Category: ಕಾವ್ಯಯಾನ
ಕಾವ್ಯಯಾನ
ಪಟ್ಟಣಕ್ಕೆ ಬುದ್ಧ ಬರಬೇಕಿತ್ತು
ಕವಿತೆ ಪ್ಯಾರಿಸುತ ಅದು ಒಂದು ದಾರಿಬುದ್ಧ ಹೋಗುತ್ತಿದ್ದ ದಾರಿಯದುಅವನು ಎದ್ದು ಹೋದ ಸಮಯಕ್ಕೆನಾನೂ ಎದ್ದು ಯಾರಿಗೂ ಹೇಳದೆಹೋಗಿಬಿಟ್ಟೆ;ಅವನಿಗೆ ಕಂಡಂತೆ ನನಗೆ…
ಕರೆ ಮಾಡಬೇಡಿ…ಪ್ಲೀಸ್
ಕವಿತೆ ಸುಜಾತ ಲಕ್ಷ್ಮೀಪುರ. ಒಂದೇ ಸಮನೆ ಎಡಬಿಡದೆಝಣಗುಟ್ಟುವ ಪೋನುಕೋಪ ನೆತ್ತಿಗೇರಿಸಿ ಸಿಟ್ಟು ಮತ್ತು ಅಳುಒತ್ತರಿಸಿಕೊಂಡು ಬಂದುಕಣ್ಣೀರಾಗಿ ಹರಿದರೂಬಿಕ್ಕಳಿಕೆ ಹಾಗೇ ಉಳಿದಿದೆ.…
ಜಂಜಾಟದ ಬದುಕು
ಕವಿತೆ ಪೂಜಾ ನಾರಾಯಣ ನಾಯಕ ಬೆಳಗೆದ್ದು ಎತ್ತೆತ್ತ ನೋಡಿದರೂ ಕಾಣದಾ ದಿಕ್ಕುಕಂಡರೇನಂತೆ, ಅತ್ತ ಪೋದರೆ ಸಿಗದಾ ಹಕ್ಕುಕಡಿವಾಣವಿಲ್ಲದೇ ಕಡಲಂತೆ ಬೋರ್ಗರೆವ…
ಅಸಹಾಯಕತೆ
ಕವಿತೆ ಎನ್. ಶೈಲಜಾ ಹಾಸನ ಅವೀರ್ಭವಿಸಿದೆ ಮೂರ್ತಅಮೂರ್ತಗಳ ನಡುವಿನ ಸ್ವರೂಪಮುಂದಕ್ಕಿಡುವ ಹಾದಿಹಿಂದಕ್ಕೋಡುತಿದೆ ಅಲ್ಲೊಂದು ಕಡಲುಮೇಲೊಂದು ಮುಗಿಲುದಾಟಿ ನದಿ ತಟವಕಾಡು ಗಿರಿಯ…
ನಿನ್ನ ನೆನಪು
ಕವಿತೆ ಮಾಲತಿ ಶಶಿಧರ್ ನಿನ್ನ ನೆನಪೊಂದು ಉತ್ತರಗೋಳಾರ್ಧದ ಬೇಸಿಗೆದಿನದಂತೆಎಷ್ಟು ಮುದ ಅಷ್ಟೇ ತಾಪ ಗಾಳಿಯ ಒರಟುಸ್ಪರ್ಶಕ್ಕೆ ಹಿತ್ತಲಿನಚಂಗುಲಾಬಿಯೊಂದುಉದುರಿದಂತೆಹಿತ್ತಿಲ ತುಂಬೆಲ್ಲಾಚದುರಿದಂತೆ.. ಸಣ್ಣ…
ಬೇರುಗಳು
ಕವಿತೆ ಪೂರ್ಣಿಮಾ ಸುರೇಶ್ ನಸುಕಿನ ಮೌನಹಳೆಯ ಹಾದಿಗೆಹೆಜ್ಜೆ ಜೋಡಿಸಿದೆ ಅದೇಆಚೆ ಬದಿ ಅಶ್ವತ್ಥ ಈ ಬದಿ ಆಲ ಆಲದ ಜಟಿಲ…
ಧ್ಯಾನ
ಕವಿತೆ ಸುನೀತ ಕುಶಾಲನಗರ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು…
ಕೊನೆಯಲ್ಲಿ
ಕವಿತೆ ನಂದಿನಿ ಹೆದ್ದುರ್ಗ ಕಳಚಿಕ್ಕೊಳ್ಳುತ್ತಲೆ ಹೋಗುತ್ತದೆಹೀಗೇಒಂದೊಂದೇ ಒಂದೊಂದೇ ಬಂಧ. ಬಿಡಿಸಲಾಗದ್ದು ಎನ್ನುವಾಗಲೇಹೊರಡುತ್ತದೆ ಬಿಟ್ಟು ಕಣ್ಮರೆಯಾಗುವುದೋಕಣ್ಣಳತೆಯಲ್ಲೇ ಇದ್ದೂಬೇಕೆನಿಸದೆ ಹೋಗುವುದೊಕಣ್ಣು ಕೈಯಿಗೆ ನಿಲುಕಿದರೂಎದೆಗೆ…
ಕನಸು
ಕವಿತೆ ಅರುಣಾ ರಾವ್ ಸ್ವಪ್ನದಲ್ಲಿ ಕಂಡೆ ಸುಂದರ ಲೋಕ ಮನೆಗಳು ಮಹಲು ಮಾಲು ಮಂದಿರ ರಸ್ತೆ ಸೇತುವೆ ಮಾರುಕಟ್ಟೆ ಜನ…
ನಡುಮನೆಯ ಕತ್ತಲಲ್ಲಿ
ಕವಿತೆ ಅಬ್ಳಿ,ಹೆಗಡೆ ನಾನು ಮತ್ತು ದೇವರು ಇಬ್ಬರೇ ಕುಳಿತಿದ್ದೇವೆ ನಡುಮನೆಯ ಕತ್ತಲಲ್ಲಿ. ನನಗಿಷ್ಟ ಇಲ್ಲಿಯ…