ಕಾವ್ಯಯಾನ

ತುಂಟ ಮೋಡವೊಂದು ಫಾಲ್ಗುಣ ಗೌಡ ಅಚವೆ ಎಲ್ಲಿಂದಲೋ ಹಾರಿಬಂದ ತುಂಟ ಮೋಡವೊಂದು  ನನ್ನೆದೆಗೆ ಬಂದುತನ್ನೊಳಗಿನ ಹನಿ ಹನಿಇಬ್ಬನಿಗರೆಯಿತು ಅಂಗಳದ ಸಂಜೆ…

ಕಾವ್ಯಯಾನ

ಗತ್ತಿನ ಭಾಷೆ ಗೊತ್ತಿಲ್ಲ ಮಧುಸೂದನ ಮದ್ದೂರು ಅಳುವ ಮುಗಿಲಿನಿಂದ ಕಣ್ಣೀರ ಕಡವ ಪಡೆದು ಭೋರ್ಗೆರೆವ ಕಡಲ ಮೇಲೆ ಯಾತನೆಯ ಯಾನ…

ಕಾವ್ಯಯಾನ

ದೇದೀಪ್ಯಮಾನ ರೇಶ್ಮಾ ಗುಳೇದಗುಡ್ಡಾಕರ್ ಎಲ್ಲ ಕಳೆದುಕೊಂಡೆ ಎಂದುಗೀಳಿಟ್ಟವು ಸುತ್ತಲಿನ ಜನಮನಗಳುಮನದಲ್ಲೆ ನಕ್ಕು ಮಾತಿಗಾಗಿಅನುಕಂಪ ತೂರಿದವರೆಷ್ಟೊ…ನನ್ನದಲ್ಲದ ವಸ್ತುಗಳಿಗೆಬೆಲೆಕಟ್ಟಿ ಮುನಿದವರೆಷ್ಟೋ..!! ಇವುಗಳ ಮಧ್ಯೆ…

ಕಾವ್ಯಯಾನ

ಸಾಮರಸ್ಯ ನೆನಪಾಗುತ್ತಾರೆ ಈದ್ ದಿನ ಬಾನು,ಅಹ್ಮದರು ಯುಗಾದಿ ದೀಪಾವಳಿಗೆ ಶುಭ ಕೋರುವ ಇವರು ಅಳುವಲ್ಲಿ ನಗುವಲ್ಲಿ ಒಂದಾಗುವ ನಾವು ಕಾಣುವ…

ಕಾವ್ಯಯಾನ

ಭಾವ ಬಂಧುರ ರೇಮಾಸಂ ಬಂಧುರದ ಭಾವದಲಿ ಬಿದ್ದಿರುವೆ ನಲ್ಲ, ಬಿಡದೆ ಮನದಿ ನಿನ್ನ ಸಾಯುವ ಮಾತೇಕೆ ? ಇರುವೆ ನಾ…

ಕಾವ್ಯಯಾನ

ಹೀಗೊಂದು ಕವಿತೆ ಎಸ್ ನಾಗಶ್ರೀ ಹೀಗೆ ಬಿರುಸುಮಳೆಯಲ್ಲೇ ಒಮ್ಮೊಮ್ಮೆ ಗೆಳೆತನಗಳು ಗಾಢವಾಗುವುದು ಬೇಡಬೇಡವೆಂದರೂ ಹುಣಸೆಮರದಡಿಯಲಿ ನಿಂತು ಗುಡುಗು ಸಿಡಿಲಿಗೆ ಬೆಚ್ಚುತ್ತಾ…

ವಾರದ ಕವಿತೆ

ಹೆಸರಿಲ್ಲದ ಕವಿತೆ ಸ್ಮಿತಾಅಮೃತರಾಜ್. ಸಂಪಾಜೆ ಹೆಸರಿಲ್ಲದ ಕವಿತೆ ನಾನು ಹಠಕ್ಕೆ ಬಿದ್ದವಳಂತೆ ತಾಳ್ಮೆಯಿಂದ ಕಾಯುತ್ತಲೇ ಇದ್ದೇನೆ ಹಾಗೇ ಬಂದು ಹೀಗೇ…

ಕಾವ್ಯಯಾನ

ಈ ಯುದ್ಧ ಗೆಲ್ಲಲು ಡಾ .ಪ್ರಸನ್ನ ಹೆಗಡೆ ಈ ಯುದ್ಧ ಗೆಲ್ಲಲು ಶಸ್ತ್ರಾಸ್ತ್ರ ಬೇಕಿಲ್ಲ ಮುಖಗವಚವಷ್ಟೆ ಸಾಕು ಈ ಯುದ್ಧ…

ಕಾವ್ಯಯಾನ

ಶಾಯರಿ ಮರುಳಸಿದ್ದಪ್ಪ ದೊಡ್ಡಮನಿ (೧) ಹರೇ ಬಂದ್ರ ಅದು ಖರೇನ ಹೇಳತೈತಿ ಯಾವಾಗ್ಲೂ ನಕ್ಕೊಂತನ ಇರತೈತಿ ಹರೇ ಅನ್ನುದು ಹುಚ್ಚು…

ಕಾವ್ಯಯಾನ

ನನ್ನ ಸಖ ಮಧು ವಸ್ತ್ರದ್ ನೀಲಾಗಸದಿ ಹೊಳೆವ ತಾರೆಯ ಕಂಡನು ಸಖ.. ಸಖನ ಮತ್ತೇರಿಸುವ ಕಂಗಳಲಿ ನನದೇ ನಗು ಮುಖ..…