Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಸ್ವಯಂ ದೀಪ ವಿದ್ಯಾ ಶ್ರೀ ಎಸ್ ಅಡೂರ್ ಏನಾದರೂ ಬರೆಯಬೇಕೆಂಬ ಅಮಲು,ಮತ್ತುಸ್ವಂತಕ್ಕೆ ಸಮಯವೇ ಉಳಿಯದ ಗೃಹಸ್ತಿಕೆಯ ಭಾರ ಹೊತ್ತು,ಇತ್ತ ಪೂರ್ಣ…
ಕಾವ್ಯಯಾನ
ಬರಿ ಮಣ್ಣಲ್ಲ ನಾನು….! ಶಿವಲೀಲಾ ಹುಣಸಗಿ ಬಯಕೆಯೊಂದು ಮನದಲವಿತು ಕಾಡುತ್ತಿತ್ತು…ಮದ ತುಂಬಿದೆದೆಯಲಿ ಹದವಾಗಿ ನಾಟಿ ಮೀಟುತ್ತಿತ್ತುಹೃದಯ ಬಡಿತದ ಗೀಳೊಂದು ಸಂಕೋಲೆಯತೊಡರಾಗಿ,ನಿನ್ನರಸುವ…
ಕಾವ್ಯಯಾನ
ನಿರ್ವಾಣದೆಡೆಗೆ ಎಮ್.ಟಿ. ನಾಯ್ಕ. ಹೆಗಡೆ ಹೋಗಿ ಬಂದವನು ನಾನುನಿರ್ವಾಣದೆಡೆಗೆಸರ್ವ ಚೈತನ್ಯ ಶೂನ್ಯದಂಚಿಗೆ ಕೋಟೆ, ಕಿರೀಟ, ಕೀರ್ತಿಗಳನೆಲ್ಲಾತೊರೆದು ಸಾಗುವ ದಾರಿಅರಸು ಆಳುಗಳನೆಲ್ಲಾ…
ಕಾವ್ಯಯಾನ
ಶಾಲ್ಮಲೆ ಉಮೇಶ ಮುನವಳ್ಳಿ ನನ್ನ ಹಿತ್ತಲದಲ್ಲಿ ಹುಟ್ಟಿದ ಶಾಲ್ಮಲೆಕೋಟೆ ಕೊತ್ತಲಗಳ ದಾಟಿಕಾಡು ಮೇಡುಗಳ ಮೀಟಿಮಲೆನಾಡಿನಲ್ಲಿ ಮೈದಳೆದಿಲ್ಲವೇ? ಎತ್ತಣ ಬಯಲುಸೀಮೆ,ಎತ್ತಣ ಮಲೆನಾಡು?ಎಲ್ಲೆ…
ಗಝಲ್
ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ಯಾವ ಮಾತಿನ ನೆನಪು ಮರೆತಿಲ್ಲ ಸಾಕಿಎದೆಯಲಿ ತುಂಬಿದ ನೋವು ಕಳೆದಿಲ್ಲ ಸಾಕಿ ಮೌನ ಅನುಭವಿಸಿದ ಯಾತನೆ…
ಕಾವ್ಯಯಾನ
ಮಳೆ ಒಲವು ವಸುಂಧರಾ ಕದಲೂರು ಸಂಜೆ ಮಳೆ, ಹನಿಗಳ ಜೊತೆನೆನಪುಗಳನು ಇಳಿಸಿತುತೋಯ್ದ ಮನದಲಿ ಬಚ್ಚಿಟ್ಟನೆನಪುಗಳ ಮೊಗ್ಗು ಅಂತೆಮಣ್ಣ ಘಮಲಿನಂತೆ ಹರಡಿತು…
ಕಾವ್ಯಯಾನ
ಗೋಡೆಯ ಮೇಲಾಡುವ ಚಿತ್ರ ಬಿದಲೋಟಿ ರಂಗನಾಥ್ ಒಳಬರಲಾದ ಬಾಗಿಲಲ್ಲಿಕಾದು ಕುಳಿತು ನಿನ್ನ ಪ್ರೀತಿಗೊಸ್ಕರ ಹಸಿದೆಚಂದಿರನ ಅಷ್ಟೂ ಬೆಳಕು ನಿನ್ನ ಕಣ್ಣಲ್ಲಿತ್ತುನೀನು…
ಕಾವ್ಯಯಾನ
ಮಾತಿನಲಿ ಮೌನೋತ್ಸವ ಡಾ. ಅಜಿತ್ ಹರೀಶಿ ಮಾತುಗಳ ಸಮ್ಮಿಲನಜನ್ಮಾಂತರದ ಗೆಳೆತನಸಮ್ಮತಿಸಿ ಧ್ಯಾನಿಸಿದ ಮೌನಸರಸದ ನಿನ್ನ ಮಾತಿನಲಿ ಜತನ ಮಾತಿನ ಮುಗ್ಧತೆ…
ಕಾವ್ಯಯಾನ
ಸ೦ಜೆ ಇಳಿಬಿಸಿಲು ಈ ಸ೦ಜೆ ಇಳಿ ಬಿಸಿಲುಬೀಸುತಿಹ ತ೦ಗಾಳಿಹೊತ್ತು ತ೦ದಿದೆನಿನ್ನ ನೆನಪ ನನ್ನೆದೆಗೆ. ಎಷ್ಟು ಚೆ೦ದ ವಿದ್ದೆಯೇ ನೀನು,ಓರೆ ಬೈತಲೆಯವಳೆ,…