ಕಾವ್ಯಸಂಗಾತಿ

ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ…

ಕಾವ್ಯಯಾನ

ಬದುಕು ಮತ್ತು ಬಣ್ಣಗಾರ ನೂರುಲ್ಲಾ ತ್ಯಾಮಗೊಂಡ್ಲು ಬದುಕು ಮತ್ತು ಬಣ್ಣಗಾರ ಹೊರಗೆ ಎಷ್ಟೊಂದು ಗೊಂದಲ, ಗಲಭೆ, ಚೀರಾಟ ಹುಟ್ಟು ಹಾಕಿದೆಪಾರ್ಲಿಮೆಂಟ್…

ಕಾವ್ಯಯಾನ

ಗಝಲ್ ದೀಪಾಜಿ ಬದುಕು ಬಯಲಾಗಿದೆ ಬಾಳು ಹಣ್ಣಾಗಿದೆ ಬೇಕೆ ನಿನಗೀಗ ದೀಪದೇಹ ಬೆಂಡಾಗಿದೆ ಮನವೂ ಮಾಗಿಹೋಗಿದೆ ಬೇಕೆ ನಿನಗೀಗ ದೀಪ…

ಕಾವ್ಯಯನ

ಕಾಪಾಡಬೇಕಿದೆ ರಾಮಕೃಷ್ಣ ಸುಗತ ನೀವು ಆಯ್ಕೆ ಮಾಡಿದ್ದೀರಿ ಫಲವತ್ತಾದ ಮಣ್ಣನ್ನುಅಷ್ಟೇ ಆಸ್ಥೆಯಿಂದ ಬೆಳೆಸಿದ್ದೀರಿ ಹೂವಿನ ತೋಟವನ್ನುಕರೆಸಿದ್ದಿರೇನು ನಿಮ್ಮದೇ ದೇವಲೋಕದ ವರ್ಣಕರನ್ನುಎಷ್ಟು…

ಕಾವ್ಯಯಾನ

ನಿನ್ನ ನೆನಪೆಂದರೆ… ವಸುಂಧರಾ ಕದಲೂರು ಆಗ ನಿನ್ನ ನೆನಪೆಂದರೆ, ಬೇಕಾದ ಮಳೆಯಂತೆತುಂಬಿಕೊಳ್ಳಲು ಹಳ್ಳಕೊಳ್ಳಜಲಾಗರ ಸಾಗರ;ಮುತ್ತುಹವಳ ಸಂಗ್ರಹಾಗಾರ. ಅಚ್ಚಬಿಳುಪಿನ ಕಾಗದದಲಿನೆಚ್ಚಿನ ಅರ್ಥ…

ಕಾವ್ಯಯಾನ

ಒಂದು ಕವಿತೆ ಎಂ.ಎಸ್.ರುದ್ರೇಶ್ವರ ಸ್ವಾಮಿ (he ran away from there, he preferred her. she shouted –…

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ನೆನಪು ಮರೆಯಲು ಮದಿರೆಯ ಸಂಗ ಮಾಡಿದ್ದೆ ಸಖಿವ್ಯಸನ ತೊರೆಯಲು ಸುರೆಯ ಹಂಗ ಬಿಡದಾಗಿದೆ ಸಖಿ…

ಕಾವ್ಯಯಾನ

ಜಕ್ಕವಕ್ಕಿಗಳು ಕಮಲಾ ಹೆಮ್ಮಿಗೆ ೧. ನೆನಪಿದೆಯೆ ನಿಮಗೆ ಕಣವಿಯವರೆ      ಜಯನಗರದ ಹಳಿ ದಾಟಿದರೆ      ಹಳದೀ ಹೂವು ಚೆಲ್ಲಿದ…

ಕಾವ್ಯಯಾನ

ನಿನ್ನದೇ ಜಪದಲ್ಲಿ ವೀಣಾ ಪಿ. ಏಕಪತ್ನಿ ರಾಮನಿಗೆ ವನ-ವೈಭೋಗಗಳಲಿಅನ್ಯ ಸ್ತ್ರೀಯಿಲ್ಲ ಸತಿ ಸೀತೆ ಹೊರತು.. ಕೃಷ್ಣನನೆದೆಯಲ್ಲಿ ಅನುರಣಿತ ರಾಗದಲಿಅನ್ಯ ಪ್ರೇಮವದಿಲ್ಲಅನುರಾಗಿ…

ಕಾವ್ಯಯಾನ

ಇನ್ನಷ್ಟು ಯೌವನ ಕೊಡು ಮಂಜುನಾಥ ನಾಯ್ಕ ಹಾಲುಮಾರುವ ಹುಡುಗ ಕಾಜುಗಣ್ಣಿನ ವಿನೋದನೊರೆ ಹಾಲಿನಂತವನು ಪೇಟೆಯ ತುಂಬಹಾಲು ಹಂಚುವ ಉಮೇದಿಕಾಜುಗಣ್ಣ ಬಿಂಬಗೊಳಗೆಉಫ್…