Category: ಕಾವ್ಯಯಾನ
ಕಾವ್ಯಯಾನ
ನೆನಪ ಕಟ್ಟೋಣ
ಕವಿತೆ ನೆನಪ ಕಟ್ಟೋಣ ಸುಧಾರಾಣಿ ನಾಯಕ್ ಹೇಗೂ ದೂರಾಗುವವರಿದ್ದೆವೆಬಾ..ಕಡಲದಂಡೆಯ ಗುಂಟಒಂದಿಷ್ಟು ಹೆಜ್ಜೆ ಹಾಕೋಣನಾಳೆಯ ಮಾತೇಕೆ,ಕವಲು,ಕವಲು,ನಿನ್ನೆಯದೇ ಬೇಕುನೆನೆದುಕೊಳ್ಳೊಣ ಸಾವಿರ ಸಾವಿರ ಆಣೆಗಳುಸವಕಲಾಗಿದೆ,ಚಲಾವಣೆಯಿಲ್ಲದಸಂದೂಕಿನ…
ಉಳಿವಿಗಾಗಿ ಹೋರಾಟ
ಕವಿತೆ ಉಳಿವಿಗಾಗಿ ಹೋರಾಟ ಲಕ್ಷ್ಮೀದೇವಿ ಕಮ್ಮಾರ ಇತಿಮಿತಿಗಳ ಪರದೆ ಹರಿದುಬಯಲಲಿ ಒಂದಾಗಲುನಿಂತಲ್ಲೇ ನಿಂತು ಕೋಳೆಯುವ ಮೋದಲುಸಾಗಬೇಕು ನಾವು ಮುಂದು ಮುಂದುಹೋಸ…
ನಿನ್ನ ಪ್ರೀತಿಗೆ ಅದರ ರೀತಿಗೆ
ಕವಿತೆ ನಿನ್ನ ಪ್ರೀತಿಗೆ ಅದರ ರೀತಿಗೆ ಜಯಶ್ರೀ ಭ.ಭಂಡಾರಿ. ಎಲ್ಲಿಯೋ ಇದ್ದ ನೀನುನನ್ನಲ್ಲಿ ಪ್ರೀತಿ ಮೂಡಿಸಿದೆನಿನ್ನ ತಿರಸ್ಕರಿಸುತಲಿದ್ದ ನಾಒಲವಿನ ಸಿರಿಯಾದೆ…
ಅತೀತ
ಕವಿತೆ ಅತೀತ ಪವಿತ್ರಾ ಕಾಯುತಿಹರಲವರಲ್ಲಿನಿನ್ನಾಗಮಕೆ…ಇಹದ ಜಂಜಡದ ಜಾತ್ರೆಯಜಯಿಸದಲವರುಕೆಲವರದು ಪಲಾಯನಪರದ ಸುಖವನರಸಿ. ಸೋಲಿನಲು ಗೆಲುವುಗೆಲುವಿನಲಿ ನಗೆ ಬುಗ್ಗೆಎನಮೀರಿಪರೆ ಶಾಂತಿ ನೆಮ್ಮದಿಯಲಿಕೇಕೆ ಕಿಲಕಿಲ…
ಕವಾಟಗಳ ಮಧ್ಯೆ ಬೆಳಕಿಂಡಿ
ಕವಿತೆ ಕವಾಟಗಳ ಮಧ್ಯೆ ಬೆಳಕಿಂಡಿ ಸುತ್ತು ಗೋಡೆಗಳ ಕಟ್ಟಿತೆರೆಯದ ಕವಾಟಗಳ ಮಧ್ಯೆನಾನೆಂಬ ನಾನು ಬೇಧವಳಿದುಒಂದಾಗಲಿಜೀವ ಪರಮಾತ್ಮಸಂತ ಶರಣರ ಅಹವಾಲು ನೋವಿರದ…
ಹಾಯ್ಕುಗಳು
ಹಾಯ್ಕುಗಳು ವಿ.ಹರಿನಾಥ ಬಾಬು ಕೂಗಿತು ಕೋಳಿಹರಿಯಿತು ಬೆಳಕುನಗುವ ಸೂರ್ಯ ಉರಿವ ಬೆಂಕಿಒಲೆಯ ಮೇಲೆ ಅನ್ನಹಸಿದ ಕಂದ ಸೂರ್ಯ ಸಿಟ್ಟಾದಭೂಮಿ ಬಳಲಿ…
ನೆನಪುಗಳು:
ಕವಿತೆ ನೆನಪುಗಳು: ಡಾ. ಅರಕಲಗೂಡು ನೀಲಕಂಠ ಮೂರ್ತಿ 1.ನೆನಪುಗಳೇ ಹಾಗೆ —ಒಮ್ಮೆ ಚುಚ್ಚುಸೂಜಿಗಳುಒಮ್ಮೆ ಚಕ್ಕಳಗುಳಿ ಬೆರಳುಗಳುಮತ್ತೊಮ್ಮೆ ಮುಗುಳುನಗೆಯ ಜೋಕುಗಳುಇನ್ನೊಮ್ಮೆ ಕಣ್ಣ…
ಮಂಜು
ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ…
ಓ.. ಮನಸೇ
ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ…