ಆಕಾಶದಾವರೆ

ಕವಿತೆ ಆಕಾಶದಾವರೆ ಲಕ್ಷ್ಮೀದೇವಿ ಪತ್ತಾರ ಆಕಾಶಗಂಗೆಯಲ್ಲಿಪ್ರತಿದಿನ ಬೆಳಗಿನ ಜಾವದಲ್ಲಿಅರಳುವದೊಂದು ಅಸದಳದ ತಾವರೆ ಹೂವು ಮುಂಜಾವಿನಲ್ಲಿ ಕೆಂದಾವರೆಮಧ್ಯಾಹ್ನ ನೀಲ್ದಾವರೆಮತ್ತೆ ಸಂಜೆ ಹೊನ್ನದಾವರೆಅಪರಿಮಿತ…

ಯಾತನೆ

ಕವಿತೆ ಯಾತನೆ ಲಕ್ಷ್ಮೀ ಮಾನಸ ಚಿತಾಗಾರದ  ಚಿತ್ರಣ,ಮನದಲ್ಲಿ ಮರುಕಳಿಸಲು,ಎದೆಯಲ್ಲಿ ಬಿರುಗಾಳಿಬೀಸಿ,ತಾರೆಗಳ ಕಾಣುತಲಿವೆ ,ಬಣ್ಣ ಮಾಸಿದ ಪಕ್ಷಿಗಳು,ಕಿಟಕಿಗಳ ಚಿಕ್ಕ  ಸಂದಿನಲ್ಲಿ.., ಲೋಕದ …

ಮಹಾದೇವಿ ಅಕ್ಕ

ಕವಿತೆ ಮಹಾದೇವಿ ಅಕ್ಕ ಡಾ.ಕೆ.ಶಶಿಕಾಂತ ಬರೀ ಹಗಲಭ್ರಮೆಯೊಳಗಿನಈ ಜಗಕೆ,ನಿನ್ನಬೆತ್ತಲೆತನದ್ದೇ ಚಿಂತೆ….ತನ್ನ ಬೆತ್ತಲ ಬದುಕಿನಅರಿವು ಇದ್ದರಲ್ಲವೇ…ಬಟ್ಟೆ ಹೊದ್ದಿಸಲಾಗದನಿನ್ನ ದಿಗಂಬರತನವತಿಳಿಯಲು… ಬೋಳು ಗುಡ್ಡದಂತೆಬರೀ…

ಆತ್ಮಸಖಿ ಅಕ್ಕಾ

ಆತ್ಮಸಖಿ ಅಕ್ಕಾ ಸುಮಾವೀಣಾ ಆತ್ಮಸಖಿ ನೀ.. ಅಕ್ಕಾಮಹಾಮನೆಯ ಮಹಾದೇವಿನೀ ವಸುಂಧರೆಯ ಆತ್ಮಸಖಿ!ಸಾವಿಲ್ಲದ ಸೀಮೆಯಿಲ್ಲದ ಮಲ್ಲ್ಲಿಕನಿಗೊಲಿದನಿನ್ನ ಸೀಮಾತೀತ ಭಾವಕ್ಕೆ ಜಗವೇ…ಜಗವೆ ಬಾರಿಸುತಿದೆ…

ಜಗದ ಜ್ಯೋತಿ

ಜಗದ ಜ್ಯೋತಿ ರೇಮಾಸಂ ದಂಡಿ ಕಟ್ಟದೇ ಮಾಡಿಕೊಂಡೆಯಲ್ಲಕೊರಳಿಗೆ ತಾಳಿಯನೂ ಬಿಗಿಯಲಿಲ್ಲಮೈಗೆ ಅರಿಶಿಣ ಮೆತ್ತಿಕೊಳ್ಳಲಿಲ್ಲಮದುವೆಯ ಹಂದರವು ಹರಿವಿರಲಿಲ್ಲಹೊಸ ಇತಿಹಾಸವ ಸೃಷ್ಟಿಸಿಬಿಟ್ಟೆಯಲ್ಲ ಸಮಾನತೆಗಾಗಿ…

ಗಜಲ್

ಅಕ್ಕಮಹಾದೇವಿ ಜನುಮದಿನದ ವಿಶೇಷ ಗಜಲ್ ಪ್ರಭಾವತಿ ಎಸ್ ದೇಸಾಯಿ ಮಾಯಾ ಮೋಹದ ಬಟ್ಟೆಯನು ಕಳಚಿ ಎಸೆದವಳುವೈರಾಗ್ಯದ ಬಟ್ಟೆಯನು ಅರಸುತ್ತಾ ಹೊರಟವಳು…

ನಾವು ನಿಮ್ಮ ಭಕ್ತರು

ಕವಿತೆ ನಾವು ನಿಮ್ಮ ಭಕ್ತರು ಶಿವರಾಜ್.ಡಿ ನಾವು ನಿಮ್ಮ ಭಕ್ತರುನೀವು ಕಟ್ಟುವ ಪುತ್ಥಳಿಗಳಿಗೆ,ಕ್ರೀಡಾಂಗಣಗಳಿಗೆ,ಮಹಲುಗಳಿಗೆದೇಶಭಕ್ತರ ಹೆಸರಿಡಲುಹೋರಾಟ ಮಾಡುತ್ತೇವೆ. ನಾವು ನಿಮ್ಮ ಭಕ್ತರುನಿಮ್ಮ…

ತರಹಿ ಗಜಲ್

ಉರಿಬಿಸಿಲಲ್ಲಿ ನಡೆದು ಬರುತ್ತಿದ್ದಾನೆ ಗಿಡ-ಮರಗಳಿಗೆ ನೆರಳಾಗಲು ಹೇಳಿ

ನನ್ನದೇ ಎಲ್ಲ ನನ್ನವರೆ ಎಲ್ಲ

ಕವಿತೆ ನನ್ನದೇ ಎಲ್ಲ ನನ್ನವರೆ ಎಲ್ಲ ಚೈತ್ರಾ ತಿಪ್ಪೇಸ್ವಾಮಿ ನಾನು ನನ್ನದೆಲ್ಲ ನನ್ನದುನನ್ನ ಬಳಿಯಿರುವವರೆಲ್ಲನನ್ನವರೆಂಬ ಭಾವ ನಿನ್ನದು ಹೆಣ್ಣೇ ಒ…

ಮರಗಳ ಸ್ವಗತ ಸಾಂತ್ವಾನ

ಕವಿತೆ ಮರಗಳ ಸ್ವಗತ ಸಾಂತ್ವಾನ ಅಭಿಜ್ಞಾ ಪಿಎಮ್ ಗೌಡ ಹೇ ಮನುಜ.! ನಿನ್ನ ಸ್ವಾರ್ಥಕಾಗಿಪ್ರಕೃತಿಯನ್ನೆ ವಿಕೃತಿಗೈದುಇಳೆಯೊಡಲ ಬರಿದುಗೊಳಿಸಿಮಾರಣ ಹೋಮ ಮಾಡುತಧರೆಯ…