Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ನಿಮ್ಮ ಹಾಗೆ ಬರೆಯಲಾಗುವುದಿಲ್ಲ ವಿ.ಎಸ್.ಶಾನಬಾಗ್ ನನಗೆ ನಿಮ್ಮ ಹಾಗೆ ಬರೆಯಲಾಗುದಿಲ್ಲನಿಮ್ಮ ಬಗ್ಗೆ ನೀವು ಬರೆದ ಹಾಗೆನನ್ನ ಬಗ್ಗೆ ನನಗೆ ಬರೆಯಲಾಗುವುದಿಲ್ಲನೀವು…
ಕಾವ್ಯಯಾನ
ಇಳೆಯ ಸ್ವಗತ ಕಲಾ ಭಾಗ್ವತ್ ಹಕ್ಕಿ ಹಾರಾಡಿಗೂಡ ಸೇರುವ ಸಂಜೆಚಿಲಿಪಿಲಿಗಳ ಸದ್ದು ಗದ್ದಲ ತಾನೇ ಗೆದ್ದೆನೆಂಬ ದಣಿವುಹಿಗ್ಗಿ ಹಿಂದಿಕ್ಕಿ ಓಡಿಹುದುಕರುಳ…
ಕಾವ್ಯಯಾನ
ನೆನಪುಗಳ ಸುತ್ತ” ರಿತೇಶ್ ಕಿರಣ್ ಕಾಟುಕುಕ್ಕೆ ಅಂದು..,ನನ್ನಪ್ಪ ಸೋರುವಮುಳಿ ಮಾಡಿನೆಡೆಗೆದೃಷ್ಟಿ ನೆಟ್ಟಿದ್ದ.,ನಾವೋ…..ಅಂಗಳದ ಬದಿಯಲ್ಲೋಹರಿವ ತೊರೆಯ ಬದಿಯಲ್ಲೋಉದುರುವ ಮಳೆಹನಿಗಳ ಜೊತೆಹರಿವ ನೀರಿನ…
ಕಾವ್ಯಯಾನ
ಮೂರು ಸಂಜೆ ಫಾಲ್ಗುಣ ಗೌಡ ಅಚವೆ. ಮೋತಿ ಗುಡ್ಡದ ಬಂಡೆಗಳ ಮೇಲೆಕುಳಿತ ಮೋಡಗಳು ಎಂಥದೋಪಿಸುಮಾತನಾಡುತ್ತ ಅಲ್ಲೇ ಕೆಳಗೆಹೈಗರ ಹುಡುಗಿಯರು ಅಬ್ಬಿಯ…
ಪ್ರಶ್ನೆಗಳು
ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ…
ಕಾವ್ಯಯಾನ
ಒಂದು ವೈರಸ್ ಮುಂದಿಟ್ಟು ಕೊಂಡು ನಾಗರಾಜ ಹರಪನಹಳ್ಳಿ ಅಬ್ಬಾ ಮೊನ್ನೆ ಸ್ವಾತಂತ್ರ್ಯ ಆಚರಸಿದೆವುಅದೆಷ್ಟು ಬಿಗಿ, ಅದೆಷ್ಟು ಭಯಗಳನ್ನಿಟ್ಟುಕೊಂಡುಎಲ್ಲಿಯ ಗಾಂಧೀ, ಎಲ್ಲಿಯ…