Category: ಕಾವ್ಯಯಾನ
ಕಾವ್ಯಯಾನ
ಗಝಲ್
ಗಝಲ್ ರತ್ನರಾಯ ಮಲ್ಲ ಅಂದವನ್ನು ಮುಚ್ಚಿಡಲು ಬಟ್ಟೆಗಳನ್ನು ತರುತಿರುವೆಚಂದವನ್ನು ಹೆಚ್ಚಿಸಲು ಸೀರೆಯನ್ನು ಉಡಿಸುತಿರುವೆ ಅವಯವಗಳ ಇಳಿಜಾರಿನಲ್ಲಿ ಬೆರಳುಗಳು ಸೋಲುತಿವೆಸೌಂದರ್ಯದ ಕೆನೆಯಲ್ಲಿ…
ನಿಲ್ಲದಿರು ದೂರ
ಕವಿತೆ ನಿಲ್ಲದಿರು ದೂರ ಜಯಶ್ರೀ.ಭ.ಭಂಡಾರಿ ಉಸಿರ ಉಸಿರಲಿ ನಿನ್ನದೆ ಹೆಸರುನೆನಪ ಮೆರವಣಿಗೆಯದು ಹಸಿರುಅರಿತು ಬೆರೆತ ನವನೀತದ ಮೊಸರುಕನಸಕಂಗಳಲಿ ತುಂಬಿದೆ ಉಸಿರು…
ಸಂತೆಯಲಿ
ಕವಿತೆ ಸಂತೆಯಲಿ ವಿ.ಎಸ್.ಶಾನಬಾಗ್ ಸಂತೆಯಲಿಕೆಲವರು ಕೊಳ್ಳಲು ಬರುತ್ತಾರೆಕೆಲವರು ನೋಡಲು ಕೊಳ್ಳುತ್ತಾರೆಸಂತೆಗೆ ಗೋಡೆಗಳು ಇಲ್ಲ ಆದ್ದರಿಂದ ಎಲ್ಲಅಂಗಾಂಗಗಳ ಮಾತು ಖುಲ್ಲ ಮಹಿಳೆಯರು…
ಕಾಪಿಟ್ಟು ಕಾಯುತ್ತಾಳೆ
ಕವಿತೆ ಕಾಪಿಟ್ಟು ಕಾಯುತ್ತಾಳೆ ಶ್ರೀವಲ್ಲಿ ಶೇಷಾದ್ರಿ ಋತು ಋತುವಿಗೊಂದೊಂದು ಹೊಸತುಹೆಚ್ಚುಗಾರಿಕೆಯ ಬಿಚ್ಚಿಡುತ್ತಾಳೆ,ಅಚ್ಚರಿ ಹುಟ್ಟಿಸಿಬೆಚ್ಚಿಸುವ ಈಹುಚ್ಚಿಪೆಚ್ಚಾಗಿಸುತ್ತಾಳೆ ಹುಚ್ಚುಗಳ ಹೆಚ್ಚಿಸಿಮನದಿಚ್ಚೆಗಳ ಅಚ್ಚು ಹಾಕಿಸಿಟ್ಟುರಚ್ಚೆ…
ರುಬಾಯಿಗಳು
ರುಬಾಯಿಗಳು ಪ.ನಾ.ಹಳ್ಳಿ.ಹರೀಶ್ ಕುಮಾರ್ ೧. ಮಂಕುತಿಮ್ಮನಾಗು ಕೂಡಿಡುವುದು ಬಿಡು ಜಿಪುಣನೆಂಬ ಹೆಸರು ತಪ್ಪೀತು.ಓದಿ ಜ್ಞಾನಿಯಾಗು, ಅಜ್ಞಾನಿಯೆಂಬ ಹಣೆಪಟ್ಟಿ ತಪ್ಪೀತು.ಎಲ್ಲರೊಡನೆ ಒಂದಾಗಿ…
ಕೆಂಡದ ಕೋಡಿ
ಕೆಂಡದ ಕೋಡಿ ವಿಶಾಲಾ ಆರಾಧ್ಯ ಬೆಳದಿಂಗಳಿನ ರಂಗೋಲಿಯಲೂಚಿತ್ತದಲಿ ನೆತ್ತರಿನ ಚಿತ್ರಗಳು ಮೂಡಿಕತ್ತಲ ಗರ್ಭಕ್ಕಿಳಿದು ಬಸಿರಾಗುತ್ತವೆಸೂಜಿಯ ಮೊನೆಯಲ್ಲಿ ಹುಟ್ಟಿದಮತ್ಸರದ ಕನಸುಗಳುದ್ವೇಷದ ಕೋರೆಹಲ್ಲಿನೊಡನೆಕತ್ತಿಯ…
ಹೇ ರಾಮ್
ಕವಿತೆ ಹೇ ರಾಮ್ ನೂತನ ದೋಶೆಟ್ಟಿ ಸುತ್ತ ಕ್ಲಿಕ್ಕಿಸುವ ಕ್ಯಾಮರಾ ಕಣ್ಣುಗಳುಚಿತ್ರಪಟದಲ್ಲಿ ಸೆರೆಯಾದದ್ದೇನೋ ಹೌದು ಇದು ಯಾರ ಸಮಾಧಿ?ಪ್ರಶ್ನೆಗೆ ಅಪ್ಪನ…
ಎದೆ ಮಾತು
ಕವಿತೆ ಎದೆ ಮಾತು ನೀ.ಶ್ರೀಶೈಲ ಹುಲ್ಲೂರು ಕಣ್ಣ ಕೊಳದಲದೋನಮ್ಮೊಲವ ಬಾತುಅವುಗಳೇ ಹೇಳುತಿವೆನನ್ನೆದೆಯ ಮಾತು ಬಾನ ಸಾಗರದಲ್ಲಿನೀ ಹೊಳೆವ ತಾರೆಬೆಳದಿಂಗಳಮಲಿನಲಿನಿರುಕಿಸುವೆ ಬಾರೆ…
ಮಧುವಣಗಿತ್ತಿ
ಕವಿತೆ ಮಧುವಣಗಿತ್ತಿ ಎಚ್ ಕೆ ನಟರಾಜ ಆಕೆಗೆ ದಿನವೂಸಿಂಗರೀಸುವುದೇ ಕೆಲಸಅಕ್ಷರಗಳಿಗೆ ಉಡುಗೆ ತೊಡಿಸಿಅಲಂಕರಿಸಿ ಬಿಳಿ ಹಾಳೆಯ ಮೇಲೇ ಚಿತ್ತಾರಬಿಡಿಸಿ ಶಾಯಿಯ…