ಮುಖಗಳು

ಕವಿತೆ ಮುಖಗಳು ಡಾ. ಅರಕಲಗೂಡು ನೀಲಕಂಠ ಮೂರ್ತಿ ವೃತ್ತಿಯಲ್ಲಿ ಎಷ್ಟೊಂದು ಮುಖಗಳುಎದುರಾಗುತ್ತವೆ…ಭಿನ್ನ ಭಿನ್ನ ಭಾವಗಳುಕವಚಗಳು ಅದೇ ಒಂದೊಮ್ಮೆ ಯಾವುದೋರಸ್ತೆಯ ಪಕ್ಕ…

ಕಾದಿಹೆ ಬಂದುಬಿಡು

ಕವಿತೆ ಕಾದಿಹೆ ಬಂದುಬಿಡು ಪ್ರೇಮಾ ಟಿ.ಎಂ. ಆರ್ ನಡೆದಿದ್ದೇನೆ ದಂಡೆಯುದ್ದಕ್ಕೆಹೆದ್ದೆರೆಗಳಬ್ಬರದ ಭಯ ಬಂದುಬಿಡುಸೊಕ್ಕಿದಲೆ ನನ್ನ ಕೊಚ್ಚಿಕೊಂಡೊಯ್ಯುವ ಮೊದಲೇ ಬಂದುಬಿಡು ಮೋಡ…

ಟೈಂ ಮುಗಿಸಿದ ಸಮಯ…..

ಕವಿತೆ ಡಾ.ಪ್ರೇಮಲತ ಬಿ ಕೆಲವರಿಗೆ ಸಮಯವಿರುವುದಿಲ್ಲಸಮಯ ಮಾಡಿಕೊಳ್ಳಲು ಸಮಯ ಸಾಕಾಗುವುದಿಲ್ಲನನ್ನ ಬಳಿ ಬಹಳ ಸಮಯವಿದೆಆಳ ಗೆರೆಗಳ ನನ್ನ ಕೈ ಖಾಲಿಯಿದೆ…

ನೈವೇದ್ಯ

ಕವಿತೆ ನೈವೇದ್ಯ ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಮೂರು ಕಲ್ಲುಗಳ ಒಲೆನನ್ನ ಮನಸ್ಸು!ಹಳದಿ ಮೈಯ ಕೆಂಪು ನಾಲಗೆಯನ್ನುಊರ್ಧ್ವಕ್ಕೆ ಕೊರಳುದ್ದಕ್ಕೂ ಚಾಚಿ ಚಾಚಿಕಾಯಮಡಕೆಯನ್ನು ನೆಕ್ಕುತ್ತಿರುತ್ತದೆಬೆಂಕಿಬಾಳು!…

ದಿಟ್ಟ ಹೆಜ್ಜೆ

ಕವಿತೆ ದಿಟ್ಟ ಹೆಜ್ಜೆ ಶಿವಲೀಲಾ ಹುಣಸಗಿ ಇನ್ನೇನು ಬೀದಿಗೆ ಬಿದ್ದಂತೆಒಣಹುಲ್ಲಿಗೂ ಆಸರೆಯಿಲ್ಲದೇಕೊನೆಗಳಿಗೆಯ ನಿಟ್ಟುಸಿರಿಗೆನಿತ್ರಾಣದ ನಡುವಿಂದ ನಡುಕಕಣ್ಸನ್ನೆಯಲಿ ನುಡಿದುದೆಲ್ಲ ದಿಟಹೊತ್ತಿಗೆ ಬಾರದ…

ಉಕ್ಕುವ ನೀರಿಗೆ ಲಕ್ಷ್ಮಣ ರೇಖೆ ಇಲ್ಲ

ಕವಿತೆ ಉಕ್ಕುವ ನೀರಿಗೆ ಲಕ್ಷ್ಮಣ ರೇಖೆ ಇಲ್ಲ ಪೂರ್ಣಿಮಾ ಸುರೇಶ್ ನದಿ ಕಡಲ ದಂಡೆಯಲಿ ಮನೆಉಬ್ಬರ, ಇಳಿತ ,ರಮ್ಯ ಹರಿದಾಟಒಂದಿಷ್ಟು…

ಕಾಯುವಿಕೆ

ಕವಿತೆ ಕಾಯುವಿಕೆ ತೇಜಾವತಿ ಹೆಚ್.ಡಿ. ಎಷ್ಟು ಘಮಘಮಿಸಿತ್ತಿದ್ದೆ ನೀನು..ಸುತ್ತೆಲ್ಲಾ ಮೂಲೆಗೂ ಕಂಪ ಪಸರಿಸುತ್ತಿದ್ದೆಯಲ್ಲ.. !ದಾರಿಹೋಕರನ್ನೂ ಕೈಬೀಸಿ ಕರೆದುತನ್ನೆಡೆಗೆ ಸೆಳೆವ ಮಾಯಾವಿ…

ಮೂಕ ಸಾಕ್ಷಿ

ಕವಿತೆ ಮೂಕ ಸಾಕ್ಷಿ ಸರೋಜಾ ಶ್ರೀಕಾಂತ್ ಇತ್ತೀಚೆಗೆ ಸುಣ್ಣವಿರದ ಗೋಡೆಯೂ ಸನಿಹ ಬರಗೊಡದುಬಣ್ಣಿಸುವ ಕಿವಿಯಾಗುವುದು ಬಿಟ್ಟು ವರ್ಷಗಳೇ ಆದವೇನು!? ನೆಪಕ್ಕಾದರೂ…

ಗುಟ್ಟು

ಕವಿತೆ ಗುಟ್ಟು ಎಸ್ ನಾಗಶ್ರೀ ಸಣ್ಣ ಊರಿನ ಪ್ರೇಮಿಗಳಪಾಡು ಹೇಳಬಾರದುರಂಗೋಲಿ ಗೆರೆಯಲ್ಲಿನಸಣ್ಣ ಮಾರ್ಪಾಡುಮೂಲೆಯಂಗಡಿಯ ಕಾಯಿನ್ನುಬೂತಿನನಿಮಿಷಗಳ ಲೆಕ್ಕಕಾಲೇಜು ಬಿಟ್ಟ ಕರಾರುವಕ್ಕುನಿಮಿಷ ಸೆಕೆಂಡುಯಾವ…

ಸಾವು ಮಾತಾದಾಗ

ಕವಿತೆ ಸಾವು ಮಾತಾದಾಗ ವಿಶಾಲಾ ಆರಾಧ್ಯ ಭಯವೆನ್ನದಿರು ಕೊನೆಯೆನ್ನದಿರುಮೈಲಿಗೆ ಎನ್ನದಿರು ನನ್ನನುಹಗುರಾಗುವಿ ಮೃದುವಾಗುವಿಕೂಡಿದ ಕ್ಷಣದೊಳು ನನ್ನನು ಭವದೊಳು ಮಾಡಿದ ಪಾಪವತೊಳೆಯುವ…