ಕಾವ್ಯಯಾನ

ಆವರ್ತನ ಎನ್ ಆರ್ ರೂಪಶ್ರೀ ಬದುಕೆಂದರೆ ಕನಸುಗಳ ಸಂತೆಮನಸಿನ ಭಾವನೆಗಳ ಒರತೆಕನಸಿನೂರಿನ ಪಯಣಸುಖದುಃಖಗಳ ಸಮ್ಮಿಶ್ರಣ. ಅತ್ತ ಬಂದರೂ ಬರಲಾಗದೆನಿಂತರೂ ನಿಲ್ಲಲಾಗದೆತವಕ…

ಕಾವ್ಯಯಾನ

ಅಪ್ಪ… ಸುಜಾತ ಲಕ್ಷ್ಮೀಪುರ. ಅಪ್ಪ ನೆನಪಿಗೆ ಬರುವುದು ಅಪರೂಪ… ಕಣ್ಣು ಬಿಟ್ಟಾಗಿನಿಂದ‌ ಕಂಡ‌ಅಮ್ಮನ ಮೊಗದಲ್ಲೇ ಅಪ್ಪನ‌ ಸುಳಿವು..ಅಮ್ಮನಲ್ಲಿ ಪ್ರೀತಿ ತುಂಬಿದ…

ಕಾವ್ಯಯಾನ

ಮಳೆ ಪದ್ಯಗಳು ಜಿ.ಲೋಕೇಶ ಮತ್ತೆ ಮತ್ತೆ ಮಳೆ ಹುಯ್ದುನೆನೆದ ನೆನಪು ತರಿಸಿದೆ ಹಾರಿಹೋದ ಕೊಡೆಯು ಕೂಡಕಣ್ಣು ಸನ್ನೆ ಮಾಡಿದೆ ಮೊದಲ…

ಮತ್ತೆ ಮಳೆ ಬಂದಿದೆ.. ಹರಿವ ನೀರಲ್ಲಿ ತನ್ನ ಪುಟ್ಟ ಕೈಗಳಿಂದದೋಣಿಗಳ ಬಿಟ್ಟುಅವು ಚಲಿಸುವ ಚಂದಕ್ಕೆಬೆರಗಾಗಿ ನಕ್ಕು ಹಗುರಾಗಿದೆ ಅರಳಿದ ನೆಲಸಂಪಿಗೆಯ…

ಕಾವ್ಯಯಾನ

ಮೂಲ ಬಿಂದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅದ್ಯಾವ ರೂಪದಲ್ಲಿ ಬಂದು ಸೇರಿತ್ತೋ?ಸಣ್ಣ ಸುಳಿವೂ ಇರಲಿಲ್ಲ ನೋಡುಹೆಡೆಯೆತ್ತಿ ಬುಸುಗುಟ್ಟದ ಹೊರತುಇರುವು ತಿಳಿಯುವುದಾದರೂ…

ನನ್ನೊಳಗೂ ಮಳೆ ವರುಣ ನೀಡಿದ ಸಿಹಿ ಚುಂಬನದ ಮಳೆ,ನನ್ನೆದೆಯ ಅಂಗಳದಲಿ ನಾಚಿವೆತನುಮನದ ಹೂಗಳುನನ್ನೊಳಗೂ ಮುಂಗಾರು, ಮೌನದ ಪರದೆಯೊಳಗೆಅವಿತ ಮಾತುಗಳುಎದೆಯ ನೆಲದಲಿ…

ಮಳೆ ಹುಯ್ಯಲಿ ಜಾರಿದವು ಮುತ್ತಿನ ಹನಿಗಳು ಅಂಜಿಕೆಯಿಲ್ಲದೆನಭದ ಗೇರೆಗಳ ದಾಟಿ ಅನಂತದೆಡೆಗೆಅವಕೊಂದೆ ಚಿಂತೆ ಹನಿದ ಹನಿಗಳೆಲ್ಲಹಸಿರಾಗಲು ಕಾತರಿಸಿದ ಭವದ ಒಡಲ…

ಆಮಂತ್ರಣ ಒಣಗಿದೆದೆಯ ಬೆಂಗಾಡಿನಲಿ,ಭ್ರಮೆಯ ದೂಳಡಗಿಸುವಂತೆ,ಬಾ ಮಳೆಯೇ, ದಣಿವಾರದ ಮೂಲೆಯಲಿ,ಜೇಡಭಾವ ಜಾಡಿಸುವಂತೆ,ಬಾ ಮಳೆಯೇ, ಮನದ ಬಯಕೆ ಕತ್ತಲಲಿ,ಕರುಡು ಕಳೆವ ಬೆಳಕಂತೆ,ಬಾ ಮಳೆಯೇ,…

ಮತ್ತೆ ಮಳೆಯಾಗಿದೆ ನಿನ್ನೊಲವಿನ ವರ್ಷಧಾರೆಗೆನನ್ನೊಳಗಿನ ನವಿಲುಗರಿದೆದರಿ ನರ್ತಿಸುತಿದೆಖುಷಿಗೆ ಪಾರವೇ ಇಲ್ಲದಂತೆ !ಮತ್ತೆ ಮಳೆಯಾಗಿದೆಕನಸು ಹೊಸದಾಗಿದೆ.. ಫಸಲಿಲ್ಲದ ಬಂಜರುಭೂಮಿಮುಂಗಾರಿನ ಸ್ಪರ್ಶಕೆ ತಾ…

ಮತ್ತೆ ಮರೆಯಾಗುವ ತವಕವೇತಕೆ ಮೋಡಗಳೆ ಮೋಡಗಳೆ      ಏಕಿಷ್ಟು  ಅವಸರ       ಹೊರಟಿರುವಿರೇತಕೆ       ತಿರುಗಿ ನೋಡದೇ .       …