ಮಳೆಗಾಲದ ಕನವರಿಕೆ ಮಳೆಗಾಲದ ರಾತ್ರಿಗಳಿಗೆಮಾರನೇ ದಿನಕ್ಕೆ ತಂಗಳುನಿದ್ದೆಯುಳಿಸುವ ಬಾಬತ್ತುಹೇಗೆ ಮಲಗಿದರೂಮುಂಜಾವಿನ ಕಾಲುಸೆಳೆತತಲೆಬಾಲವಿಲ್ಲದ ಉದ್ದುದ್ದಕನಸುಗಳ ಮುಸುಗುಒಂದೊಳ್ಳೆ ಸವಿಘಟ್ಟಕ್ಕೆಒಯ್ದು ನಿಲ್ಲಿಸಿದ ಕ್ಷಣವೇಫಳಾರನೆ ಗುಡುಗು-…

ಎರಡು ಮಳೆ ಕವಿತೆಗಳು ಮಳೆ ಸುರಿದೇ ಇದೆ ಮಳೆ ಬಾನ ಸಂಕಟವೆಲ್ಲ ಕರಗಿಕಣ್ಣೀರಾಗಿ ಇಳಿದಿದೆಯೇ ಹೊಳೆಇಳೆಯ ಅಳಲಿಗೆ ಎದೆ ಕರಗಿಸುರಿಸಿದೆಯೇ…

ಮಳೆ ಮಳೆನೆಲ‌ ಮುಗಿಲಿನ ಅನುಸಂಧಾನಪ್ರೀತಿಯಂತೆ ಮಳೆ ಮೋಡ ಕಪ್ಪು ಮೋಡ ಮುಗಿಲ ಚುಂಬಿಸಿ, ಕಡಲ ಮಾತಾಡಿಸಿ, ಗಿರಿಯ ಸವರಿ ,ಕಣಿವೆ…

ಪ್ರೀತಿಯ ಹನಿ ಮಳೆಯ ಹನಿಯು ಇಳೆಗೆ ಮುತ್ತಿಕ್ಕಿ ಆದಾಗ ತನುವಿಗೆ ಸಿಂಚನ; ನೆನಪಾಗುವದು ಆ ನಿನ್ನ ಮೊದಲ ಸ್ಪರ್ಶದ ಮೈ…

ಮುಂಗಾರು ಮಳೆ ಮುಂಗಾರಿನ ಆಗಮನ ನಮ್ಮೆಲ್ಲರಲ್ಲಿ ನವಚೈತನ್ಯ ಬಿಸಿಲ ಝಳಕ್ಕೆ ಕಂಗಾಲಾಗಿರುವಾಗ ನೀ ಬಂದು ನೀಡುತ್ತಿ ಸಂತಸ! ರಜೆಯ ಮಜದಿಂದ …

ಬಾಲ್ಯದ ಮುಂಗಾರು ಮಳೆ ನನ್ನ ಬಾಲ್ಯದ ಮಳೆಗಾಲ ಈಗ ಮೊದಲಿನಂತಿಲ್ಲ ಬಹುಶಃ ಕಾಲದೊಂದಿಗೆ ಬೆಳೆದು ಮೊದಲಿನ ಮಾತಿಲ್ಲ ಮುಂಗಾರು ಆಗಲೇ…

ಮಳೆಯಾಗುತಿದೆ, ಭಾರವಾದ ಮೋಡದ ಮನಸು ಹಗುರಾಗುವುದು ಹೀಗೆ ತಾನೇ, ಒಡಲು ತುಂಬಿದ ರಾಶಿ ಹನಿಗಳನೆಲ್ಲ ಹೊರ ಚೆಲ್ಲಿ ಹಗುರಾಗುವ ಮೊದಲು…

ಹಬ್ಬ ಈ ಮುಂಗಾರು ಇರುವುದೇ ಹೀಗೆ ಪಯಣಿಸಿ ಬಂದ ಮೋಡ ಭುವಿಯನ್ನು ಅಪ್ಪಿ ಆನಂದ ಭಾಷ್ಪವ ಸುರಿಸಿದಂತೆ ಯಾರೋ ಮೇಲೆ…

ಮಳೆ.. ಬಿರು ಬಿಸಿಲ ರಭಸಕ್ಕೆ ಬಾಡಿ ಬಸವಳಿದಇಳೆಗೆ ಸಂತೈಸಲು ಬಂದಿತು ಮಳೆ..ಬೆವರ ಪಸೆಗೆ ಕಳೆಗುಂದಿದ ಮೊಗಗಳಿಗೆಮತ್ತೆ ರಂಗೇರಿಸಲು ಚಿಮ್ಮಿತು ಮಳೆ..…

ಮಳೆ_ಪ್ರೀತಿ ಮತ್ತೆ ಸುರಿದಿದೆ ಮಳೆತುಂತುರು ಹನಿಗಳಾಗಿನಮ್ಮೊಲವು ಶುರುವಾದಗಳಿಗೆಯಂತೆ ಒಮ್ಮೆಲೇ ಧೋ ಎಂದುರಭಸವಾಗಿನಮ್ಮ ಪ್ರಣಯೋತ್ಕರ್ಷದಆ ರಸಕ್ಷಣಗಳಂತೆ ಕೆಲವು ಕಾಲ ಶಾಂತ ಪ್ರಶಾಂತಸದ್ದಿಲ್ಲದೇ…