Category: ಕಾವ್ಯಯಾನ
ಕಾವ್ಯಯಾನ
ಕೆಲವರು ಹಾಗೆ
ಕವಿತೆ ರೇಷ್ಮಾ ಕಂದಕೂರ. ಕೆಲವರು ಹಾಗೆಕೆಲಸ ಸಾಧಿಸುವ ತನಕ ಒಡನಾಡಿಗಳುನಂತರ ಸರಿದುಹೋಗುವ ನರನಾಡಿಗಳು ಕೆಲವರು ಹಾಗೆಗೆಲ್ಲುವ ಕುದುರೆಯಿಂದ ಓಡುತಸಲಾಮು ಮಾಡಿ…
ವಸುಂಧರಾ ಕಾವ್ಯಗುಚ್ಛ
ವಸುಂಧರಾ ಕದಲೂರು ಕಾವ್ಯಗುಚ್ಛ ಮುಖ್ಯ- ಅಮುಖ್ಯ ಮೇಲುಕೀಳಾಟದ ಯಾವತ್ತೂಯುದ್ಧ ಬೇಕಿಲ್ಲ. ಈ ಹೊತ್ತಿನ ತುತ್ತು;ಎಂದಿಗೆ ಒಲೆ ಹೊತ್ತಿ ಅನ್ನವೋಗಂಜಿಯೋ ಬೆಂದರಾಗುತ್ತಿತ್ತು,…
ನಾಗರೇಖಾ ಕಾವ್ಯಗುಚ್ಚ
ನಾಗರೇಖಾ ಗಾಂವಕರ್ ಕಾವ್ಯಗುಚ್ಚ ಅಸ್ವಸ್ಥ ಮಂಚದ ಮೇಲೆ ಬೆಳದಿಂಗಳ ರಾತ್ರಿಯಲ್ಲಿಕೊಳ್ಳಿ ದೆವ್ವವೊಂದುಮನೆಯ ಮೂಲೆಯೊಳಗೆ ನುಸುಳಿಬಂದಂತೆತಬ್ಬಿದ ಜಾಡ್ಯ.ಆಸ್ಪತ್ರೆಯ ಮಂಚದ ಮೇಲೆಸೂರು ನೋಡುತ್ತಾ…
ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ
ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ ನೆನಪುಗಳೇ…… ಬೆಳ್ಳಂಬೆಳಗು ನಸುನಕ್ಕುಮತ್ತೆ ಬಂದಿಹೆನೆಂಬ ಹೊತ್ತಲ್ಲಿಹೊಸ್ತಿಲಲಿ ನಿಂತು ಕಣ್ಣಾಲೆ ತುಂಬಿವರ್ತಮಾನವ ಕದಡದಿರಿಅಂಗಳದ ತುಂಬೆಲ್ಲ ಹಕ್ಕಿಗಳ…
ಅರ್ಪಣಾ ಮೂರ್ತಿ ಕಾವ್ಯಗುಚ್ಛ
ಅರ್ಪಣಾ ಮೂರ್ತಿ ಕಾವ್ಯಗುಚ್ಛ ಕವಿತೆ-ಒಂದು ಸದ್ದುಗದ್ದಲದಬೀದಿಯ ಬದಿಯಬೇಲಿಯ ಹೂಅರಳುವ ಸದ್ದಿಗೆಕಿವಿಯಾಗುವಉತ್ಸುಕತೆ,ಹೂ ಬಾಡಿದಷ್ಟೂಚಿಗುರುತಿದೆ, ಹರಿವನದಿಗಳೆಲ್ಲದರ ಗಮ್ಯಸಾಗರವೇ ಆಗಬೇಕಿಲ್ಲ,ಸಮುದ್ರ ಸೇರುವಮೊದಲೇಭುವಿಯೊಳಗೆ ಇಂಗಿದಅದೆಷ್ಟೋ ನದಿಗಳಆರ್ದ್ರತೆಯ…
ಲಕ್ಷ್ಮಿ ಪಾಟೀಲ್ ಕಾವ್ಯಗುಚ್ಛ
ಲಕ್ಷ್ಮಿ ಪಾಟೀಲ್ ಕಾವ್ಯಗುಚ್ಛ ಹನಿ ಹನಿ ಟ್ರ್ಯಾಪ್ — ಮೆಸೇಜು ವಾಟ್ಸಾಪು ಫೇಸ್ಬುಕ್ಕುಮುಂತೆಲ್ಲ ಮಾಧ್ಯಮಗಳ ತಿಪ್ಪಿಗುಂಡಿಗೆಸೆಯಲುಮೋಹಕ ಪಲ್ಲಕ್ಕಿಯೊಳಗೆ ಶೃಂಗಾರಗೊಳಿಸಿದ ಹೆಣ…
ನೂತನಾ ಕಾವ್ಯಗುಚ್ಛ
ನೂತನಾ ದೋಶೆಟ್ಟಿ ಕಾವ್ಯಗುಚ್ಛ ಬಟ್ಟಲ ತಳದ ಸಕ್ಕರೆ ಬಟ್ಟಲಲ್ಲಿ ಆಗಷ್ಟೇ ಕಾಯಿಸಿದಬಿಸಿ ಹಾಲುಜೊತೆಗೆ ತುಸು ಸಕ್ಕರೆಹಿತವಾದ ಮಿಲನವಸವಿಯುವ ಪರಿ ಸುಖವೇ…
ನಾಗರಾಜ ಹರಪನಹಳ್ಳಿ
ನಾಗರಾಜಹರಪನಹಳ್ಳಿ ಕಾವ್ಯಗುಚ್ಛ ಬೆರಳ ತುದಿಗೆ ಕರುಣೆ ಪಿಸುಗುಡುವತನಕ ಕಟ್ಟೆಯ ಮೇಲೆ ಕುಳಿತದ್ದಕ್ಕಕೊಲೆಯಾಯಿತುಉಗ್ಗಿದ ಖಾರದ ಪುಡಿಗೆಇರಿದ ಚೂರಿಗೆಕಣ್ಣು ಕರುಣೆ ಇರಲಿಲ್ಲ ಅಂತಿಂತಹ…
ಫಾಲ್ಗುಣ ಗೌಡ ಅಚವೆ
ಫಾಲ್ಗುಣ ಗೌಡ ಅಚವೆ ಕಾವ್ಯಗುಚ್ಛ ಅವ್ಯಕ್ತ ಎದುರಿಗಿದ್ದ ಚಿತ್ರವೊಂದುನೋಡ ನೋಡುತ್ತಿದ್ದಂತೆಪೂರ್ಣಗೊಂಡಿದೆ ಹರಿವ ನೀರಿನಂತಇನ್ನೇನನ್ನೋ ಕೆರಳಿಸುವಕೌತುಕದ ರೂಪಮೂಡಿದಂತೆ ಮೂಡಿ ಮರೆಯಾದಂತೆಆಡಿದಂತೆ ಆಡಿ…
ಕಾವ್ಯಯಾನ
ಪ್ರೀತಿಯೆಂದರೆ.. ವಿಶಾಲಾ ಆರಾಧ್ಯ ಈ ಪ್ರೀತಿಯೆಂದರೆ ಹೀಗೇನೇಒಮ್ಮೆ ಮೂಡಿತೆಂದರೆ ಮನದಿಸರ್ರನೆ ಧಮನಿಯಲಿ ಹರಿದಾಡಿಮನಸ ಕದವ ತೆರೆದುಕನಸ ತೂಗು ಬಲೆಯಲಿಜಮ್ಮನೆ ಜೀಕುವಜೋಕಾಲಿಯಾಗುತ್ತದೆ..!!…