Category: ಕಾವ್ಯಯಾನ
ಕಾವ್ಯಯಾನ
ನಿರೀಕ್ಷೆ
ನಿರೀಕ್ಷೆ ಉಷಾ ಸಿ.ಎನ್ ಅಂದು ಭಾನುವಾರ ಕನ್ನಡಿಯ ಮುಂದೆ ನಿಂದು ನೀ ಮೆಚ್ಚುವ ಬಣ್ಣವ ಧರಿಸಿದ್ದೆ ಅದಕೊಪ್ಪುವ ಬಿಂದಿ ಬಳೆಗಳ…
ಚೆಲ್ಲಿ ಹೋಯಿತು ಉಸಿರು
ಚೆಲ್ಲಿ ಹೋಯಿತು ಉಸಿರು ( ಪರಿಸರ ದಿನದಂದು ಈ ಕವಿತೆ ಬರೆಯಬೇಕಾದ್ದಕ್ಕೆ ವಿಷಾದಿಸುತ್ತ) ವಿಜಯಶ್ರೀ ಹಾಲಾಡಿ ಚೆಲ್ಲಿಹೋಯಿತು ಉಸಿರು…( ಪರಿಸರ…
ಗರಿ ಹುಟ್ಟುವ ಗಳಿಗೆ
ಗರಿ ಹುಟ್ಟುವ ಗಳಿಗೆ ಫಾಲ್ಗುಣ ಗೌಡ ಅಚವೆ ರಾತ್ರಿಯಿಡೀ ಹೊಯ್ದ ಮಳೆಗೆಹದಗೊಂಡ ಹರೆಯದ ಬೆದೆಗೆಮುದನೀಡಿದ ನರಳುವಿಕೆಯಲ್ಲಿಇನ್ನೂ ಎದ್ದಿಲ್ಲ ಇಳೆ ಬೇಸಿಗೆಗೆ…
ಸ್ವಾರ್ಥಿಯಾಗುತಿದ್ದೇನೆ.
ಸ್ವಾರ್ಥಿಯಾಗುತಿದ್ದೇನೆ. ಜ್ಯೋತಿ ಡಿ.ಬೊಮ್ಮಾ ಆಗ ಬದುಕುತಿದ್ದೆ ಜೀವದುಂಬಿ ,ನಟಿಸುತ್ತಿರಲಿಲ್ಲಈಗಲೂ ಬದುಕುತಿದ್ದೆನೆ , ನಟಿಸುತ್ತ ಆಗ ಮಾತಾಡುತಿದ್ದೆ ಮನಸ್ಸು ಬಿಚ್ಚಿನಿರ್ಗಳವಾಗಿಈಗಲೂ ಮಾತಾಡುತ್ತೆನೆ…
ಅನುವಾದಿತ ಟಂಕಾಗಳು
ಅನುವಾದಿತ ಟಂಕಾಗಳು ಮೂಲ ರಚನೆ – ವೈದೇಹಿ ಗಣೇಶ್ ಅನುವಾದ- ವಿಜಯ್ ಕುಮಾರ್ ಮಲೇಬೆನ್ನೂರು ವೃತ್ತಿ -ಪ್ರವೃತ್ತಿಜೀವನದ ಬಂಡಿಗೆಚಕ್ರಗಳಂತೆವೃತ್ತಿಗೊ ನಿವೃತ್ತತೆಪ್ರವೃತ್ತಿ…
ಬುದ್ಧ ಬುರಡಿ
ಬುದ್ಧ ಬುರಡಿ ಎ.ಎಸ್. ಮಕಾನದಾರ ನನ್ನ ಮೊಹಲ್ಲಾದಮನೆ ಮನಗಳಲ್ಲೂಬುದ್ಧ ಬೆಳಕಿನ ಬುರಡಿ ಅಂಗಾತ ಬಿದ್ದಿದೆ ನನ್ನ ಮೊಹಲ್ಲಾದಮನೆ ಮನಗಳಲ್ಲೂಅಲ್ಲಾಹನಿಗೆ ಸ್ಮರಿಸಲೂಉದ್ದಾಣಿನ…
ಕಾವ್ಯಯಾನ
ಸೋಂಕು ವೀಣಾ ರಮೇಶ್ ನಾ ನಡೆದ ಹೂಗಳಹಾದಿಯಲಿ ಯಾಕೋಚುಚ್ಚುತ್ತಿದೆನೋವಿನ ಮುಳ್ಳುಗಳುನನಗೊಂದು ಶಂಕೆಕಾಡಿದೆ ಹಪಹಪಿಸುವ ಪ್ರೀತಿಗೆನನ್ನದೇ ದೃಷ್ಟಿಯ ಸೋಂಕುತಗಲಿರಬಹುದುನನ್ನ ಭಾವನೆಗಳು ಸುರಿಸುವ…
ಕಾವ್ಯಯಾನ
ನಮ್ಮೂರ ಮಣ್ಣಿನಲಿ ವಿನುತಾ ಹಂಚಿನಮನಿ ನಮ್ಮೂರ ಬೀಸು ಗಾಳಿಯಲಿಮಾಸದ ಸಂಸ್ಕೃತಿಯ ಸುಗಂಧನನ್ನ ಉಸಿರ ಪರಿಮಳದಲಿಇಂದಿಗೂ ಸೂಸತಾವ ಘಮಘಮ ನಮ್ಮೂರ ಕಾಡ…