Category: ಕಾವ್ಯಯಾನ
ಕಾವ್ಯಯಾನ
ಮುನಿಸು ಸೊಗಸು
ಕವಿತೆ ರೇಖಾ ಭಟ್ ಹೋದವಾರಮೂಲೆ ಮೂಲೆ ಹುಡುಕಿಹೊಸಕಿ ಹೊರಹಾಕಿದ ಮುನಿಸುಅದಾವ ಕಿಂಡಿಯಲ್ಲಿಒಳಸೇರಿತೋಕಾಣೆಈಗ ಮತ್ತೆ ಬಲೆ ಹಬ್ಬುತಿದೆಒಬ್ಬರಿಗೊಬ್ಬರು ಕಾಣದಷ್ಟುದಟ್ಟವಾಗಿ ಎಲ್ಲೆಲ್ಲೂಬೆಳಕಿನ ಹೂಗಳೇ…
ಹೇಳದೇ ಹೋಗದಿರು
ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ…
ಕಾವ್ಯ ಕನ್ನಿಕೆ
ಸರಿತಾ ಮಧು ನನ್ನೊಳು ಕಾವ್ಯವೋ?ಕಾವ್ಯದೊಳಗೆ ನಾನೋ?ಅಭಿಮಾನದ ಆಲಿಂಗನವೋ?ಪದಪುಂಜಗಳ ಆರಾಧನೆಯೋ?ಶೃಂಗಾರದ ವರ್ಣನೆಯೋ?ಮನವ ಕಾಡುವ ಭಾವನೆಯೋ?ಅರಿಯದೇ ನನ್ನೊಳು ಬೆರೆತಕವಿ ಹೃದಯವೋ? ಮನದೊಳಡಗಿದ ಕಾವ್ಯಕನ್ನಿಕೆಯೋನಿನಗಾರಿದ್ದಾರು…
ಪತ್ರ ಬರೆಯಬೇಕಿದೆ ಮಳೆಗೆ
ಪ್ರಜ್ಞಾ ಮತ್ತಿಹಳ್ಳಿ ಯಾರಿಗೂ ಹೇಳದೇ ಊರು ಬಿಟ್ಟಿದೆ ಮಳೆಹುಡುಕಿ ಕಂಗೆಟ್ಟ ಆಷಾಢ ಭುಸುಗುಡುತಿದೆಗಾಳಿಯ ಗಂಟಲಲಿ ವಿರಹದ ಶಹನಾಯಿಹಲಿವುಳಿದ ಮೋಡಕ್ಕೆ ಬಿಕ್ಕಲಾರದ…
ಎದುರೇ ಪ್ರೀತಿ ಇರುವಾಗ
ನಾಗರಾಜ್ ಹರಪನಹಳ್ಳಿ -೧-ಎದುರೆ ಪ್ರೀತಿ ಇರುವಾಗಎಲ್ಲಿ ಹೊರಡಲಿಅಲೆಯಲು -೨-ಇಳೆಗೆ ಮಳೆಯ ಧ್ಯಾನನನಗೆ ಅವಳ ಹೆರಳಪರಿಮಳದ ಧ್ಯಾನ. -೩-ಅವಳ ತುಟಿಗಳು ಮಾತಾಡಿದವುಕವಿತೆ…
ಸಂಮಿಶ್ರಣ
ಡಾ.ಪ್ರತಿಭಾ ಅಬ್ಬರಿಸುವ ಕಡಲಿಗೆಯಾವತ್ತೂ ಶಾಂತವಾಗಿಹರಿಯುವ ನದಿಗಳು ಸಾಕ್ಷಿ ಖಾಲಿಯಾಯಿತೆ ಸಿಹಿನೀರಿನ ಒರತೆಹಾಕಿಕೊಂಡು ತನಗೆತಾನೇ ಪ್ರಶ್ನೆಗಳ ಸ್ವಂತಿಕೆಯ ಕಳೆದುಕೊಳ್ಳುವಅಪಾಯ ಇದ್ದರೂಒಂದು ನೆಮ್ಮದಿ…
ಕುಟುಕು
ಲಕ್ಷ್ಮೀ ಪಾಟೀಲ್ ನರ‍್ವಾತ ವಲಯದಿಂದಪೋನಾಯಿಸಿದಾತನೊಬ್ಬ”ಹಲೋ ನಿಮ್ಮಮನೆಯಲ್ಲಿ ದೀಪಾ ಇದ್ದಾರೆಯೇ? “ಎಂದುಮಾತಿಗೆ ಪೀಠಿಕೆಯಾದಕೆಂಪಾದ ನಾನು “ಈ ಮನೆಯಲ್ಲಿದೀಪವಾಗಿ ಉರಿಯುವವಳು ನಾನೇ”ಎಂದು ಕುಕ್ಕಿದೆ…
ಶರಣಾಗಿ ಬಿಡಲೆ
ವಸುಂಧರಾ ಕದಲೂರು ನಿನ್ನ ಕಂಗಳ ಪ್ರಾಮಾಣಿಕತೆನನ್ನನು ಹಿಂಬಾಲಿಸುತ್ತಿದೆ.ಭದ್ರ ಕೋಟೆ ಗಟ್ಟಿ ಬೇಲಿಛಿದ್ರಗೊಳಿಸಿ ಎದೆ ತಟ್ಟುತ್ತಿದೆ. ನೀನು ಮಂಡಿಯೂರಿ ಬಿಡುನೀನೂ ಮಂಡಿಯೂರಿ…