Category: ಕಾವ್ಯಯಾನ
ಕಾವ್ಯಯಾನ
ಬುದ್ಧ ಪೂಣಿಮಾ ವಿಶೇಷ-ಕವಿತೆ
ಯಶೋಧರೆಯ ಸ್ವಗತ ಶೋಭಾ ನಾಯ್ಕ ಬಾನ ಚೆಂದಿರನನ್ನೇ ಇಳಿಸಿಬಿಟ್ಟೆ ನಿನ್ನ ಪ್ರೀತಿಗೆ ಎಂದು ಕಂದನ ಕೈಗಿತ್ತವ ನೀನು ಜೊತೆ ಇರುವೆನೆಂದು…
ಕಾವ್ಯಯಾನ
ರಾಧೆ ಹೇಳಿದ್ದು ಡಾ.ಗೋವಿಂದ ಹೆಗಡೆ 1. ಅವ ನುಡಿಸಿದ್ದು ಕೊಳಲನ್ನು ಅಲ್ಲ ಕಣೇ. ಕವಿಬೆರಳುಗಳಲ್ಲಿ – ನನ್ನನ್ನು ! 2.…
ಕಾವ್ಯಯಾನ
ನನಗೀಗ ಅಟ್ಟಗಳೆಂದರೆ ಪ್ರೀತಿ ಶೀಲಾ ಭಂಡಾರ್ಕರ್ ಇವತ್ತು ಬೆಳಿಗ್ಗೆಯೇ ಘೋಷಿಸಿ ಬಿಟ್ಟೆ.. ಮನೆಯಲ್ಲಿ ಸ್ವಚ್ಛತಾ ಅಭಿಯಾನ. ತಿಂಡಿಗೆಂದು ಮಾಡಿದ್ದ ಚಿತ್ರಾನ್ನವೇ…
ಕಾವ್ಯಯಾನ
ಆ ಕವಿತೆ ಇದಲ್ಲ. ಪೂರ್ಣಿಮ ಸುರೇಶ್ ಆ ಕವಿತೆ ಇದಲ್ಲ ನೀನು ಹಕ್ಕಿಯ ಬಗ್ಗೆ, ನದಿಯ ಬಗ್ಗೆ ,…
ಕಾವ್ಯಯಾನ
ಕಾಲ ಅರುಣ್ ಕೊಪ್ಪ ಮಳೆ ,ಚಳಿ ,ಬಿಸಿಲೂ ಮೀರಿ ಏನು ಈ ಬಾಳ ರಹದಾರಿ ಹೋಯಿತು ಕೈ ಮೀರಿ ಗ್ರಹ…
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ನೀನೆತ್ತಿ ಮುಡಿದ ಹೂವಿನ ಎಸಳಾಗಿಸು ನನ್ನ ನಿನ್ನ ಬಿಡುಗಣ್ಣ ಕರೆಯಲ್ಲಿ ಹರಳಾಗಿಸು ನನ್ನ ಎದ್ದೆದ್ದು ಬೀಳುತ್ತ…
ಕಾವ್ಯಯಾನ
ಹಬ್ಬ ಗೌರಿ.ಚಂದ್ರಕೇಸರಿ ನಾವು ಸಾಬೀತುಪಡಿಸಿದ್ದೇವೆ. ಪ್ರಾಣಕ್ಕಿಂತ ದೊಡ್ಡದು ಆಚರಣೆಗಳೆಂದು. ನೆತ್ತಿಯ ಮೇಲೆ ತೂಗುತ್ತಿದ್ದರೂ ಕತ್ತಿ ಬಾರಿಸುತ್ತಿದ್ದರೂ ಎಚ್ಚರಿಕೆಯ ಗಂಟೆ ನಡೆದು…
ಕಾವ್ಯಯಾನ
ಗಝಲ್ ಸಹದೇವ ಯರಗೊಪ್ಪ ಗದಗ ಹೊಲದ ಇಳಿಜಾರಿಗೆ ಅಡ್ಡ ನೇಗಿಲ ಸಾಲುಗಳ ತೆರೆದ ಮಣ್ಣಿನ ಮಗ| ಅಂಬರದ ಎದೆ ಸೀಳಿ…
ಕಾವ್ಯಯಾನ
ಋಜುವಾತು ಮಾಡಬೇಕಿದೆ ರೇಶ್ಮಾಗುಳೇದಗುಡ್ಡಾಕರ್ ನನ್ನೊಳಗಿನ ನಾನುಋಜುವಾತು ಮಾಡಬೇಕಿದೆ ನನ್ನೊಳಗಿನ ನಾನು ಋಜುವಾತುಮಾಡಬೇಕಿದೆಎದೆಗೆ ಇಟ್ಟ ಕೊಳ್ಳಿಅರುವ ಮುನ್ನಹರಳುಗಟ್ಟಿದ ನೆನಪುಗಳುಹನಿಯಾಗಿ ಹರಿಯುವ ಮುನ್ನಸೋಗಿನ…
ಕಾವ್ಯಯಾನ
ಗಝಲ್ ಎ.ಹೇಮಗಂಗಾ ಬಾಳಿನೆಲ್ಲ ಏಳುಬೀಳುಗಳ ದಾಟಿದ್ದೇನೆ ಕಾಲವೇ ಮುನ್ನಡೆಸು ನನ್ನ ಗೋಳಿನೆಲ್ಲ ಸರಮಾಲೆಗಳ ಬಿಸುಟಿದ್ದೇನೆ ಕಾಲವೇ ಮುನ್ನಡೆಸು ನನ್ನ ನಂಜಾದ…