Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಸ್ವರ್ಗಸ್ತ ಅಜ್ಜಿಯ ಬಯಕೆ ಸಿ.ಎಚ್.ಮಧುಕುಮಾರ ನಾನೂ ಸ್ವರ್ಗಕ್ಕೆ ಹೋಗಿದ್ದೆ. ಅಲ್ಲಿ ನನ್ನಜ್ಜಿ ಮಾತಿಗೆ ಸಿಕ್ಕರು. ಮೊದಲಿನಂತೆ ದುಂಡನೆಯ ದೇಹವಿಲ್ಲ, ಸೊರಗಿ…
ಕಾವ್ಯಯಾನ
ಸಿಗಲಾರದ ಅಳತೆ ವಸುಂದರಾ ಕದಲೂರು ನೀನು, ನಿನ್ನ ಕಣ್ಣು ಕೈ ಮನಸ್ಸು ನಾಲಗೆಗಳಲ್ಲಿ ಅಂದಾಜು ಪಟ್ಟಿ ಹಿಡಿದು ಅಳೆದೆ ಅಳೆದೆ…
ಕಾವ್ಯಯಾನ
ಮನದ ಮಾಮರ ಸುವರ್ಣ ವೆಂಕಟೇಶ್ ಮನದ ಮಾಮರಕ್ಕೆ ಮದ ಮತ್ಸರದ ಕಟ್ಟೆ ಕಟ್ಟಿ ಸ್ವಾರ್ಥದ ಜಲವ ಹರಿಸಿ ಬೇರು ಪಸರಿಸಿ…
ಕಾವ್ಯಯಾನ
ಟಂಕಾ ರೇಖಾ ವಿ.ಕಂಪ್ಲಿ ೧ . ಲಲಿತ ರಾಗ ಕಲಿತೆನು ಈಗ ನಿನ್ನ ಜೊತೆಗೆ ಭಾವ ತುಂಬಿ ಕೊಡುವ ಪ್ರೇಮ…
ಕಾವ್ಯಯಾನ
ತಿಪ್ಪೆಗುಂಡಿಯಲ್ಲಿ ಮಗು ಫಾಲ್ಗುಣ ಗೌಡ ಅಚವೆ ಅಲ್ಲಿ ಮುರ್ಕಿಯಲ್ಲಿರುವತಿಪ್ಪೆಗುಂಡಿಯಲ್ಲಿ ಎಸೆದು ಹೋಗಿದ್ದಾಳೆಇದೀಗ ಎಂಬಂತೆ ಒಂದು ಮಗು. ನವೆಂಬರ್ ಬೆಳಗಿನ ಚುಮು…
ಕಾವ್ಯಯಾನ
ದೂರದ ಊರು ನಡೆಯುತ್ತಾ ನಡೆಯುತ್ತಾ ಹೋರಟ ಅಪ್ಪನ ಎದೆಯ ಉಸಿರು ಜೋರಾಗಿತ್ತು. ಬೀಸುವ ಬಿರುಗಾಳಿಯ ತಂಪಿಗೆ ನನ್ನಪ್ಪನ ಹೆಗಲು ಬಿಸಿಕಾವು…
ಕಾವ್ಯಯಾನ
ಹೀಗೆಯೇ ಬಂದು ಬಿಡುತ್ತಾರೆ ಕೆಲವರು ಶೀಲಾ ಭಂಡಾರ್ಕರ್ ಹೀಗೆಯೇ ಬಂದು ಬಿಡುತ್ತಾರೆ ಕೆಲವರು ಮೌನವಾಗಿದ್ದ, ಶೂನ್ಯವಾಗಿದ್ದ, ಏಕಾಂಗಿ ಬದುಕಿನೊಳಗೆ, ಒಮ್ಮೆಲೇ…
ಕಾವ್ಯಯಾನ
ನಿನ್ನ ಹುಡುಕಾಟದಲ್ಲಿ ನಾಗರಾಜ ಹರಪನಹಳ್ಳಿ ಉರಿ ಉರಿ ಬಿಸಿಲು ಎಲ್ಲಿ ಹುಡುಕಲಿ ಪ್ರೇಮವ ತಕ್ಷಣ ಕಂಡದ್ದು ನಿನ್ನ ಮೊಗದ ಮುಗುಳ್ನೆಗೆ…
ಕಾವ್ಯಯಾನ
ಎಂದೂ ಮರೆಯದಾ ಗುರುತು ರಜಿಯಾ ಕೆ.ಬಾವಿಕಟ್ಟೆ ಕಡಲ ಮೌನದಲಿ ನೆಮ್ಮದಿಯ ಕಾಣುವ ಭರವಸೆಯ ನಿರಾಳದಿ ದಿಟ ದಾವಂತದಲಿ ಎಷ್ಟೋ ಕನಸುಗಳು…
ಕಾವ್ಯಯಾನ
ಕರೆಯದೆ ಬರುವ ಅತಿಥಿ ಚೇತನಾ ಕುಂಬ್ಳೆ ಕರೆಯದೆ ಬರುವ ಅತಿಥಿ ನೀನು ಕರೆದರೂ ಕಿವಿ ಕೇಳಿಸದವನು ಯಾರೂ ಇಷ್ಟ ಪಡದ…