Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಅವನಾಗದಿರಲಿ. ಪ್ರಮೀಳಾ. ಎಸ್.ಪಿ.ಜಯಾನಂದ. ಸದ್ದು ನಿಲ್ಲಿಸಿದ್ದ ನಾಯಿಮತ್ತೇಕೆ ಸದ್ದು ಮಾಡುತ್ತಿದೆ…?ಇಷ್ಟು ದಿನ ಮೌನವಾಗಿದ್ದ ಶುನಕ…ಇಂದೇಕೆ ಸದ್ದು..?? ಅದೊ..ಅವನು ಬಂದಿರುವನೆ..ಚಪ್ಪರದ ಸಂಭ್ರಮ..ವಾಲಗದ…
ಕಾವ್ಯಯಾನ
ಅಮ್ಮನಿಗೀಗ ೬೬ ನಾಗರಾಜ ಮಸೂತಿ ದುಡಿಯುವ ದೇಹಕ್ಕೆ ವಾಕಿಂಗ್ ಅನಗತ್ಯ ಎಂದವಳುಮೆಲ್ಲ ಹೆಜ್ಜೆ ಇರಿಸುತ್ತಿದ್ದಾಳೆ ಆರು ಹೆರಿಗೆಗೆ ನಲುಗದವಳುಮಂಡೆ ನೋವಿಗೆ…
ಕಾವ್ಯಯಾನ
ಕಿಟಕಿ ದೀಪ್ತಿ ಭದ್ರಾವತಿ ನೀನು ನನ್ನಿಂದ ದೂರ ಸರಿದಿದ್ದೀಯೆಆದರೂ ಮೋಡದಅಂಚುಗಳಲಿನಾನು ನಿನ್ನನ್ನು ಕಾಣುತ್ತೇನೆ ಮುಸ್ಸಂಜೆ ಕೆಂಬಣ್ಣದಲಿ ನೆನಪ ಅಲೆಗಳುಓಕುಳಿಯಾಡುವಾಗಲೆಲ್ಲನಿನ್ನ ಮುಂಗುರುಳು…
ಕಾವ್ಯಯಾನ
ಆಪ್ತ ಗೆಳೆಯನ ಸಾವು ವೆಂಕಟೇಶ್ ಚಾಗಿ ಅವನು ನನ್ನೊಂದಿಗೆ ಪ್ರತಿದಿನವೂಶಾಲೆಗೆ ಬರುತ್ತಿದ್ದನನ್ನ ಆಟ ಪಾಠ ಕೀಟಲೆಗಳಿಗೆಅವನು ಸಾಕ್ಷಿಯಾಗಿದ್ದಪಾಪ, ಅವನು ಮೂಗನನ್ನೊಂದಿಗೆ…
ಕಾವ್ಯಯಾನ
ಬೋಧಿ ಭಾವ ರೇಮಾಸಂ ಕರವ ಕೊಡವಿ ಕುಳಿತ ಮನಕೆಹಸಿರು ಹಾಸುವ ತವಕದಲಿಮುಗಿಲಿಗೆ ನೋಟವ ಚೆಲ್ಲಿಕೆಚ್ಚನು ತೋರಿದಿ ನೀನಲ್ಲಿ // ಬೊಗಸೆ…
ಕಾವ್ಯಯಾನ
“ನಲಿಯೋಣ ಬನ್ನಿ ಸಾತುಗೌಡ ಬಡಗೇರಿ ನಲಿವಾ ಎಲ್ಲರೂ ಸರಸದಿ ಬೆರೆತುವಿರಸವ ಮರೆತು ಒಂದಾಗಿ.ಈ ಧರೆ ಸ್ವರ್ಗದಿ ಹಾಡಿ ಕುಣಿಯುವಾಐಕ್ಯದಿ ನಲಿದು…
ಕಾವ್ಯಯಾನ
ಭಾವನೆಗಳು ತೇಜಾವತಿ ಹೆಚ್.ಡಿ. ಭಾವನೆಗಳೇ ಹಾಗೆತುಸು ಆಸರೆ ಸಿಕ್ಕರೆ ಸಾಕುಲತೆಯಾಗಿ ಹಬ್ಬಲುಚೂರು ಸ್ಫೂರ್ತಿ ಸಾಕುವಾಹಿನಿಯಾಗಿ ಶರಧಿಯ ಸೇರಲುಹನಿಜಲದ ಸೆಲೆ ಸಾಕುಬೀಜ…