Category: ಕಾವ್ಯಯಾನ
ಕಾವ್ಯಯಾನ
ಕನಸು
ಕವಿತೆ ಅರುಣಾ ರಾವ್ ಸ್ವಪ್ನದಲ್ಲಿ ಕಂಡೆ ಸುಂದರ ಲೋಕ ಮನೆಗಳು ಮಹಲು ಮಾಲು ಮಂದಿರ ರಸ್ತೆ ಸೇತುವೆ ಮಾರುಕಟ್ಟೆ ಜನ…
ನಡುಮನೆಯ ಕತ್ತಲಲ್ಲಿ
ಕವಿತೆ ಅಬ್ಳಿ,ಹೆಗಡೆ ನಾನು ಮತ್ತು ದೇವರು ಇಬ್ಬರೇ ಕುಳಿತಿದ್ದೇವೆ ನಡುಮನೆಯ ಕತ್ತಲಲ್ಲಿ. ನನಗಿಷ್ಟ ಇಲ್ಲಿಯ…
ಇರುವುದನ್ನು ಕಾಣಲಾಗದೆ
ಕವಿತೆ ರಜಿಯಾ ಕೆ ಭಾವಿಕಟ್ಟಿ ನಿಮ್ಮಂತೆ ಇರಲಾಗದೆ ನನ್ನಂತೆ ನಾನುಇರಲಾಗದೆ.ಪರರ ಚಿಂತೆಗೆ ಚಡಪಡಿಸುತಿರೆಮನದ ದುಗುಢ ಇಮ್ಮಡಿಯಾಗುತಲಿ.ದಿನದೂಡುವಂತಾಗಿದೆ. ಇರುವುದನ್ನು ಇಲ್ಲದಂತೆ ಕಂಡು…
ಸ್ನೇಹದ ಫಸಲು
ಗೆಳೆತನದ ದಿನಕ್ಕೊಂದು ಕವಿತೆ ರೇಶ್ಮಾಗುಳೇದಗುಡ್ಡಾಕರ್ ಗೆಳೆತನವಿದು ಪ್ರೀತಿ ,ಸ್ನೇಹದಆಗರವಿದು ಗೆಳೆತನವಿದು ನಂಬಿಕೆ ,ವಿಶ್ವಾಸಗಳಚಿನ್ನದ ಗಣಿಯಿದು ಗೆಳೆತನವಿದು ನೋವು,ನಲಿವಿಗೆಭಾಗಿಯಾಗಿ ಜೊತೆ ನಡೆವುದು…
ಕೆಂಪು ಐರಾವತ
ಕವಿತೆ ಡಾ.ಪ್ರೇಮಲತ ಬಿ. ರೆಕ್ಕೆಬಿಚ್ಚಿ ಉಡ್ಡಯನಗೈಯ್ಯುವ ಮುನ್ನವೇ ಹಿಡಿಯಬೇಕೆಂದು ಓಡಿದೆ ಒರೆಸುತ್ತ ಹಣೆಯ ಮೇಲಿನ ಬೆವರು ಒಡಲ ತುಂಬುತ್ತ, ಹರಟೆಯೊಡೆಯುತ್ತ…
ಮಾತು – ಮಳೆ ಹಾಡು
ಕವಿತೆ ಬಾಲಕೃಷ್ಣ ದೇವನಮನೆ ಚಿತ್ರ ಕಟ್ಟಿದ ಚೌಕಟ್ಟು ಮಾತು ಮಳೆಯಂತೆ ಧೋ… ಎಂದು ಸುರಿಯುತ್ತಿರುತ್ತದೆ ನಿಲ್ಲುವುದಿಲ್ಲ …
ಕಾವ್ಯವಾಗಿ ಕರಗುತ್ತೇನೆ
ಕವಿತೆ ಪೂಜಾ ನಾರಾಯಣ ನಾಯಕ ನಾನರಿಯಲಾಗದ ಶೂಲೆಗಳೇ ಆಪ್ತವಾಗಿ ನನ್ನನ್ನು ಬಿಗಿದಪ್ಪಿಕೊಂಡಾಗ ಬದುಕು ಬರಡಾಗಿ ಬೆಂಬಿಡದೆ ಕಾಡಿದಾಗ ನನಗನಿಸುತ್ತದೆ, ನಾನೊಮ್ಮೆ…
ವಾರದ ಕವಿತೆ
ಬದುಕುಮರುಗುತ್ತಿದೆ ಸುಜಾತಾ ಲಕ್ಮನೆ ಬದುಕು ಮರುಗುತ್ತಿದೆಕನಸುಗಳು ಶಿಥಿಲಗೊಂಡು ರಚ್ಚೆ ಹಿಡಿದುಮುರುಟ ತೊಡಗಿದಂತೆಲ್ಲಬದುಕ ಭಿತ್ತಿಯ ಆಚೀಚೆ ನೀನು ಎಗ್ಗಿಲ್ಲದೇ ಜಡಿದ ಮೊಳೆಗಳುಆಳಕ್ಕಿಳಿದಂತೆಲ್ಲಾ ಹೊರಳಿ…
ಅಪ್ಪನ ಆತ್ಮ
ಕವಿತೆ ಫಾಲ್ಗುಣ ಗೌಡ ಅಚವೆ. ಇಲ್ಲೇ ಎಲ್ಲೋಸುಳಿದಾಡಿದಂತೆ ಭಾಸವಾಗುವಅಪ್ಪನ ಅತ್ಮನನ್ನ ತೇವಗೊಂಡ ಕಣ್ಣುಗಳನ್ನುನೇವರಿಸುತ್ತದೆ. ಅಪ್ಪನ ಹೆಜ್ಜೆ ಗುರುತುಗಳಿರುವಗದ್ದೆ ಹಾಳಿಯ ಮೇಲೆನಡೆದಾಡಿದರೆಇನ್ನೂ…