ಕಾವ್ಯಯಾನ

ಮಳೆ ವಸುಂಧರಾ ಕದಲೂರು ಕಿಟಕಿ ಸರಳಾಚೆಸುರಿವ ಮಳೆ ಕಂಡುಮೂಗೇರಿಸುತ್ತೇನೆಮಣ್ಣ ಘಮಲಿಗೆ.. ಬಿದ್ದ ಹನಿಯೆಲ್ಲಾಸಿಮೆಂಟು ರೋಡಿನಲಿಉರುಳಾಡಿ ಕೊಚ್ಚೆಮೋರಿ ಸೇರುವಾಗಎಲ್ಲಿಂದ ಬರಬೇಕುಮಣ್ಣ ವಾಸನೆ..…

ಕಾವ್ಯಯಾನ

ಅಮ್ಮ ಶಿವಲೀಲಾ ಹುಣಸಗಿ ಭುವಿಗೆ ಬಿದ್ದ ದೇಹಕೆ ಸೊಕಿಲ್ಲ ಹನಿ ಕೆಸರು ಅಂಗೈಯಗಲ ಬೆಳೆದ ಮಾಂಸದ ಮುದ್ದೆಗೆ. ನವಮಾಸಗಳ ಜೀವದುಸಿರ…

ಕಾವ್ಯಯಾನ

ಅವ್ವ ಲಕ್ಷ್ಮಿ ದೊಡಮನಿ ನಮ್ಮನೆ ಮುತ್ತೈದಿಯಾದಾಕಿ ಅವ್ವ ನೀನಂದ್ರ ನನ್ಜೀವ ಅಪ್ಪನ ಅರ್ಧಾಂಗಿಯಾದಾಕಿ ಅವ್ವ ನೀನಂದ್ರ ನನ್ಜೀವ ಚಳಿಗಾಲದಾಗ ಸೂರ್ಯಾನು…

ಕಾವ್ಯಯಾನ

ಗುಲಾಬಿ ನಕ್ಷತ್ರ ಅಂಜನಾ ಹೆಗಡೆ ಶಾಪಿಂಗ್ ಹೋದಾಗಲೊಮ್ಮೆ ಪರಿಚಯದ ಅಂಗಡಿಯವ ಗುಲಾಬಿ ಬಣ್ಣದ ಚಪ್ಪಲಿ ಹೊರತೆಗೆದ ಬೆಳ್ಳನೆಯ ಪೇಪರಿನೊಳಗೆ ಬೆಚ್ಚಗೆ…

ಮಾತೃ ದೇವೋಭವ

ಮಾತೃ ದೇವೋಭವ ಸಂಮ್ಮೋದ ವಾಡಪ್ಪಿ ದೇವ ಬಿತ್ತಿದ ಇಲ್ಲಿ ಎದ್ದು ನಿಲ್ಲಲೆಂದು ಹಸಿರ ಚಿಗುರೊಡೆದು ಮೇಲೇಳಲೆಂದು ಬಸಿರ ಭೂತಾಯಿಯ ಒಡಲ…

ಕಾವ್ಯಯಾನ

ಕ್ವಾರೆಂಟೈನ್ ಹಾಯ್ಕುಗಳು. ಪ್ರಮೀಳಾ ಎಸ್.ಪಿ. ಕರೊನಾಕ್ಕೆ ಕಾರಣವಂತೆ ಶಾಂಗ್ಲಿ ಮತ್ತವಳ ಬಾವಲಿ ನರಳುತ್ತಿರೋದು ಮಾತ್ರ ಇಟಲಿಯ ಇಲಿ. ಸತ್ತರಂತೆ ಅಮೆರಿಕಾದಲ್ಲಿ…

ಕಾವ್ಯಯಾನ

ಹೆಣ್ಣಿನಂತರಾಳ ವಾಣಿ ಮಹೇಶ್ ಮಮತೆಯ ಮಡಿಲಲ್ಲಿ ಮಮತೆಯ ಕಾಣದೆ ಮರುಗುವುದ ಕಲಿತೆ ಮರುಳ ಮನಸು ಅರಿಯದೆಲೆ ಆಸೆಗಳು ಕಂಗಳ ತುಂಬಿವೆ…

ಕಾವ್ಯಯಾನ

ಅಂತಃಶುದ್ಧಿಯ ಸಮಯ…!! ಅರ್ಚನಾ ಹೆಚ್ ಜಾತಿ ಧರ್ಮಗಳ ಸುಳಿಯಲರಳಿದ ಕುಸುಮಗಳಿಂದು‌ ಶಿವಪೂಜೆಗೊದಗದೆ ಬರಿದೆ ಬಾಡಿದ ಬೆರಗು..!! ಹೆತ್ತ ಮಡಿಲಲಿ ಮತ್ತೆ…

ಕಾವ್ಯಯಾನ

ಗಝಲ್ ವೆಂಕಟೇಶ ಚಾಗಿ ಆಕಾಶವನು ಮುಟ್ಟುವೆನು ಒಂದು ದಿನ ಚಿಂತಿಸದಿರು ಅಪ್ಪ ನೆಲದ ಮೇಲಿನ ಡೊಂಬರಾಟದ ಬದುಕಿಗೆ ಚಿಂತಿಸದಿರು ಅಪ್ಪ…

ಕಾವ್ಯಯಾನ

ಗಝಲ್ ಪ್ರತಿಮಾ ಕೋಮಾರ ಕಹಿಯೂರಲ್ಲೊಂದು ಸಿಹಿ ಗಿಡವ ನೆಡುವ ಸಹಕರಿಸು ಬಂದು ನೆಟ್ಟ ಗಿಡಕೆ ಜೀವ ಜಲ ಕೊಟ್ಟು ಪೊರೆಯುವ…