Category: ಕಾವ್ಯಯಾನ
ಕಾವ್ಯಯಾನ
ವರುಣರಾಗ
ಕವಿತೆ ಅರುಣ್ ಕೊಪ್ಪ ಹಸಿರು ಚಿಮ್ಮುವ ಬುವಿಯೊಳು….ವರುಣನ ಹನಿಗಳ ಸದ್ದು.!ಕವಿದ ಮೋಡಗಳು…ಎಲ್ಲೋ ಸೇರಿಹೋದವು…ಹನಿಯೊಂದೇ …..ಕೂಗುತ್ತಾಕ್ರಮಿಸುತ್ತಿದೆ….ಭೂ ಗರ್ಭವ!ಆಳ ಆಳವನು ಸೇರುವಾಸೆ….ಎಲ್ಲ ಕಡೆ…
ಬಂದಿಯಾಗಿಹ ರವಿ
ಕವಿತೆ ನೀ.ಶ್ರೀಶೈಲ ಹುಲ್ಲೂರು ಉದಯಿಸುವ ರವಿಯ ದಿನದೋಟಕೆಅಡ್ಡಿಯಾಗಿದೆ ಕುರಿಮೋಡ ಕರಿಸಾಲುಕುರಿಗಾರ ಪವನನೆದ್ದು ಬರುವನಕಹಿಂಡು ಕುರಿಗಳ ನಡುವೆ ರವಿ ಕಂಗಾಲು ಮಳೆಗಾಲದೀಗಿನೀ…
ಕಣ್ಣುಗಳಲಿ ಮುಚ್ಚಿಡಲಾಗುತ್ತಿಲ್ಲ ಒಲವ
ಕವಿತೆ ನಾಗರಾಜಹರಪನಹಳ್ಳಿ ಪ್ರತಿಕ್ಷಣದ ಉಸಿರುನನ್ನೆದೆಯಲ್ಲಿ ಬಿಸಿರಕ್ತವಾಗಿದೆಕೈ ಬೆರಳ ಸ್ಪರ್ಶಹಾಡಿದ ರಾಗ ಅನುರಣಿಸುತ್ತಿದೆಕಣ್ಣುಗಳಲ್ಲಿ ಮುಚ್ಚಿಡಲಾಗುತ್ತಿಲ್ಲಒಲವ ಒಳಹರಿವು ……..** ಹಗಲು ರಾತ್ರಿಗಳನ್ನುಂಡು ನಿಶಬ್ದವಾಗಿಮಲಗಿರುವ…
ಅರಮನೆ
ಕವಿತೆ ಕೃಷ್ಣಮೂರ್ತಿ ಕುಲಕರ್ಣಿ. ಅರಮನೆಗಳು ಎಂದರೆಹಾಗೇಯೆ ಸ್ವಾಮಿ,ಒಂದಿಲ್ಲ ಒಂದುದಿನಅವು ತಮ್ಮದಿಮಾಕು ದೌಲತ್ತುಕಳೆದುಕೊಳ್ಳುತ್ತವೆ!ಬದುಕಿನಲ್ಲಿ ಬರುವಸುಖ ದುಃಖಗಳಂತೆ,ದುಃಖದ ನೋವಿಗೆ ನರಳದೆ,ಸುಖದ ಸಡಗರಕ್ಕೆ ಹಿಗ್ಗದೆ,ಅಲ್ಲಿರುವ…
ಮಾರುವವಳು
ಕವಿತೆ ಮಾಂತೇಶ ಬಂಜೇನಹಳ್ಳಿ ಮೂರನೇ ತಿರುವಿನ ಬಾನೆತ್ತರದ ದೀಪದ ಕಂಬದ ಅಡಿ ನಿಂತ ಆಗಸದಗಲ ಛತ್ರಿಯ ಕೆಳ ಮಲ್ಲಿಗೆ ತುರುಬಿನ…
ಜುಮುರು ಮಳೆ
ಫಾಲ್ಗುಣ ಗೌಡ ಅಚವೆ. ನಿನ್ನ ಕೆನ್ನೆ ಹೊಳಪಿಗೆಮೋಡನಕ್ಕಿತು ಬೆಳ್ಳಕ್ಕಿಗಳುದಂಡೆಗೆ ಬಂದುಪಟ್ಟಾಂಗಹೊಡೆದಿವೆ.! ಮಗು ಎದ್ದುನಕ್ಕಾಗಬೆಳಕಾಯಿ ದಿನವಿಡೀ ನಕ್ಕಹೂ ಬಾಡಿಮೊಗ್ಗಾಯಿತು ಮಣ್ಣ ಗಂಧಕುಡಿದುಮಿಂಚಿದೆನೆಲ…
ಭಾವ ಚಿತ್ರ
ಶಾಂತಾ ಕುಂಟಿನಿ ಮೇಲಿನಿಂದ ನೋಡಿದರೇತಿಳಿದೀತೇ ಅವಗುಣವೂಕೆಳಗಿಳಿದು ನೋಡಿದಾಗಒಳಗೆಲ್ಲ ಅಪಸ್ವರವೂ//೧// ಹೊರಗೆಲ್ಲಾ ನಗುಮೊಗವುಒಳಗೆಲ್ಲಾ ಬೈಗುಳವೂಅರಿತಾಗಲೆ ಮನಸುಗಳಆಂತರ್ಯ ಕಾಣುವವೂ// ಕಣ್ಣಿದ್ದರು ಕುರುಡರಂತೆನಮ್ಮದೆಲ್ಲ ವರ್ತನೆಯೂಇದು…