Category: ಕಾವ್ಯಯಾನ
ಕಾವ್ಯಯಾನ
ಎರಡು ಕವಿತೆಗಳು
ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು?…
ಸತ್ಯಕ್ಕೆ ಸಾಕ್ಷಿ ಬೇಕಾಗಿದೆ
ಕವಿತೆ ಸತ್ಯಕ್ಕೆ ಸಾಕ್ಷಿ ಬೇಕಾಗಿದೆ ಆರ್.ಉಷಾ ಸತ್ಯ ಸುಳ್ಳುಗಳ ಮಧ್ಯೆ ಬೆಸುಗೆ ಬೆಳೆದುಸುಳ್ಳು ಎಲ್ಲೆಲ್ಲೂ ಝೇಂಕರಿಸಿ ವಾಮನನಂತೆ ಬೆಳೆದುಬಲಿಗೊಟ್ಟು ಸತ್ಯವನುಮೋಸದ…
ನಂಬಿಕೆ
ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ…
ಅಸಹನೆ
ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ…
ಸಿಂ(ಹ)ಪತಿ
ಕವಿತೆ ಸಿಂ(ಹ)ಪತಿ ವಿಶಾಲಾ ಆರಾಧ್ಯ ಮನದ ಮೆಟ್ಟಿಲುಗಳನೀ ಒಂದೊಂದಾಗಿಎಷ್ಟೇ ಬಾರಿ ಇಳಿದುಹೋದರೇನು ಗೆಳೆಯ ?ಮತ್ತೆ ಮತ್ತೆ ನೀ ಕೂರುವೆಬಂದು ಅಧಿಪತಿಯಾಗಿ…
ಒಂದು ಸಾಂದರ್ಭಿಕ ಚಿತ್ರ
ಕವಿತೆ ಒಂದು ಸಾಂದರ್ಭಿಕ ಚಿತ್ರ ಬಸವರಾಜ ಹೂಗಾರ ಕರಿಕಲ್ಲಿನ ಮೇಲೆಚಂದದ ನಾಮಫಲಕಚಿಕ್ಕ ಗೇಟುಎರಡು ಕುರ್ಚಿ ಹಾಕುವಷ್ಟೇ ವರಾಂಡಇಣುಕಿ ನೋಡಿದರೆದೊಡ್ಡ ಪಡಸಾಲೆಎರಡು…
ಕಾವ್ಯ ಲೋಕದ ರವಿತೇಜ
ಕವಿತೆ ಕಾವ್ಯ ಲೋಕದ ರವಿತೇಜ ಶಿವರಂಜಿನಿ ,ಎಂಆರ್ ಶಿವಣ್ಣ ಸಾರಸ್ವತ ಅಂಗಳದಲಿಮಂದಹಾಸ ಬೀರುತಅರಳಿದಸುಂದರ ಹೂನೀವು ತಾನೆ ?ಕಾವ್ಯ ಸುಮದಿ ಘಮ…
ಬಾಳ ಬೆಳಕೇ..
ಕವಿತೆ ಬಾಳ ಬೆಳಕೇ.. ವೀಣಾ ಪಿ. ಸುಧೆಗಡಲ ಸೊಗದೊಡಲಸವಿ ಆತ್ಮ ಚೇತನದಹಾಲು ಗಲ್ಲದಹದ ಭಾವವೇ.ಹೊಳೆವ ನಕ್ಷತ್ರದಮಿನುಗು ಕಣ್ಗಳ ಮಿಂಚೇ..ಮುಗ್ಧತೆಯು…
ಕವಚದಲ್ಲಿ ಭದ್ರ
ಕವಿತೆ ಕವಚದಲ್ಲಿ ಭದ್ರ ತಮ್ಮಣ್ಣ ಬೀಗಾರ ಕವಚದಲ್ಲಿ ಭದ್ರ…ಅದು ಯಾವಾಗ ಹೋಗುತ್ತದೆಅಥವಾ ಹೋಗುವುದಿಲ್ಲವೆಂದುಹೇಳುವುದು ಹೇಗೆ…ನನಗಂತೂ ಬಂದಿದೆ ಕಾಯಿಲೆಮರದ ಬೇರು ಕೊಳೆಯುವಷ್ಟುಮಳೆಯಾದರೆ…