ಪ್ರಕೃತಿ

ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ…

ನಕ್ಷತ್ರ ನೆಲಹಾಸು

ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು…

ಗಝಲ್

ಗಝಲ್ ರತ್ನರಾಯ ಮಲ್ಲ ಅಕ್ಕಸಾಲಿಗನಲ್ಲಿ ಕಾಲ್ಗೆಜ್ಜೆ ತಂದಿರುವೆನು ಪ್ರೀತಿಯಿಂದಬಲಗಾಲು ಮುಂದೆಯಿಡು ತೊಡಿಸುವೆನು ಪ್ರೀತಿಯಿಂದ ಮಯೂರವು ವಿಹರಿಸಿದಂತಾಗುತಿದೆ ಈ ಹೃದಯದಲ್ಲಿಹಂಸದ ನಡಿಗೆಯನು…

ಬಾಲ್ಯ

ಕವಿತೆ ಬಾಲ್ಯ ತಿಲಕ ನಾಗರಾಜ್ ಹಿರಿಯಡಕ ಅರೆ! ಎಷ್ಟು ಚೆನ್ನಾಗಿತ್ತಲ್ಲ?ಅಲ್ಲಿ ಯಾವ ನೋವಿನಹಂಗಿರಲಿಲ್ಲ….ಚಿಂತೆಗಳ ಬರೆಯಿರಲಿಲ್ಲಮುದವೀಯುತ್ತಿದ್ದವಲ್ಲಕಾಡು ಮೇಡುಗಳ ಅಲೆದಾಟಗದ್ದೆ ಬಯಲುಗಳ ಓಡಾಟ…ಲಗೋರಿ…

ಆಹುತಿ

ಕವಿತೆ ಆಹುತಿ ಅನಿಲ ಕಾಮತ ದೇಹ ಹಿಂಡಿಹಿಪ್ಪೆಯಾಗಿಸಿದೆಕಾರಿನಲ್ಲಿ ಬಸ್ಸಿನಲ್ಲಿಹಗಲಲ್ಲಿ ನಸುಕಿನಲ್ಲಿಕಾನನದಲ್ಲಿನೀರವ ಅಹನಿಯಲ್ಲಿ ಬೆಳಕು ಸೀಳುವ ಮುನ್ನಬ್ರೇಕಿಂಗ್ ನ್ಯೂಸ್‌ಗಳಿಗೆಆಹಾರಭುವನ ಸುಂದರಿಸ್ಪರ್ಧೆಯಲ್ಲಿದೇಹ ಸೌಂದರ್ಯದ…

ಮಳೆಗಾಲದ ಬಿಸಿಲುಕವಿತೆ

ಕವಿತೆ ಮಳೆಗಾಲದ ಬಿಸಿಲು ಅಬ್ಳಿ,ಹೆಗಡೆ ಹಗಲ ಶಿಶು ಶಶಿಯೊಡನೆಆಟದಲಿ ಸೋತು.ಮುಗಿಲುಗಳ ಮರೆಯಲ್ಲಿಅಳುತಿಹನು ಕೂತು.ಮಗುವ ಕಾಣದ ತಾಯಿರಮಿಸಿ ತಾ ಕರೆಯೆ-ಕಣ್ಣೊರೆಸಿ ಹೊರ…

ಬದುಕು- ಬವಣೆ

ಕವಿತೆ ಬದುಕು- ಬವಣೆ ಸಹನಾ ಪ್ರಸಾದ್ ಗಂಡ ಹೆಂಡಿರ ಸಂಬಂಧಸಂಸಾರಕ್ಕೆ ಇದೇ ಮೆರಗುಉಫ಼್ಫ಼್ ಹೇಳಲಾಗದು ಅನುಬಂಧಜತೆಗಿರುವರು ಸಾಯುವವರೆಗೂ ಆದರೆ ಇರಲೇಬೇಕಿಲ್ಲ…

ರಚ್ಚೆ ಹಿಡಿದ ಮನ

ಕವಿತೆ ರಚ್ಚೆ ಹಿಡಿದ ಮನ ಸ್ವಭಾವ ಕೋಳಗುಂದ ಮಳೆ ನಿಂತ ನೆಲದಲ್ಲಿನಡೆಯುತ್ತಲೇ ಇದ್ದಳುಗುರುತು ಮಾಡಿ ಗುರಿಯೆಡೆಗೆ ಹಸಿಟ್ಟಿಗೆ ಬಿಸಿ ನೀರು…

ಗಝಲ್

ಗಝಲ್ ಸ್ಮಿತಾ ಭಟ್ ಒಲವಿನ ನಿರೀಕ್ಷೆಯ ಬದುಕ ಮುಗಿಸಿದ್ದೇನೆನಲಿವಿನ ದೀಪದೆದುರು ಕಣ್ಮುಚ್ಚಿ ಕುಳಿತಿದ್ದೇನೆ/ ಯಾರಿಗೆ ಯಾರೂ ಆಸರೆಯಲ್ಲ ಇಲ್ಲಿಸೆರೆಯಾದ ಉಸಿರಿನ…

ಆಯ್ಕೆ ನಿನ್ನದು

ಕವಿತೆ ಆಯ್ಕೆ ನಿನ್ನದು ಸುಮಾ ಆನಂದರಾವ್ ಜುಳುಜುಳು ಹರಿವ ಝರಿ ತೊರೆಗಳುನಯನ ಮನೋಹರ ಪರ್ವತ ಶಿಖರಗಳುಬಣ್ಣ ಬಣ್ಣದ ಹೂ ಗೊಂಚಲುಗಳುಹೀರಿದ…