ಕಾವ್ಯಯಾನ

ದೇಶಪ್ರೇಮ ಗೋಪಾಲತ್ರಾಸಿ ದೇಶಎಂದರೆಸೀಮೆಯೊಳಗಿನಬರೇಭೂಭಾಗವಲ್ಲ ದೇಶಪ್ರೇಮಕೋಟೆಯೇರಿಊದುವತುತ್ತೂರಿಯೇನಲ್ಲ ದೇಶಪ್ರೇಮ,ವ್ವವಹಾರ, ರಾಜಕೀಯಧರ್ಮ-ರೀತಿ-ರಿವಾಜುಪೊರೆಕಳಚುವಸಹಜಮಾನವಪಥ ನಮ್ಮಷ್ಟೇ, ನಮ್ಮಂತಹಸಹಜೀವದಕುರಿತಷ್ಟುಕಾಳಜಿ ಸಕಲಜೀವಜಂತುಗಳತೆಕ್ಕೆಯೊಳಗೆಆಹ್ವಾನಿಸಿಕೊಳ್ಳುವಕಾರುಣ್ಯ ದೇಶಪ್ರೇಮಎಂದರೆದೇಶದಕೊನೇಯನಿರ್ಗತಿಕನಯೋಗಕ್ಷೇಮ. ******************

ಕಾವ್ಯಯಾನ

ಭಾರತ ದರ್ಶನ ಅರುಣಾ ರಾವ್ ದೇಗುಲ ದರ್ಶನ ಮಾಡುವ| ನಾವ್ ದೇಗುಲ ದರ್ಶನ ಮಾಡುವ|ವಿಶ್ವ ಭೂಪಟದೆ ಭಾರತವೆಂಬ| ದೇಗುಲ ದರ್ಶನ…

ಹೀಗೊಂದು ವಿರಹ ಗೀತೆ

ಕವಿತೆ ಹೀಗೊಂದು ವಿರಹ ಗೀತೆ ಒತ್ತಿ ಉಕ್ಕುವ ಮನಕೆ ತಂಪೆರೆವ ಬಿಸುಪಿಲ್ಲಎಲ್ಲಿಂದ ಬರಬೇಕು, ನಾನು ಬಡವಿ…..ಬಿಸುಪಿಲ್ಲದಾ ಭಯಕೆ ತೆರೆಯದಾತನ ತೋಳುಅದನರಿತ…

ಕವಿಗಿನ್ನೇನು ಬೇಕು?

ಕವಿತೆ ಕವಿಗಿನ್ನೇನು ಬೇಕು? ಮಾಲತಿ ಶಶಿಧರ್ ಕವಿತೆಯೊಳಗೊಂದು ಭಾವಬೆರೆತು ಹಾಲಿನಲ್ಲಿ ಲೀನವಾದಜೇನಿನಂತೆ ಸವಿಯಾಗಿರಲುಕವಿಗಿನ್ನೇನು ಬೇಕು? ಭಾವ ಭಾಷೆಗಳ ಮಿಲನಪ್ರಸವವಾಗಲು ಕವಿತೆಮಡಿಲಲ್ಲಿ…

ಗಾಳಿ ಪಟ

ಕವಿತೆ ಗಾಳಿ ಪಟ ರೇಷ್ಮಾ ಕಂದಕೂರ. ಕೆಲವೊಮ್ಮೆ ಏರುಇನ್ನೊಮ್ಮೆ ಇಳಿತಹರಿಯ ಬಿಡದಿರುಸಮತೋಲನದ ಬಾಲಂಗೋಚಿ ಗಾಳಿ ಬಂದ ಕಡೆ ಮುಖ ಮಾಡಿಘಾಸಿಗೊಳಿಸುವೆ…

ರಾಹತ್ ಇಂದೋರಿ

ಅನುವಾದಿತ ಕವಿತೆ ಮೂಲ: ರಾಹತ್ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ಕಂಗಳಲ್ಲಿ ನೀರು ತುಟಿಗಳಲ್ಲಿ ಕಿಡಿಯನ್ನು ಇರಿಸಿಬದುಕ ಮಾಡಬೇಕೆಂದರೆ ಯೋಜನೆಗಳು ಹಲವು ಇರಿಸಿ…

ನ್ಯಾಯಕ್ಕಾಗಿ ಕೂಗು

ಕವಿತೆ ನ್ಯಾಯಕ್ಕಾಗಿ ಕೂಗು ನೂತನ ದೋಶೆಟ್ಟಿ ಕೈ ಎತ್ತಿ ಜೈಕಾರ ಹಾಕಿದಾಗಎಲ್ಲರೂ ಒಂದೆಂಬ ಅನುಭವಬಾಯಿಸೋತ ಬಿಡುವಿನಲ್ಲಿಸಣ್ಣ ಗುಸುಗುಸು ಪತ್ರಿಕೆಯವರೆದುರುಪೋಸು ಕೊಟ್ಟವರುಬಾರದ…

ಅಪ್ಪನಿಗೆ ಹೆಚ್ಚೇನು ಆಸೆಗಳಿರಲಿಲ್ಲ’

ಕವಿತ ಅಪ್ಪನಿಗೆ ಹೆಚ್ಚೇನು ಆಸೆಗಳಿರಲಿಲ್ಲ ವಸುಂಧರಾ ಕದಲೂರು ನನ್ನಪ್ಪನಿಗೆ ಹೆಚ್ಚೇನೂ ಆಸೆಗಳಿರಲಿಲ್ಲನಮ್ಮ ಓದಿನ ಕುರಿತೂ…ಹೆಣ್ಣು ಮಕ್ಕಳಿಗೆ ಆದಷ್ಟು ಬೇಗಮದುವೆಯಾದರೆ ಸಾಕು.…

ಏಕಾಂತವೆಂಬ ಹಿತ

ಕವಿತೆ ಏಕಾಂತವೆಂಬ ಹಿತ ಶ್ರೀದೇವಿ ಕೆರೆಮನೆ ಇಷ್ಟಿಷ್ಟೇ ದೂರವಾಗುವನಿನ್ನ ನೋಡಿಯೂ ನೋಡಲಾಗದಂತೆಒಳಗೊಳಗೇ ನವೆಯುತ್ತಿದ್ದೇನೆಹೇಳಿಯೂ ಹೇಳಲಾಗದಒಂಟಿತನವೆಂಬ ಕೀವಾದ ಗಾಯಕ್ಕೀಗಮಾಯಲಾಗದ ಕಾಲಮುಲಾಮು ಸವರಲು…

ಷರತ್ತು

ಕವಿತೆ ಷರತ್ತು ಮಾಂತೇಶ ಬಂಜೇನಹಳ್ಳಿ ಈಗ ಮಳೆ ಬಿಟ್ಟಿದೆ.ಅವಳ ನೆನಪುಗಳ ಹದವಾಗಿ,ಎದೆಯ ಬಾಣಲೆಯೊಳಗೆ,ಕಮ್ಮಗೆ ಹುರಿಯುವ ಸಮಯ.. ಚಿಟಪಟವೆಂದು ಒಂದಷ್ಟು,ಜೋಳದ ಕಾಳುಗಳಂತೆನೆನಪ…