Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಭೂಕ೦ಪವಾದ ಮೇಲೆ ಮೇಗರವಳ್ಳಿ ರಮೇಶ್ ಭೂಕ೦ಪವೊ೦ದು ಸ೦ಭವಿಸಿಊರಿಗೆ ಊರೇ ಅವಶೇಷ ವಾದಾಗಹಾಗೇ ಬಿಡಲಾಗುತ್ತದೆಯೆ?ಅಣಿಗೊಳಿಸಲೇ ಬೇಕು ಮತ್ತೆ. ಯದ್ವಾ ತದ್ವಾ ಬಿದ್ದಿರುವಇಟ್ಟಿಗೆ.…
ಕಾವ್ಯಯಾನ
ನುಡಿ ನಾಗರ ಅರುಣಾ ರಾವ್ ಮನುಜನ ಮುಖದಲ್ಲಿನಗೆಯ ಮುಖವಾಡಮರೆಮಾಚುವುದುದುಗುಡ, ದುಮ್ಮಾನಅಷ್ಟೇಕೆ ?ಅಸೂಯೆ ಅನುಮಾನ! ಮುಖವಾಡದ ಹಿಂದಿನ ಮನಅರಿಯದೇ ನಿಜವನ್ನ?ಕಣ್ಣು ಹೇಳದಿದ್ದೀತೇಎದೆಯ…
ಕಾವ್ಯಯಾನ
ಮೂಕವೇದನೆ ಶಿವಲೀಲಾ ಹುಣಸಗಿ ಮೌನಕ್ಕೆ ನೂರು ಭಾವಲೇಪನದ ನಂಟುಹಕ್ಕಿ ರೆಕ್ಕೆ ಬಿಚ್ಚಿ ಹಾರಲಾಗದೆ ತತ್ತರಿಸಿದೆಕಣ್ಣಂಚಲಿ ಕಂಬನಿಯ ಹನಿಗಳುತೊಟ್ಟಿಕ್ಕಿದಂತೆ ಸಂತೈಸದಾ ಮನವುಮೂಲೆಗುಂಪಾಗಿ…
ಕಾವ್ಯಯಾನ
ಮೌನ ರೇಷ್ಮಾ ಕಂದಕೂರ ಮೌನದ ಆಲಾಪಮಾತಿನ ಆರ್ಭಟ ಸರಿಸಿಶಾಂತ ಚಿತ್ತಕೆ ಆಹ್ವಾನ ದುಗುಡ ಅದುಮಿಡುತಸುಪ್ತ ಲೋಕದಿ ವಿಹಾರಜಂಜಡಗಳ ವಿರಮಿಸುವಿಕೆ ಸಮಸ್ಯಯ…
ಕಾವ್ಯಯಾನ
ಇಲ್ಲಿ ಎಲ್ಲವೂ ಬದಲಾಗುತ್ತದೆ ಅರ್ಪಣಾ ಮೂರ್ತಿ ದಿನಕ್ಕೊಂದು ಬಣ್ಣ ಬದಲಿಸುವಇದೇ ಇಳಿಸಂಜೆಗಳಲ್ಲಿನಾ ಬದಲಾಗದ ನೆನಪ ಹರವಿದ್ದೇನೆ, ಬರಡು ಬಯಲಿನಮನಸುಗಳ ನಡುವೆನಾಕೊನರಿದ…
ಕಾವ್ಯಯಾನ
ಚೀನಿ ಗಾದೆ ನೂತನ ದೋಶೆಟ್ಟಿ ಮನದಲ್ಲಿ ಹಸಿರು ಗಿಡ ನೆಡುಹಾಡು ಹಕ್ಕಿ ಬಂದೇ ಬರುವುದುಒಂದು ದಿನ ಚೀನಿ ಗಾದೆಯ ನಂಬಿಎದೆಯಂಗಳದಲ್ಲಿನಗುವ…
ಕಾವ್ಯಯಾನ
ಎಲ್ಲೆಲ್ಲೆಂದು ಹುಡುಕಲಿ ? ರಜನಿ ತೋಳಾರ್ ನೀ ಹೊರಟು ಹೋಗಿದ್ದುಗೊತ್ತೇ ಆಗಲಿಲ್ಲ…ಕಣ್ತೆರೆದು ನೋಡಲುಏಕಾಏಕಿ ನಾ ಏಕಾಂಗಿ ಹೊಸ ಪ್ರಪಂಚದ ಬೆಡಗಿನಲಿರಂಗಿಸಿಕೊಂಡು…
ಕಾವ್ಯಯಾನ
ಅವನಿದ್ದಾನೆ ಮಾಲತಿ ಶಶಿಧರ್ ನನಗಾಗಿ ನೀನುದುಃಖಿಸುವುದೇನು ಬೇಡನಾನೀಗ ನಿರಾಳಅವನು ಕೂಗಿದ, ದನಿ ಹಾದುಬಂದತ್ತ ಹೆಜ್ಜೆ ಹಾಕುತ್ತಾ ಹೋಗಿದ್ದಾಗಿದೆಅಲ್ಲಿ ಅವನು ನನ್ನ…