ಭಾವ ಚಿತ್ರ

ಶಾಂತಾ ಕುಂಟಿನಿ ಮೇಲಿನಿಂದ ನೋಡಿದರೇತಿಳಿದೀತೇ ಅವಗುಣವೂಕೆಳಗಿಳಿದು ನೋಡಿದಾಗಒಳಗೆಲ್ಲ ಅಪಸ್ವರವೂ//೧// ಹೊರಗೆಲ್ಲಾ ನಗುಮೊಗವುಒಳಗೆಲ್ಲಾ ಬೈಗುಳವೂಅರಿತಾಗಲೆ ಮನಸುಗಳಆಂತರ್ಯ ಕಾಣುವವೂ// ಕಣ್ಣಿದ್ದರು ಕುರುಡರಂತೆನಮ್ಮದೆಲ್ಲ ವರ್ತನೆಯೂಇದು…

ಗಝಲ್

ಮಾಲತಿ ಹೆಗಡೆ ಇಳೆಯ ಕೊಳೆಯನು ತೊಳೆದು ಹರಸಿದೆ ಮುಂಗಾರು ಮಳೆಕಂಗೆಟ್ಟ ರೈತರ ಕಣ್ಣಲ್ಲಿ ಕನಸು ಬಿತ್ತುತ್ತದೆ ಮುಂಗಾರು ಮಳೆ‌‌ ಬಿರು…

ಮನುಜ ಮತ

ಕವಿತೆ ರೇಶ್ಮಾಗುಳೇದಗುಡ್ಡಾಕರ್ ಗೆಲ್ಲ ಬೇಕಿದೆ ಕ್ಷಣ ಕ್ಷಣಕ್ಷಣಕೂಹೊಸ ಅವತಾರದಿದಂದ ಮರಳುಮಾಡುವಹನಿ ವಿಷಕೂ ಹೆಣದ ಹೊಳೆಹರಿಸುವಅಂತರಂಗದ ಯುದ್ದವ ನೆಡ ಬೇಕಿದ ಮಾನವೀಯತೆ…

ಗಝಲ್

ಗಝಲ್ ನೂರ್ ಸಾಘರ್ ಹಾದಿಗಳಿಂದ ಹಾದಿಗಳು ಹಾಯಿದಷ್ಟು ಕೈಮರಗಳಿವೆ ಇಲ್ಲಿ ಸಖಿಬೀದಿಗಳಿಂದ ಬೀದಿಗೆ ಬದುಕುಗಳು ಬೆತ್ತಲಾಗಿವೆ ಇಲ್ಲಿ ಸಖಿ ಜಗದ…

ಮುನಿಸು ಸೊಗಸು

ಕವಿತೆ ರೇಖಾ ಭಟ್ ಹೋದವಾರಮೂಲೆ ಮೂಲೆ ಹುಡುಕಿಹೊಸಕಿ ಹೊರಹಾಕಿದ ಮುನಿಸುಅದಾವ ಕಿಂಡಿಯಲ್ಲಿಒಳಸೇರಿತೋಕಾಣೆಈಗ ಮತ್ತೆ ಬಲೆ ಹಬ್ಬುತಿದೆಒಬ್ಬರಿಗೊಬ್ಬರು ಕಾಣದಷ್ಟುದಟ್ಟವಾಗಿ ಎಲ್ಲೆಲ್ಲೂಬೆಳಕಿನ ಹೂಗಳೇ…

ಹೇಳದೇ ಹೋಗದಿರು

ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ…

ಕಾವ್ಯ ಕನ್ನಿಕೆ

ಸರಿತಾ ಮಧು ನನ್ನೊಳು ಕಾವ್ಯವೋ?ಕಾವ್ಯದೊಳಗೆ ನಾನೋ?ಅಭಿಮಾನದ ಆಲಿಂಗನವೋ?ಪದಪುಂಜಗಳ ಆರಾಧನೆಯೋ?ಶೃಂಗಾರದ ವರ್ಣನೆಯೋ?ಮನವ ಕಾಡುವ ಭಾವನೆಯೋ?ಅರಿಯದೇ ನನ್ನೊಳು ಬೆರೆತಕವಿ ಹೃದಯವೋ? ಮನದೊಳಡಗಿದ ಕಾವ್ಯಕನ್ನಿಕೆಯೋನಿನಗಾರಿದ್ದಾರು…

ಪತ್ರ ಬರೆಯಬೇಕಿದೆ ಮಳೆಗೆ

ಪ್ರಜ್ಞಾ ಮತ್ತಿಹಳ್ಳಿ ಯಾರಿಗೂ ಹೇಳದೇ ಊರು ಬಿಟ್ಟಿದೆ ಮಳೆಹುಡುಕಿ ಕಂಗೆಟ್ಟ ಆಷಾಢ ಭುಸುಗುಡುತಿದೆಗಾಳಿಯ ಗಂಟಲಲಿ ವಿರಹದ ಶಹನಾಯಿಹಲಿವುಳಿದ ಮೋಡಕ್ಕೆ ಬಿಕ್ಕಲಾರದ…

ಎದುರೇ ಪ್ರೀತಿ ಇರುವಾಗ

ನಾಗರಾಜ್ ಹರಪನಹಳ್ಳಿ -೧-ಎದುರೆ ಪ್ರೀತಿ ಇರುವಾಗಎಲ್ಲಿ ಹೊರಡಲಿಅಲೆಯಲು -೨-ಇಳೆಗೆ ಮಳೆಯ ಧ್ಯಾನನನಗೆ ಅವಳ ಹೆರಳಪರಿಮಳದ ಧ್ಯಾನ. -೩-ಅವಳ ತುಟಿಗಳು ಮಾತಾಡಿದವುಕವಿತೆ…

ಸಂಮಿಶ್ರಣ

ಡಾ.ಪ್ರತಿಭಾ ಅಬ್ಬರಿಸುವ ಕಡಲಿಗೆಯಾವತ್ತೂ ಶಾಂತವಾಗಿಹರಿಯುವ ನದಿಗಳು ಸಾಕ್ಷಿ ಖಾಲಿಯಾಯಿತೆ ಸಿಹಿನೀರಿನ ಒರತೆಹಾಕಿಕೊಂಡು ತನಗೆತಾನೇ ಪ್ರಶ್ನೆಗಳ ಸ್ವಂತಿಕೆಯ ಕಳೆದುಕೊಳ್ಳುವಅಪಾಯ ಇದ್ದರೂಒಂದು ನೆಮ್ಮದಿ…