ಕಾವ್ಯಯಾನ

ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ…

ಕಾವ್ಯಯಾನ

ಕೌದಿ ಸ್ಮಿತಾ ರಾಘವೇಂದ್ರ ಮಂಚದ ಅಂಚಿನ ಮೂಲೆಯಲ್ಲೋನಾಗಂದಿಗೆಯ ಹಾಸಿನಲ್ಲೋತುಕ್ಕು ಹಿಡಿದ ಟ್ರಂಕಿನೊಳಗೋ ಭದ್ರವಾಗಿಯೇ ಇರುವ ಗಂಟು. ಆಗಾಗ ಸುಮ್ಮನೇ ಎಳೆದು…

ಕಾವ್ಯಯಾನ

ನೆನಪುಗಳಲ್ಲಿ ಅವಳು ಲಕ್ಷ್ಮೀ ಪಾಟೀಲ್ ಅವಳ ಏಕಾಂತ ತೆರೆಯುತ್ತದೆ ನಿತ್ಯ ಕೈ ಮುಟ್ಟಿಕೂದಲು ಹಿಡಿದರೆ ಎದುರು ಮರದ ಕೆಳಗೆಸಂಧ್ಯಾ ರಾಗದ…

ಕಾವ್ಯಯಾನ

ನಾನು ಕೆಟ್ಟವಳು ಶೀಲಾ ಭಂಡಾರ್ಕರ್ ನಿನ್ನ ಪ್ರೀತಿಯ ಪರಿಮಾಣದಲ್ಲಿಒಂದಿಷ್ಟು ಆಚೆ ಈಚೆಯಾದಾಗನಾನು ಕೆಟ್ಟವಳು. ನನ್ನನ್ನು ಬದಿಗೆ ತಳ್ಳಿಇನ್ಯಾರನ್ನೋ ತಲೆ ಮೇಲೆಕೂರಿಸಿಕೊಂಡಾಗ,ನಾನು…

ಕಾವ್ಯಯಾನ

ಪ್ರೇಮವೆಂದೂ ಹೇರಲ್ಪಡುವುದಿಲ್ಲ ಪೂರ್ಣಿಮಾ ಸುರೇಶ್ ಪ್ರೇಮವೆಂದೂ ಹೇರಲ್ಪಡುವುದಿಲ್ಲ.ಮತ್ತೆಮತ್ತೆ ನಿನ್ನೆಗಳನುಕರೆತಂದುಎದುರು ನಿಲ್ಲಿಸಿಯುದ್ಧ ಹೂಡುವೆಯೇಕೆ.. ಒಪ್ಪುವೆಜೊತೆ ಸೇರಿಯೇಬುತ್ತಿ ಕಟ್ಟಿದ್ದೆವುನಾಳೆಗೆ ನಡೆವ ನಡೆಎಡವಿದ ಹೆಜ್ಜೆತಿರುವುಗಳುಗಂಧ…

ಕಾವ್ಯಯಾನ

ನೇಪಥ್ಯ ಎಮ್ . ಟಿ . ನಾಯ್ಕ.ಹೆಗಡೆ ಆ ನೀಲಿ ಬಾನು, ಮಿನುಗು ತಾರೆಬೆಳೆದು ಕರಗುವ ಚಂದ್ರಈ ಭೂಮಿ –…

ಕಾವ್ಯಯಾನ

ರಸಧಾರೆ, ಮತ್ತಿತರೆ ಕವನಗಳು ವಸುಂಧರಾ ಕದಲೂರು ಹಸಿರೆಲೆ ಕಾನನಹಸುರಲೆ ಮಲೆಯೋ ಹೊಸ ಬಗೆ ನರ್ತನಹರುಷದ ನೆಲೆಯೋ ಹುಮ್ಮಸಿನ ಮನವೋಹುರುಪಿನ ಚೆಲುವೋ…

ಕಾವ್ಯಯಾನ

ಕವಿತೆ. ದೀಪಾ ಗೋನಾಳ ಏಷ್ಟವಸರಅದೆಷ್ಟು ಗಡಿಬಿಡಿಎಷ್ಟೇ ಬೇಗ ಎದ್ದರೂತಿಂಡಿತಿನ್ನಲೂ ಆಗುವುದೆ ಇಲ್ಲಅನುಗಾಲ ಒಳ ಹೊರಗೆ ಗುಡಿಸಿಹಸನ ಮಾಡುವುದರಲ್ಲೆಅರ್ಧಾಯುಷ್ಯ ,,,ತಿಂದರೊ ಇಲ್ಲವೊ..!?ಕಟ್ಟಿಕೊಟ್ಟ…

ಕಾವ್ಯಸಂಗಾತಿ

ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ…

ಕಾವ್ಯಯಾನ

ಬದುಕು ಮತ್ತು ಬಣ್ಣಗಾರ ನೂರುಲ್ಲಾ ತ್ಯಾಮಗೊಂಡ್ಲು ಬದುಕು ಮತ್ತು ಬಣ್ಣಗಾರ ಹೊರಗೆ ಎಷ್ಟೊಂದು ಗೊಂದಲ, ಗಲಭೆ, ಚೀರಾಟ ಹುಟ್ಟು ಹಾಕಿದೆಪಾರ್ಲಿಮೆಂಟ್…