Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ನನ್ನಪ್ಪ ಎ ಎಸ್. ಮಕಾನದಾರ ಜೀವನದುದ್ದಕ್ಕೂ ತನ್ನ ಗುಡಸಲಿನಚಿಮಣಿಗೆ ಎಣ್ಣಿ ಹಾಕದೆ ಹಲವು ಮೆರವಣಿಗೆ ಗಳಲ್ಲಿ ಹಿಲಾಲು ಹಿಡಿಯುತ್ತಿದ್ದ ನನ್ನಪ್ಪನ…
ಕಾವ್ಯಯಾನ
ಒಲವೂ ಯುದ್ಧದ ಹಾಗೆ ನಂದಿನಿ ವಿಶ್ವನಾಥ ಹೆದ್ದುರ್ಗ ಒಲವೂ ಯುದ್ಧದ ಹಾಗೆಸಿದ್ದ ಸಿದ್ಧಾಂತವಿಲ್ಲ ಮೀರದೆ ಮೀಸಲುಚಹರೆ ಪಹರೆ ಅರಿತುನಿಖರ ನಿಕಷದ…
ಕಾವ್ಯಯಾನ
ಅಂತಃಸಾಕ್ಷಿ ವೀಣಾ ರಮೇಶ್ ನನ್ನ ಪ್ರತಿಹೆಜ್ಜೆಯಲ್ಲೂ ನೀಹೆಜ್ಜೆ ಹಾಕು ಎಂದು ನಾನುಕೇಳುವುದಿಲ್ಲ ನನ್ನ ಪ್ರತಿಮಾತಿಗೂಕಿವಿಯಾಗಿರು ಎಂದುನಾನು ಹೇಳುವುದಿಲ್ಲ ನನ್ನ ನುಡಿಗೆ…
ಕಾವ್ಯಯಾನ
ವೈದ್ಯರ ಚುಟುಕುಗಳು ಡಾ ಅರುಣಾ ಯಡಿಯಾಳ್ 1. ಅದೇನು ವೈದ್ಯರ ಫೀಸು ಈ ಪಾಟಿ ದುಬಾರಿ!ಹಣ ಮಾಡುತ್ತಾರೆ ರೋಗಿಯ ರಕ್ತ…
ಕಾವ್ಯಯಾನ
ಜೋಗಿಗಳು ನಟರಾಜು ಎಸ್. ಎಂ. ಪಿತೃಪಕ್ಷದಿ ತಾತನ ಎಡೆಗೆಂದುಬಾಳೆ ಎಲೆಯ ಮೇಲೆ ಇಟ್ಟಿದ್ದಮುದ್ದೆ ಗೊಜ್ಜು ಅನ್ನ ಪಾಯಸದಪಕ್ಕ ಬಿಳಿ ಪಂಚೆ…
ಕಾವ್ಯಯಾನ
ಮುಗಿಯದ ಮಾತು ಅಕ್ಷತಾ ಕೃಷ್ಣಮೂರ್ತಿ ಮನದ ಪ್ರಶ್ನೆಗಳಿಗೆ ಉತ್ತರವಿಲ್ಲಕೇಳಿದರೆ ಸಿಟ್ಟುಜಮದಗ್ನಿಯಂಥವರುಮೌನದಲಿ ಉತ್ತರವಿದೆ ಎನಿಸಿದರೂಆಲಿಸಲು ನಿಶಕ್ತಿಯಿದೆಹೇಳಿದರೆ ಸಲೀಸುಗೊತ್ತಿದ್ದರೂಗೊತ್ತಿಲ್ಲದಂತಿರುವುದೇ ಒಲವಿಗೆಶ್ರೇಯಸ್ಸು ಆದರೂಹೊಟ್ಟೆಕಿಚ್ವು ಎಂದನವ…
ಕಾವ್ಯಯಾನ
ಕುದ್ದು ಕುದ್ದು……..ಆವಿಯಾಗದೇ…… ವಿಭಾ ಪುರೋಹಿತ್ ಮೂಕ ಪ್ರಾಣಿಗಳಂತೆಸಂವೇದನೆಗಳ ಬಯಸಿಭೂಮಿಯಂತೆ ಸಹಿಸಿನದಿಯಂತೆ ಮಲಿನವಾದರೂಸುಮ್ಮನಾಗಿಪ್ರಕೃತಿಯಂತೆ ಹಿಂಸೆಯನ್ನುತಡೆದುಕೊಳ್ಳುತ್ತದೆಭಾಷೆ ಅನನ್ಯ,ಅರ್ಥ ಅನೂಹ್ಯಅವನ ಆವರಿಸಿದಾಗಮನೆಯೆಲ್ಲಾ ದಿಗಿಲುಖುಷಿಪಡಿಸಲಿಕ್ಕೆ ಯತ್ನಿಸುತ್ತಾರೆಆಗ…
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ಎಲ್ಲೆಲ್ಲೋ ನುಗ್ಗುತ್ತ ಸರಿಯಾದ ಹಾದಿ ಮರೆತುಹೋಗಿದೆಬಳಸುದಾರಿಗಳ ಬಳಸುತ್ತ ನೇರದ ಹಾದಿ ಮರೆತುಹೋಗಿದೆ ಒಂದೋ ಓಲೈಕೆ,ಹಲ್ಲುಕಿರಿತ ಅಥವಾ…