ಕಾವ್ಯಯಾನ

ಭಾವ ರಂಗವಲ್ಲಿ ಶಾಲಿನಿ ಆರ್. ಬೆರಳೊಳಿಡಿದ ಮರುಳಿಗೆ ಹುಡಿ ಒಡಮೂಡಿ ಅಂಗಳದಲಿ ನಲವಿಸುತಿದೆ, ಮನದ ಭಾವವೆಲ್ಲ ಮುದದಿ ಮೂಡಿ ಅರಳಿ ಮೆಲ್ಲಗೆ ರಂಗವಲ್ಲಿ ಇಲ್ಲಿ, ಎಳೆದ ಪ್ರತಿ ಗೆರೆ ಗೆರೆಯಲು ಅವನದೆ ಪ್ರೇಮದಮಲು ಅಂಕುಡೊಂಕಿನ

ಕಾವ್ಯಯಾನ

ಜಗದ ಜ್ಯೋತಿ ರೇಮಾಸಂ ದಂಡಿ ಕಟ್ಟದೇ ಮಾಡಿಕೊಂಡೆಯಲ್ಲ ಕೊರಳಿಗೆ ತಾಳಿಯನೂ ಬಿಗಿಯಲಿಲ್ಲ ಮೈಗೆ ಅರಿಶಿಣ ಮೆತ್ತಿಕೊಳ್ಳಲಿಲ್ಲ ಮದುವೆಯ ಹಂದರವು ಹರಿವಿರಲಿಲ್ಲ ಹೊಸ ಇತಿಹಾಸವ ಸೃಷ್ಟಿಸಿಬಿಟ್ಟೆಯಲ್ಲ ಸಮಾನತೆಗಾಗಿ ಧರಣಿ ಹೂಡದೆ ಹೆಣ್ಣೆಂದು ಅವಕಾಶವಾದಿಯಾಗದೆ ಅಲ್ಲಮರ ಮಂಟಪದ

ಕಾವ್ಯಯಾನ

ಅಪ್ಪಣ್ಣನಿಗೊಂದು ಮನವಿ ಎ.ಎಸ್. ಮಕಾನದಾರ ಗದಗ ಅಪ್ಪಣ್ಣ ಎಷ್ಟೊಂದು ಕತ್ತಿಗಳು ಸೇರಿಕೊಂಡಿವೆ ನಿನ್ನ ಹಸಬಿಯೊಳು ಆ ಕತ್ತಿಗಳೇ ಮಾಡಿದ ಕ್ಷೌರ ಹೇಗೆ ಸೂಚಿಸಿ ಬಿಡುತ್ತವೆ. ಆ ಚಾಂದ ದಾಡಿ ಮುಸ್ಲಿಮನದೆಂದು ಆ ಜುಟ್ಟು ಬ್ರಾಹ್ಮಣನನದೆಂದು

ಕಾವ್ಯಯಾನ

ಗಝಲ್ ಕಾಫಿ಼ಯಾನಾ…………. ಎ.ಹೇಮಗಂಗಾ ಮಧುಪಾನದ ನಶೆಯಲ್ಲಿ ಭೂತವನ್ನು ಮರೆಯಬೇಕಿದೆ ಬೆಂಬಿಡದೇ ಕಾಡುವ ಕಹಿಕ್ಷಣಗಳಿಗೆ ಗೋರಿ ಕಟ್ಟಬೇಕಿದೆ ಮರೆಯಲಾಗದ ನೋವ ಮರೆವುದಾದರೂ ಹೇಗೆ ಸಾಕಿ? ಅಂತರಂಗದ ಬಿಕ್ಕುಗಳನ್ನು ಅಲ್ಲಲ್ಲಿಯೇ ಹೂಳಬೇಕಿದೆ ನೋವು, ಯಾತನೆಗಳು ಹೊಸದಲ್ಲ ಎಲ್ಲ

ಕಾವ್ಯಯಾನ

ಗಝಲ್ ಉಮೇಶ ಮುನವಳ್ಳಿ ನೀನು ಬಯಸಿದಂತೆ ಬದಲಾಗಿರುವೆ, ಅದಲುಬದಲಾದದ್ದು ನಿನಗೆ ನೆಮ್ಮದಿಯೇ? ನೀನು ಅಂದುಕೊಂಡಂತೆ ಸಾಕಾರಗೊಂಡಿರುವೆ, ಗುರಿ ನೆರವೇರಿದ್ದು ನಿನಗೆ ನೆಮ್ಮದಿಯೇ? “ನಿನ್ನ ಜೊತೆಗಿನ ಕೆಲಸ ಮುಗಿದು ಹಳೆಮಾತಾಗಿದೆ ಮತ್ತೆ ಪೀಡಿಸದಿರು” ಇದು ನಿನ್ನ

ಕಾವ್ಯಯಾನ

ಜುಲ್ ಕಾಫಿ಼ಯಾ ಗಜ಼ಲ್ ಎ.ಹೇಮಗಂಗಾ ನೀ ಒಪ್ಪಿಗೆಯ ನಗೆ ಬೀರುವವರೆಗೂ ಮನದ ಕಳವಳಕೆ ಕೊನೆಯಿಲ್ಲ ನೀ ಅಪ್ಪುಗೆಯ ಬಿಸಿ ನೀಡುವವರೆಗೂ ಹೃದಯದ ತಳಮಳಕೆ ಕೊನೆಯಿಲ್ಲ ಹೊತ್ತಲ್ಲದ ಹೊತ್ತಿನಲ್ಲಿ ಮಳೆ ಸುರಿದು ಇಂದ್ರಚಾಪ ಮೂಡಿತೇಕೆ ?

ಕಾವ್ಯಯಾನ

ಹೃದಯ ಕೇಳದು ವೀಣಾ ರಮೇಶ್ ತಿಳಿಯದೆ ಕಳೆದು ಹೋಗಿದೆ ಹೃದಯ ಮನಸ್ಸಿಗೂ ಸಿಗದು ಕೇಳದು ಕರೆಯ, ಪ್ರೀತಿ, ಹೃದಯಕ್ಕೂ ಅಂಟಿದೆ ಅದೇನು ನಂಟಿದೆ ಗೊತ್ತಿಲ್ಲ ಗೆಳತಿ ಮನಸ್ಸಿಗೂ ಭಾವನೆ ಗಳಿಗೂ ಕದನ ನಡೀತಿದೆ ಸದ್ದಿಲದೆ,

ಕಾವ್ಯಯಾನ

ಮುಂಜಾನೆ ಮಂಜಿಗೂ ಮತ್ತೇರುತ್ತಿದೆಯಂತೆ!!! ಸರೋಜಾ ಶ್ರೀಕಾಂತ್ ಅಮಾತಿ ಇಬ್ಬನಿಯ ಹನಿಯೊಂದು ಲಜ್ಜೆ ಬಿಟ್ಟು ಗೆಜ್ಜೆನಾದದ ಹೆಜ್ಜೆ ಹೇಗಿಡಲೆಂತಂತೆ!? ಹರಸುತ ಮೋಡಗಳೆಲ್ಲ ಮತ್ತೇ ತುಸು ಕತ್ತಲವ ಹೊತ್ತು ತಂದು ಹಾರೈಸಿದವಂತೆ! ಹಬ್ಬಿದ ಮಬ್ಬನ್ನೇ ನೆವ ಮಾಡಿಕೊಂಡಿಬ್ಬನಿ

ಕಾವ್ಯಯಾನ

ಅಗುಳಿಯಿಲ್ಲದ ಕದ ಶಶಿಕಲಾ ವೀ ಹುಡೇದ ಬೀಸುವ ಆಷಾಢ ಗಾಳಿ ಬೀದಿಬೀದಿಯಲಿ ಗಂಡು ನಾಯಿಗಳ ದಂಡ ನಡುವೆ ಒಂದೇ ಒಂದು ಹೆಣ್ಣುನಾಯಿ ಅವಕ್ಕೆ ನಾಚಿಕೆಯಿಲ್ಲ ಎಂದಿರಾ? ಇತ್ತಿತ್ತಲಾಗಿ ನಾಚುವ ಸರದಿ ನಿಮ್ಮದೇ ಯಾಕೆಂದರೆ ಅವುಗಳನೂ

ಕಾವ್ಯಯಾನ

ನಿಶೆಯನರಿಸಿ ಶಾಲಿನಿ ಆರ್. ನಿಶೆಯರಸಿ ನೇಸರ ಹೊಂಟ್ಯಾನ ನಿಶೆಯರಸಿ ಬಂದಾಳಾ ಸಂತೆಯೊಳಗೆ ಸದ್ದಿಲ್ಲದಂತೆ            ಬದುಕ ಅಡವಿಯಿದು            ಬೆತ್ತಲಾಗಿಹುದಿಲ್ಲಿಮನದ            ಭಾವಗಳು ಗುಟ್ಟುರಟ್ಟಾಗಿ            ಹರಿದಿಹುದಿಲ್ಲಿ ಈ ಹೊತ್ತು ಸರಸ ವಿರಸಗಳ ಸಮ