ಮರ್ದಿನಿ ಆಗಲಿಲ್ಲ

ಕವಿತೆ ಮರ್ದಿನಿ ಆಗಲಿಲ್ಲ ಡಾ.ಶಿವಕುಮಾರ್ ಮಾಲಿಪಾಟೀಲ ನಾಲ್ಕಾರು ಜನರು ಅತ್ಯಾಚಾರಕ್ಕೆ ಮುಂದಾದಾಗಮನಿಷಾ,ಮಹಿಷಾಸುರ ಮರ್ದಿನಿ ಆಗಲಿಲ್ಲ ನಿನ್ನ ಗರ್ಭದಲ್ಲಿ ಹುಟ್ಟಿದರೂನಿನ್ನನ್ನು ಗರ್ಭಗುಡಿಗೆ…

ಮನಿಷಾ

ಕವಿತೆ ಮನಿಷಾ ವೀಣಾ ನಿರಂಜನ್ ಮೊದಲೇ ಕುರುಡಿಯಾಗಿದ್ದನ್ಯಾಯ ದೇವತೆಯಮೂಗಿಯನ್ನಾಗಿಸಿದರು ಮಗಳೇನಿನ್ನ ನಾಲಿಗೆ ಕತ್ತರಿಸಿಅವರ ಗಂಡಸುತನಕ್ಕೆ ಧಿಕ್ಕಾರವಿರಲಿ ಅವರ ಬೆಚ್ಚನೆಯ ಮನೆಗಳಲ್ಲಿಬಚ್ಚಿಟ್ಟ…

ಹೊತ್ತು ಬಂದಿದೆ

ಕವಿತೆ ಹೊತ್ತು ಬಂದಿದೆ ಗಾಂಧಿ ನೀನುದಿಸಿದನಾಡಿನಲೀ… ತೊನೆವ ತರುಗಳಕತ್ತು ಹಿಚುಕಿಜಲದ ಕಣ್ಣಿಗಿರಿವ ಹೊತ್ತು ಬಂದಿದೆ ಹರಿವರಿವ ನದಿಯದಿಕ್ಕು ದಿವಾಳಿಯಾಗಿಸಿಬರಿದಾಗಿಸುವ ಹೊತ್ತು…

ಫಿವಟ್ ಕವಿತೆ…

ಕವಿತೆ ಫಿವಟ್ ಕವಿತೆ…. ಹುಳಿಯಾರ್ ಷಬ್ಬೀರ್ 01 ಬರೆಯಲೆಂದುಕುಳಿತಾಗಅವಳನ್ನು ಬರೆದೆನನ್ನನ್ನು ನಾನೇಮರೆತೆ….! 02 ಕಣ್ಣಲ್ಲಿ ಕದ್ದುಮನಸ್ಸಲ್ಲಿಇಳಿಯುವ ಮುನ್ನಗಂಟಲಿಗೆಇಳಿಸಿದ್ದೆನೀ ಕೊಟ್ಟದೊಡ್ಡ ವರ…!…

ಪಾತ್ರ

ಚಂದ್ರಿಕಾ ನಾಗರಾಜ್ ಬರೆಯುತ್ತಾರೆ-- ಹುಡುಕಬೇಡಿ ಹಾಗೊಂದು ವೇಳೆ ಸಿಕ್ಕರೆ ನಿಮ್ಮೊಳಗೆ ಹಿಡಿದಿಟ್ಟುಕೊಳ್ಳಿ

ಗೀತಗಾಮಿನಿ

ಪವಿತ್ರಾ ಬರೆಯುತ್ತಾರೆ- ಗಂಧ ತೇಯ್ವಂತೆ. ಮೈಹರಡಿ ಬಾನಿಗೆ ತಂಪತೀಡ್ವ ತರುಲತೆಗಳು.

ಗಾಯ

ಕವಿತೆ ಗಾಯ ಕಾತ್ಯಾಯಿನಿ ಕುಂಜಿಬೆಟ್ಟು ನಾನೇ ಒಂದು ಗಾಯ!ಆಳವಾಗುತ್ತಲೇ ಇರುತ್ತೇನೆಹೃದಯದ ತಳದವರೆಗೂ…!ನೋವಿನ ಹಲ್ಲಿಗೇ ನಾಲಗೆಯುಮತ್ತೆ ಮತ್ತೆ ತುಡಿಯುವಂತೆತಾನೇ ತಾನಾಗಿ ನೊಂದು…

ಅವಳೂ ಹಾಗೇ .

ಕವಿತೆ ಅವಳೂ ಹಾಗೇ . ಡಾ. ರೇಣುಕಾ ಅರುಣ ಕಠಾರಿ ಬೀಜ ಸಸಿಯಾಗುವ ಹಾಗೆ,ಸಸಿ ಮರವಾಗುವ ಹಾಗೆ,ಮರದಲಿ ಕಾಯಾಗಿ ಹಣ್ಣಾದ…

ಕ್ಷಮಿಸು ಮಗಳೇ,

ಕವಿತೆ ಕ್ಷಮಿಸು ಮಗಳೇ, ಬಾಲಾಜಿ ಕುಂಬಾರ ಕ್ಷಮಿಸು ಮಗಳೇ,ನಿನಗೆ ನಾಲಿಗೆ ಕತ್ತರಿಸಿದಾಗನಮಗೂ ನಾಲಿಗೆ ಮೇಲೆ ಗಾಯವಾಗಿದೆ,ಆದರೆ ಮಾತನಾಡಲು ಆಗಲಿಲ್ಲ.ಮಾತು ಮೌನವಾಗಿದೆ,…

ಗಝಲ್

ಕವಿತೆ ಗಝಲ್ ರತ್ನರಾಯ ಮಲ್ಲ ಒರಟಾದ ಅಧರಗಳಲಿ ನುಲಿಯುತಿದೆ ನಿನ್ನದೆ ಹೆಸರುಎದೆಯ ಎಡ ಭಾಗದಲ್ಲಿ ಕುಣಿಯುತಿದೆ ನಿನ್ನದೆ ಉಸಿರು ಹಗಲಿರುಳು…