Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಅವನು.. ಸುಜಾತ ಲಕ್ಷ್ಮೀಪುರ. ಅವನು ಸುಳಿಯುತ್ತಿಲ್ಲ.ಈ ನೀರವ ಸಂಜೆಯಲಿ..ಬರೀ ಮಂಕು ಮಗ್ಗುಲಾಗುತ್ತಿದೆಕತ್ತಲಾವರಿಸಿ ಆಗಸವೂ ಬಿಕ್ಕುತ್ತಿದೆ . ಚಿಕ್ಕಿ ಚಂದ್ರಮರೂ ನಾಪತ್ತೆಪಯಣ…
ಕಾವ್ಯಯಾನ
ಸಾಹಿತ್ಯದ ಒಳಸುಳಿಗಳ ಜೊತೆ ಒಂದು ಸುತ್ತು!! ಸುಜಾತಾ ಲಕ್ಮನೆ ಅರೆಚಣವೂಅತ್ತಿತ್ತ ಅಲುಗದೇಮಗ್ಗುಲಲ್ಲೇ ಕೂತು ಕಚಗುಳಿಯಿಟ್ಟು ನಗಿಸುವಮನದನ್ನೆಯಂತೆ ಇದು –“ಸಾಮಾಜಿಕ ಜಾಲತಾಣ”…
ಕಾವ್ಯಯಾನ
ನದಿ ಈಗ ದಿಕ್ಕು ಬದಲಿಸಿದೆ ಸ್ಮಿತಾ ಅಮೃತರಾಜ್.ಸಂಪಾಜೆ. ಜುಳು ಜುಳೆಂದು ಹರಿಯುವನನ್ನೂರಿನ ತಿಳಿನೀರಿನ ನದಿಈಗ ಕೆನ್ನೀರ ಕಡಲು. ತಪ್ಪನ್ನೆಲ್ಲಾ ಒಪ್ಪಿಕೊಂಡಂತೆತೆಪ್ಪಗೆ…
ಕಾವ್ಯಯಾನ
ನಂದಿನಿ ಹೆದ್ದುರ್ಗರವರ ಕವಿತೆ ಅವನ ಅದ್ದಿ ಬರೆದ ಪದ್ಯಗಳುಈಗಲೂ ಹೊಸದಾಗಿಯೇ ಇವೆ… ನಾಜೂಕು ಅಕ್ಷರಗಳ ನೇವರಿಸಿಒಳಗೊಳ್ಳುತ್ತೇನೆ ಹೊಸದೆಂಬಂತೆಪ್ರತಿ ಬಾರಿಯೂ… ತೆರೆದ…
ಕಾವ್ಯಯಾನ
ಪ್ರಕೃತಿ ಪಾರ್ವತಿ ಸಪ್ನಾ ಶತಮಾನಗಳ ಲೆಕ್ಕವಿಲ್ಲದೇಇದ್ದಲ್ಲೇ ಇದ್ದು ಸತತವಾಗಿಮಾನವನ ಕೈಯಲ್ಲಿನಾಶವಾಗುತ್ತಿರುವ ಪ್ರಕೃತಿಕೇಳಲಿಲ್ಲನಾನು ಯಾರೆಂದು ! ಕರಿಮೋಡ ಸುತ್ತುತ್ತಲೇ ಇದೆನೀಲಿ ಬಾನು…
ವಾರದ ಕವಿತೆ
ಹುಡುಗ ನೀ ಸಾಯಬೇಕಿತ್ತು ಲಕ್ಷ್ಮೀ ಪಾಟೀಲ್ (ಶ್ರೀ ಕೆ ವಿ ಅಯ್ಯರ್ ಬರೆದಿರುವ “ರೂಪದರ್ಶಿ “ಕಾದಂಬರಿಯಲ್ಲಿ ಬರುವ ” ಆರ್ನೆಸ್ಟ್”…
ಕಾವ್ಯಯಾನ
ಕವಿತೆ ನನ್ನ ಶ್ರಾವಣ ಅನಿತಾ ಪಿ. ಪೂಜಾರಿ ತಾಕೊಡೆ. ಕರುಳ ನಂಟಿನ ಪ್ರೀತಿ ಪ್ರತಿರೂಪಗಳಕಂಡುಂಡು ಬೆಳೆದ ಮನೆಯಹೊಸ್ತಿಲು ದಾಟಿದೆನಲ್ಲ ಅಂದುಬಾಳಿ…
ಏಕಾಂತದ ನಿರೀಕ್ಷೆಯಲ್ಲಿ
ಕವಿತೆ ಏಕಾಂತದ ನಿರೀಕ್ಷೆಯಲ್ಲಿ ತೇಜಾವತಿ.ಹೆಚ್.ಡಿ. ಬಹಳ ಖುಷಿಯಾಗಿದ್ದೆ ನಾನುಹರೆಯದ ವಯಸ್ಸಿನಲ್ಲಿ ಮೂಡಿದಅಸ್ಪಷ್ಟ ಕನಸುಗಳಿಗೆ ರೆಕ್ಕೆಪುಕ್ಕ ಕಟ್ಟಿಕೊಂಡುನನ್ನದೇ ಕಲ್ಪನಾ ಲೋಕದಲ್ಲಿ ತಾರೆಯಾಗಿ…
ಕಾವ್ಯಯಾನ
ಮತ್ತೆ ಮಳೆಯಾಗಲಿ ಸುನೀಲ್ ಹೆಚ್ ಸಿ ಎದೆಯಲ್ಲಿ ಹಾಗೆ ಕುಳಿತಿರುವ ನೋವುಗಳೆಲ್ಲಾಅಳಿಸಿ ಹೋಗುವ ಹಾಗೆಮನಸಲ್ಲಿ ಬೆಂದು ಬೆಂಡಾಗಿರುವ ದುಃಖ ಗಳೆಲ್ಲಾತೊಳೆದು…
ಕಾವ್ಯಯಾನ
ಬಿಡುಗಡೆ ರುಕ್ಮಿಣಿ ನಾಗಣ್ಣವರ ನಂಬಿಗಸ್ಥ ಕುನ್ನಿಯಂತೆ ಪಾಲಿದತಲೆತಲೆಮಾರಿನ ಮೌನವನ್ನುಮತ್ತೊಮ್ಮೆ ಮುರಿದುದವಡೆಯಲ್ಲಿ ಒತ್ತಿ ಹಿಡಿದಸಿಟ್ಟು ಬಳಸಿ ಹೊಟ್ಟೆಬಾಕರಹುಟ್ಟಡಗಿಸಬೇಕಿದೆ ತುತ್ತು ಅನ್ನಕ್ಕೆ, ತುಂಡು…