ಈ ರೋಗ…

ಕವಿತೆ ಈ ರೋಗ… ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊರಗೆ ಕಾಯುತ್ತ ಇದ್ದಾನೆನನಗಾಗಿಕ್ಲಿನಿಕ್ ರಷ್ ಆಗಿದೆಹೇಳಿ ಕೇಳಿಕೋವಿಡ್ ಕಾಲ!ಆತನ ಮನೆಗೆ…

ಬದುಕಲಿ ಅವಳು

ಕವಿತೆ ಬದುಕಲಿ ಅವಳು ತಿಲಕ ನಾಗರಾಜ್ ಬಿಟ್ಟು ಬಿಡಿ ಅವಳನುಅವಳ ಪಾಡಿಗೆಬದುಕಲಿ ಅವಳು…. ನಿಮ್ಮ ನಿರ್ಧಾರಗಳೇಸುಟ್ಟಿರುವಾಗಅವಳ ಬದುಕಅಳಿದುಳಿದವುಗಳನೇಜೋಡಿಸಿ ಮುನ್ನಡೆಯಲಿ ಬಿಡಿ…

ಬದಲಾಗುವ ಸತ್ಯ

ಕವಿತೆ ಬದಲಾಗುವ ಸತ್ಯ ನೂತನ ದೋಶೆಟ್ಟಿ ನಿನ್ನೆಗಳ ಬಾನಲ್ಲಿ ನಿನ್ನ ನಗುವಿನ ನಕ್ಷತ್ರ‘ ಶೂಟಿಂಗ್ ಸ್ಟಾರ್ ‘ ಎಂದ ಗೆಳತಿಯ…

ಅದಿತಿ

ಕವಿತೆ ಅದಿತಿ ಮುರಳಿ ಹತ್ವಾರ್  ತಣ್ಣಗೆ ಕುಳಿತಿತ್ತು ಆ ನಾಲ್ಕು ಕಾಲಿನ ಕುರ್ಚಿ:ಏಸಿ ರೂಮಿನೊಳಗೆ, ಮಾರ್ಬಲ್ಲು ಹಾಸಿನ ಮೇಲೆ.ಒಂದಿಷ್ಟೂ ಬಿಸಿಯಾಗಲಿಲ್ಲ…

ದ್ವಿಪದಿಗಳು

ಕವಿತೆ ದ್ವಿಪದಿಗಳು ವಿ.ಹರಿನಾಥ ಬಾಬು ಹೊರಗೆ ಚಿಟ್ಟೆ ಹಾರುವುದ ನೋಡಿದೆಮೊನ್ನೆಯಿಂದ ಹೃದಯವೇಕೋ ಖಾಲಿ ಖಾಲಿ ಮೋಡಗಳು ಇದ್ದ ಮಳೆಯೆಲ್ಲಾ ಸುರಿಸಿ…

ದುಃಖ

ಕವಿತೆ ದುಃಖ ಚಂದ್ರಿಕಾ ನಾಗರಾಜ್ ಹಿರಿಯಡಕ ಅಯ್ಯೋಒಡೆದು ಬಿಡುಹೆಪ್ಪು ಗಟ್ಟಿರುವ ದುಃಖವ ಎಷ್ಟುಹೊತ್ತು ಹೊರಲಿಉಬ್ಬಿರುವ ಗಂಟಲ ಎಷ್ಟೆಂದು ಸಮಾಧಾನಿಸಲಿಅಡರಿರುವ ಕತ್ತಲಬೆಳಕೆಂದು…

ಹಸಿವು

ಕವಿತೆ ಹಸಿವು  ಗಂಗಾಧರ ಬಿ ಎಲ್ ನಿಟ್ಟೂರ್ ಹಸಿದು ಬಸವಳಿದವರಿಗೆ  ಪ್ರಾಣ ಹೋಗುವ ಸಂಕಟ ಉಳ್ಳವರಿಗೆ ಬರೀ ಚೆಲ್ಲಾಟ ಅನ್ನ…

ಮತ್ತೆ ಹುಟ್ಟಲಿ ದುರ್ಗಿ…

ಕವಿತೆ ಮತ್ತೆ ಹುಟ್ಟಲಿ ದುರ್ಗಿ… ಮಹಿಷನ ಪೂಜಿಸಿದರೇನಂತೆತ್ರಿಲೋಕ ದಹಿಸೆಂದು ಅವನು ಹೇಳಲಿಲ್ಲಬ್ರಹ್ಮನಿಂದ ವರಪಡೆದರೇನಂತೆಅಬಲೆಯ ಬಲಾತ್ಕರಿಸೆಂದು ಅವನು ಹರಸಲಿಲ್ಲಹುಣ್ಣಿಮೆಯೋ ಮಹಾಲಯವೋಮಹಿಷಾಸುರನ ಕ್ರೌರ್ಯಕ್ಕೆ…

ಇಲ್ಲೆ ಎಲ್ಲಾ..

ಕವಿತೆ ಇಲ್ಲೆ ಎಲ್ಲಾ.. ಜ್ಯೋತಿ ಡಿ.ಬೊಮ್ಮಾ ಬಿಡು ಮನವೆ ಕೊರಗುವದುನಿನಗಾರಿಲ್ಲ ಇಲ್ಲಿ ಆಪ್ತ ನಿನಗೆ ನೀನೆ ಶತ್ರು ನಿನಗೆ ನೀನೆ…

ನಡುವೆ ಸುಳಿಯುವ ಆತ್ಮ!

ಕವಿತೆ ನಡುವೆ ಸುಳಿಯುವ ಆತ್ಮ! ನಡುವೆ ಸುಳಿಯುವ ಆತ್ಮಗಂಡೂ ಅಲ್ಲ ಹೆಣ್ಣೂ ಅಲ್ಲ!ಜೇಡರ ದಾಸಿಮಯ್ಯ ನೆನಪಾದ…ಗೋಡೆಯಲ್ಲಿದ್ದ ಗೌಳಿಹಲ್ಲಿ ಲೊಚಲೊಚ ಲೊಚ್ಚಲೊಚಗುಟ್ಟಿತುಪಚಪಚ…