Category: ಕಾವ್ಯಯಾನ
ಕಾವ್ಯಯಾನ
ಗರಿ ಹುಟ್ಟುವ ಗಳಿಗೆ
ಗರಿ ಹುಟ್ಟುವ ಗಳಿಗೆ ಫಾಲ್ಗುಣ ಗೌಡ ಅಚವೆ ರಾತ್ರಿಯಿಡೀ ಹೊಯ್ದ ಮಳೆಗೆಹದಗೊಂಡ ಹರೆಯದ ಬೆದೆಗೆಮುದನೀಡಿದ ನರಳುವಿಕೆಯಲ್ಲಿಇನ್ನೂ ಎದ್ದಿಲ್ಲ ಇಳೆ ಬೇಸಿಗೆಗೆ…
ಸ್ವಾರ್ಥಿಯಾಗುತಿದ್ದೇನೆ.
ಸ್ವಾರ್ಥಿಯಾಗುತಿದ್ದೇನೆ. ಜ್ಯೋತಿ ಡಿ.ಬೊಮ್ಮಾ ಆಗ ಬದುಕುತಿದ್ದೆ ಜೀವದುಂಬಿ ,ನಟಿಸುತ್ತಿರಲಿಲ್ಲಈಗಲೂ ಬದುಕುತಿದ್ದೆನೆ , ನಟಿಸುತ್ತ ಆಗ ಮಾತಾಡುತಿದ್ದೆ ಮನಸ್ಸು ಬಿಚ್ಚಿನಿರ್ಗಳವಾಗಿಈಗಲೂ ಮಾತಾಡುತ್ತೆನೆ…
ಅನುವಾದಿತ ಟಂಕಾಗಳು
ಅನುವಾದಿತ ಟಂಕಾಗಳು ಮೂಲ ರಚನೆ – ವೈದೇಹಿ ಗಣೇಶ್ ಅನುವಾದ- ವಿಜಯ್ ಕುಮಾರ್ ಮಲೇಬೆನ್ನೂರು ವೃತ್ತಿ -ಪ್ರವೃತ್ತಿಜೀವನದ ಬಂಡಿಗೆಚಕ್ರಗಳಂತೆವೃತ್ತಿಗೊ ನಿವೃತ್ತತೆಪ್ರವೃತ್ತಿ…
ಬುದ್ಧ ಬುರಡಿ
ಬುದ್ಧ ಬುರಡಿ ಎ.ಎಸ್. ಮಕಾನದಾರ ನನ್ನ ಮೊಹಲ್ಲಾದಮನೆ ಮನಗಳಲ್ಲೂಬುದ್ಧ ಬೆಳಕಿನ ಬುರಡಿ ಅಂಗಾತ ಬಿದ್ದಿದೆ ನನ್ನ ಮೊಹಲ್ಲಾದಮನೆ ಮನಗಳಲ್ಲೂಅಲ್ಲಾಹನಿಗೆ ಸ್ಮರಿಸಲೂಉದ್ದಾಣಿನ…
ಕಾವ್ಯಯಾನ
ಸೋಂಕು ವೀಣಾ ರಮೇಶ್ ನಾ ನಡೆದ ಹೂಗಳಹಾದಿಯಲಿ ಯಾಕೋಚುಚ್ಚುತ್ತಿದೆನೋವಿನ ಮುಳ್ಳುಗಳುನನಗೊಂದು ಶಂಕೆಕಾಡಿದೆ ಹಪಹಪಿಸುವ ಪ್ರೀತಿಗೆನನ್ನದೇ ದೃಷ್ಟಿಯ ಸೋಂಕುತಗಲಿರಬಹುದುನನ್ನ ಭಾವನೆಗಳು ಸುರಿಸುವ…
ಕಾವ್ಯಯಾನ
ನಮ್ಮೂರ ಮಣ್ಣಿನಲಿ ವಿನುತಾ ಹಂಚಿನಮನಿ ನಮ್ಮೂರ ಬೀಸು ಗಾಳಿಯಲಿಮಾಸದ ಸಂಸ್ಕೃತಿಯ ಸುಗಂಧನನ್ನ ಉಸಿರ ಪರಿಮಳದಲಿಇಂದಿಗೂ ಸೂಸತಾವ ಘಮಘಮ ನಮ್ಮೂರ ಕಾಡ…
ಕಾವ್ಯಯಾನ
ಶರಧಿಗೆ ದೀಪ್ತಿ ಭದ್ರಾವತಿ ಶರಧಿಗೆ.. ನಿನ್ನ ತೀರದಲಿ ಹೆಜ್ಜೆ ಊರಿ ಕೂತಿದ್ದೇನೆಅಳಿಸದಿರುಬಲ್ಲೆ ನಾನುನಿನ್ನ ಉನ್ಮತ್ತ ಅಗಾಧ ಕರುಣೆಯಅಂತರಾಳವನ್ನುನೂರೆಂಟು ನದಿಗಳ ಲೀನದಲ್ಲಿಯುಸಾಧಿಸುವ…
ದಡ
ಫಾಲ್ಗುಣ ಗೌಡ ಅಚವೆ ಮತ್ತೆ ಅದೇ ಏಕಾಂಗಿತನಮರಿ ಮಾಡುತ್ತಲೇ ಇದೆಕಾವು ಕೊಡದಿದ್ದರೂ ಮೊನ್ನೆ ನಡೆದ ಅಸಂಗತ ನಾಟಕದನಾಯಕ ಅವನ ಪಾತ್ರದಲ್ಲಿಯೇನೆಲೆಗೊಂಡಂತಿದೆ…