ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಎಲ್ಲೆಲ್ಲೋ ನುಗ್ಗುತ್ತ ಸರಿಯಾದ ಹಾದಿ ಮರೆತುಹೋಗಿದೆಬಳಸುದಾರಿಗಳ ಬಳಸುತ್ತ ನೇರದ ಹಾದಿ ಮರೆತುಹೋಗಿದೆ ಒಂದೋ ಓಲೈಕೆ,ಹಲ್ಲುಕಿರಿತ ಅಥವಾ…

ಕಾವ್ಯಯಾನ

ಶಪಿತೆ ಜಯಲಕ್ಷ್ಮೀ ಎನ್ ಎಸ್ ಅವನೋ ಗಡ್ಡ ಬಿಟ್ಟ ಕಾವಿ ತೊಟ್ಟಕಾವಿರದ ಕಸುವಿರದ ತಾಪಸಿ…ಇವಳೋ ಕಾನನದ ಕಣಕಣವಕ್ಷಣ ಕ್ಷಣದ ಚಮತ್ಕಾರಗಳಆಸ್ವಾದಿಸಿ…

ಕಾವ್ಯಯಾನ

ಆ ಹನಿಯೊಂದು ಒಡೆದು.. ಬಿದಲೋಟಿ ರಂಗನಾಥ್ ತಣ್ಣನೆಯ ಗಾಳಿಗೆ ಮೈ ಬಿಟ್ಟು ಕೂತೆಬಿದ್ದ ಹನಿಯೊಂದು ಒಡೆದು ಮುತ್ತಾಯ್ತುಕಚಗುಳಿಯಿಟ್ಟ ಆ ಹನಿಯನ್ನು…

ಕಾವ್ಯಯಾನ

ಗೆಳೆಯನೊಬ್ಬನ ಸ್ವಗತ ನಟರಾಜು ಎಸ್. ಎಂ. ಊರ ಮಾರಿ ಗುಡಿಯ ಮುಂದೆಆಡುತ್ತಿದ್ದ ಗೆಳೆಯರ ಜೊತೆಗೂಡಿಆಟದ ಮಧ್ಯೆ ಟೈಂ ಪಾಸ್ ಎಂದಾಗಬಸವೇಶ್ವರ…

ಆಗಂತುಕ ಮಳೆ ಬಾಲಕೃಷ್ಣ ದೇವನಮನೆ ಧೋ… ಧೋ… ಸುರಿವಇಂಥದೇ ಧಾರಾಕಾರ ಮಳೆ ಬಂದಾಗಹೃದಯದಲಿ ನೋವು ಹೆಪ್ಪುಗಟ್ಟಿಹನಿಯುವ ಕಂಬನಿ ಮಳೆಯ ಜೊತೆ…

ಕನಸು ಪ್ರೊ.ಸುಧಾ ಹುಚ್ಚಣ್ಣವರ ಕಾಣುವ ಕನಸುಗಳಿಗೆಲ್ಲಾದಾರಿ ತೋರಿದವರು ಯಾರೋ!ಬಂದೆ ಬಿಡುವವುನಮ್ಮ ಭಾವನೆಗಳ ಅರಸಿ. ಇತಿಮಿತಿಗಳ ಅರಿವಿಲ್ಲ ಸಾಗಿದಷ್ಟು ದೂರಬಹುದೂರ ಚಲಿಸುವವು…

ವಿರಹಾಂತರಂಗ ಸಂತೋಷಕುಮಾರ ಅತ್ತಿವೇರಿ ನಿನ್ನ ಕಾಣದೆ ಮಾತನಾಡದೆಕ್ಷಣವೇ ಯುಗವು ಅನುದಿನಕಡಲೇ ಇರದ ಬರಿಯ ಮರಳುಬೆಂಗಾಡು ಬದುಕು ಪ್ರತಿಕ್ಷಣ ಆಲಿಸುವ ದನಿಗಳಲೆಲ್ಲ…

ಕಾವ್ಯಯಾನ

ಅವಳು ನೆನಪಾದಾಗ ಎಂ.ಜಿ.ತಿಲೋತ್ತಮೆ ಹೀಗೆ ಕಾಡುವುದಾದರೆ ನಿತ್ಯನಿನ್ನ ಸ್ವರಗಳು ಮೊದಲುನನ್ನ ಎದೆಗೆ ಇಳಿದ ದಿನದ ಕ್ಷಣದಾಚೆಪರಿಪೂರ್ಣವಾಗಿದ್ದುಪರಿತಪಿಸುತ್ತಿದ್ದ ಸಂಗಾತಿ ನಿನ್ನ ಬಿಂಬ…

ಕಾವ್ಯಯಾನ

ಮಳೆಯ ಹಾಡು ಚೈತ್ರಾ ಶಿವಯೋಗಿಮಠ ನೆಲದ ಮೇಲೆ ಪುಟಿದುಚಿಮ್ಮುವ ಸ್ಫಟಿಕದ ಮಣಿಗಳೋ?ಬಾನು ಉಲಿಯುವ ಪ್ರೀತಿಪ್ರೇಮದ ದನಿಗಳೋ! ಹನಿ ಹನಿಯ ಪೋಣಿಸಿಹೆಣೆದ…

ಕಾವ್ಯಯಾನ

ಆವರ್ತನ ಎನ್ ಆರ್ ರೂಪಶ್ರೀ ಬದುಕೆಂದರೆ ಕನಸುಗಳ ಸಂತೆಮನಸಿನ ಭಾವನೆಗಳ ಒರತೆಕನಸಿನೂರಿನ ಪಯಣಸುಖದುಃಖಗಳ ಸಮ್ಮಿಶ್ರಣ. ಅತ್ತ ಬಂದರೂ ಬರಲಾಗದೆನಿಂತರೂ ನಿಲ್ಲಲಾಗದೆತವಕ…