೋಡಿದರೆ ಖಾಲಿಸೀಟುಕನ್ನಡಿಯ ಸರಿಪಡಿಸಿಗಮನಿಸಿದರೆ…

ಕುದಿವೆಸರ ಅಗುಳಾಗಬೇಕು

ಕವಿತೆ ಪ್ರೇಮಾ ಟಿ ಎಮ್ ಆರ್ ತನ್ನ ಹೀಗಿಟ್ಟವರನ್ನೆಲ್ಲಶಾಪ ಹಾಕಬೇಕೆಂದುಕೊಂಡಿದ್ದುಅದೆಷ್ಟುಬಾರಿಯೋತನಗಿಷ್ಟಬಂದಂತೆಇರಬಹುದಾಗಿದ್ದರೂಅವರಿಟ್ಟ ಪಾತ್ರೆಯೊಳಗೇತುಂಬಿಕೊಂಡಂತೆಬದುಕಿದ್ದು ತನ್ನದೂತಪ್ಪಲ್ಲವಾ?ಮತ್ತೆ ಈ ಮನೆಅಪ್ಪ ಅಮ್ಮ ಅತ್ತೆಮಾವಈ ಮಗಳ…

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ಹೃದಯದ ನೋವು ಅರಿಯದಾಯಿತು ಗೆಳತಿಪ್ರೀತಿಯ ಆಳಕಿಳಿದು ಕೇಳಿ ತಿಳಿಯದಾಯಿತುಗೆಳತಿ ಮನವೆಲ್ಲ ಸೋತು ಮೆತ್ತಗಾಗಿ ಹೋದೆ…

ಕವಿತೆ.

ಕವಿತೆ ವಾಯ್.ಜೆ.ಮಹಿಬೂಬ ನೀ ಬರುವಾ ಹಾದಿಯೊಳಗೆಗಿರಿಮಲ್ಲೆ ಹಾಸಲೇನ ?ನಾ ನೆರಳಾಗಿ ನಿಲ್ಲಲೇನ !? ನೀ ಹಾಡೋ ರಾಗದಲ್ಲಿಧ್ವನಿಯಾಗಿ ಕೇಳಲೇನ ?ನಾ…

ಭಾವಗಳ ಹಕ್ಕಿ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಭಾವಗಳ ಹಕ್ಕಿಗೆ ಹಾರುವುದೇ ಕೆಲಸಒಮ್ಮೆ ಆ ಮರ..ಒಮ್ಮೆ ಈ ಮರ..ಮಗದೊಮ್ಮೆ…..ಮತ್ತೊಂದು. ಗಮನಿಸಿದ್ದೇನೆ ನಾನು…

ಗಝಲ್

ಗಝಲ್ ರೇಷ್ಮಾ ಕಂದಕೂರ. ಹಸಿವಿನಿಂದ ಕಂಗೆಟ್ಟವರ ತೊಳಲಾಟ ನೋಡದಾಗಿದೆಕೃಶ ದೇಹದ ಅಧೋಗತಿಯ ಪರಿಸ್ಥಿತಿ ನೋಡದಾಗಿದೆ ಕಮರಿದೆ ಭರವಸೆಯ ಬೆಳಕು ಮಂದಾಗ್ನಿಯಲಿಹಣೆಬರಹದ…

ಅವಳು ಮತ್ತು ಅಗ್ಗಿಷ್ಟಿಕೆಯು..!!

ಕವಿತೆ ವೀಣಾ ಪಿ. ಧೋ………. ಎಂದೆನುತೆ ಸುರಿಮಳೆಯ ದಾರ್ಢ್ಯತೆಯ ಗಡ-ಗಡನೆ ನಡುಗಿಸುವ ತಣ್ಣೀರ ಧಾವಂತಕೆ ತೊಯ್ದ ಕಾಯವ ಮುಚ್ಚಿಟ್ಟ ಸೀರೆಯ…

ಒಂದು ಪ್ರೇಮ ಕವಿತೆ

ಕವಿತೆ ಎಚ್.ಕೆ.ನಟರಾಜ್ ನಿಜಕ್ಕೂ ನಿನ್ನ ಮೇಲೆ ತುಂಭಾ ಮನಸಾಗಿದೆಹೇಗೇ ಹೇಳಲಿ. ನೀನೊಪ್ಪದೆ ಬಯ್ದರೆತಿರಸ್ಕರಿಸಿದರೆಆ ನೋವ ಹೇಗೆ ಸಹಿಸಲೀಈ ಮನದಾಳದೊಲವಿಗೆಏನೆಂದು ಹೆಸರಿಡಲಿ.ನಿದ್ದೆಗಳಿಲ್ರದ…

ಎಂಥಾ ಮಳೆ

ಕವಿತೆ ವಸುಂಧರಾ ಕದಲೂರು ಅಬ್ಬಾ..ಎಂಥಾ ಮಳೆಸುರಿದೂ ಸುರಿದೂಸುರಿದೂ ಸುರಿದೂತಟಕ್ಕನೆ ನಿಂತರೂತೊಟಕ್ ತೊಟಕ್ ಎಂದುತೊಟ್ಟಿಕ್ಕುತಾಮಲೆ ಕಾಡು ಮನೆ ಮಾಡುಮರದ ನೆತ್ತಿ ಗಿಡದ…

ಬೆಳೆಯೋಣ ಬನ್ನಿ..

ಕವಿತೆ ಸುಜಾತ ಲಕ್ಷ್ಮೀಪುರ. ಮನುಜ ಮನುಜನೆದೆಯಲಿಪ್ರೀತಿ ನೀತಿಯ ಸಸಿ ನೆಟ್ಟುಸಹಕಾರ ಸಮಾನತೆ ನೀರೆರೆದುಮನುಷ್ಯತ್ವದ ಹೂ ಹಣ್ಣು ಕಾಯಿ ಬೆಳೆದುಬಯಲ ಮಕ್ಕಳೆಲ್ಲಾ…