ವಿಧಾಯ ಹೇಳುತ್ತಿದ್ದೇವೆ

ಕವಿತೆ ದೇವು ಮಾಕೊಂಡ ಮಧುರ ಸ್ಪರ್ಷವಿತ್ತನೆನಪುಗಳು ಮುಳುಗುತ್ತಿವೆಕಣ್ಣುಗಳ ಮುಂದೆ ಹಾದು ಹೋಗುತ್ತಿವೆದಿನ ದಿನ ಕಳೆದ ಘಟನೆಗಳುಭಯವಿದೆ ನನಗೀಗನೂರಾರು ವರುಷಗಳಿಂದ ಪಕ್ಕೆಲುಬುಗಳಲಿಬಚ್ಚಿಟ್ಟಿದ್ದ…

ಅನುವಾದಿತ ಕವಿತೆ

ರಾಹತ್ ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ವಿರೋಧವಿದ್ದರೆ ಇರಲಿ ಅದು ಪ್ರಾಣ ಅಲ್ಲವಲ್ಲಇದೆಲ್ಲವೂ ಮುಸುಕು ಹೊಗೆ ಆಕಾಶ ಅಲ್ಲವಲ್ಲ ಬೆಂಕಿ ಹೊತ್ತಿದರೆ…

ರಾಧಾ ಕೃಷ್ಣ

ಕವಿತೆ ರಾಧಾ ಕೃಷ್ಣ ಲಕ್ಷ್ಮೀ ಪಾಟೀಲ್ ಕೃಷ್ಣನ ಅಷ್ಟ ಮಹಿಷಿಯರಿಗಿಂತಲೂಹದಿನಾರು ಸಾವಿರ ನೂರುಭಕ್ತಪ್ರೇಮಿಗಳಿಗಿಂತಲೂ ಆತನ ಏಕೈಕ ಜೀವರಾಧೆಯೇ ಆತನಿಗಿಷ್ಟಗಂಡಿನಂತೆ ಸ್ವಾತಂತ್ರವನ್ನು…

ದೇವರು

ಕವಿತೆ ದೇವರು ಮಾಲತಿ ಶಶಿಧರ್ ನಿನ್ನ ಮೆಚ್ಚಿಸಲೇಬೇಕೆಂಬಇರಾದೆಯೇನಿಲ್ಲ ಹುಡುಗ,ಸೊಡರ ಹೊತ್ತಿಸುವುದುದೇವರ ಮೆಚ್ಚಿಸುವುದಕ್ಕಲ್ಲಮನವ ಒಪ್ಪಿಸಲು… ನಿನ್ನ ಒಲಿಸಿಕೊಳ್ಳಲೇಬೇಕೆಂಬಹಠವೇನಿಲ್ಲ ಹುಡುಗ,ಹೂವ ಅರ್ಪಿಸುವುದುದೇವರ ಒಲಿಸಲಲ್ಲಭಕ್ತಿ…

ಕವಿತೆ

ನೀನಿರಬೇಕು ಎಚ್. ಕೆ. ನಟರಾಜ ಇಳಿಸಂಜೆ ನಾನು ಮುಳುಗುವ ಸೂರ್ಯ..ನೀನೋ ರಾತ್ರೀ ಪ್ರೀತಿಸುವ ಆಗಸದ ಚಂದ್ರಮ.ಆದರೂ ಸೂರ್ಯ ಬೆಳಗುತ್ತಲೇಇರುತ್ತಾನೆ..ಚಂದ್ರ ನೀರಂತರ..ಮುದ…

ಕವಿತೆ

ಕವಿತೆ ಹಾಳೆ ತಿರುವಿದರೆ ಅಧ್ಯಾಯ ಮುಗಿಯದುಧರ್ಮಸ್ಥಾಪನೆಗೆ ಮತ್ತೆ ಮತ್ತೆ ಬರುತ್ತೇನೆಂದವಹೇಳಿದ್ದೂ ಅದನ್ನೇಎಲ್ಲವೂ ಮುಗಿಯದ ಅಧ್ಯಾಯ ದಾರಿಗಳು ಎಂದೋ ಕವಲೊಡೆದವುಎಲ್ಲ ಮರೆತಂತೆ…

ಕವಿತೆ

ಕರೋನಾದ ಕತ್ತಲು ರೇಷ್ಮಾ ಕಂದಕೂರ ಕಳೆಗುಂದಿದೇಕೋ ಮೈಮನಸುಳಿಯದೆ, ನಿನ್ನ ಛಾಯೆ ಸೋಕದೆ ಭ್ರಾಂತಿಯ ಕೇಡು ತಾಗಿಮತಿ ಬಿರುಕಿನ ಕಂದಕದ ಮಾಯೆಗತಿ…

ಕವಿತೆ

ಕಣ್ಣೀರಿಗೆ ದಂಡೆ ಸಾಕ್ಷಿ ನಾಗರಾಜ ಹರಪನಹಳ್ಳಿ -೧-ಬೀಜಕ್ಕೆ ನೆಲವಾದರೇನುಗೋಡೆಯ ಬಿರುಕಾದರೇನುಬೇಕಿರುವುದುಒಂದು ಹಿಡಿ ಮಣ್ಣು, ಹನಿಯಷ್ಟು ನೀರು -೨- ನದಿಯಾರಿಗೆ ತಾನೇ…

ಕವಿತೆ

ಸಂಗಾತಿ ಅರುಣಾ ರಾವ್ ಎನ್ನ ಮನ ದೇಗುಲದಗಂಟೆಯನು ಬಾರಿಸಿಪ್ರೀತಿಯ ಬಡಿದೆಬ್ಬಿಸಿದಇನಿಯ ನೀ ಯಾರು? ಆ ನಾದವನು ಕೇಳಿತಲೆದೂಗುವ ಹಾವಂತೆಎನ್ನ ನಿನ್ನೆಡೆಗೆ…

ಕವಿತೆ

ಎಷ್ಟೊಂದು ಕಾಳಜಿ..!? ರುಕ್ಮಿಣಿ ನಾಗಣ್ಣವರ ಹರವಾದ ಎದೆಯನೀಳ ತೋಳುಗಳಬರಿ ಮೈಯ ಮಹಾಭುಜನೇಬಾಣ ಹೆದೆಗೇರಿಸಿಸಂಚು ಹೂಡಿದನಿನ್ನ ಕಣ್ಣೋಟದ ಮೊನಚಿಗೆನಾನೆಂದೂ ಒಲಿದವಳಲ್ಲ ರದ್ದಿ…