ವ್ಯಾಲಂಟೈನ್ಸ್ ಡೇ ಸ್ಪೆಶಲ್

ಪ್ರೀತಿಯೆಂದರೆ ಹೀಗೇ ಏನೋ!!?? ಸೌಜನ್ಯ ದತ್ತರಾಜ ಪ್ರೀತಿಯೆಂದರೆ ಹೀಗೇ ಏನೋ!!?? ಮೊದಮೊದಲು ನಿದ್ದೆ ಕೆಡಿಸಿ, ನೆಮ್ಮದಿ ಕಳೆದು ಸಾವಿರ ಪ್ರಶ್ನೆಗಳ ಸುಳಿಯೊಳಗೆ ಸಿಲುಕಿಸಿ ಅವಗಣನೆಯೋ, ಅವಮಾನವೋ ಎಂದೆಲ್ಲಾ ಅನುಮಾನಗಳ ಹುಟ್ಟಿಸಿ ಸ್ವಾಭಿಮಾನ, ಸ್ವಾರ್ಥಗಳೆಲ್ಲವ ಮಧ್ಯೆ

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಗಜಲ್ ಕದ್ದು ಕದ್ದು ನೋಡುತ್ತ ಎಗ್ಗಿಲ್ಲದೇ ಕಿರುನಗೆ ತೂರಿದ್ದು ಅವನೇನಾ ಕದಪು ಕೆಂಪಾಗಿಸಿ, ಊರ ತೇರಲ್ಲಿ ಹಿಂದ್ಹಿಂದೆ ಬಂದಿದ್ದು ಅವನೇನಾ ಚುಮು ಚುಮು ಚಳಿಯ ಮುಂಜಾನೆಗೂ ಬೆಚ್ಚನೆಯ ಕನಸು ಮೈಯೆಲ್ಲ ಚುಂಗೇರುವಂತೆ ಕಣ್ ಮಿಟುಕಿಸಿ ನಕ್ಕಿದ್ದು ಅವನೇನಾ ಒರತೆ

ವ್ಯಾಲಂಟೈನ್ಸ್ ಡೇ ವಿಶೇಷ

ವ್ಯಾಲಂಟೈನ್ಸ್ ಡೇ ಗಝಲ್ ಎ.ಹೇಮಗಂಗಾ ಗಝಲ್ ಬೆಳದಿಂಗಳ ರಾತ್ರಿಯೊಂದನು ನಿನ್ನ ಜೊತೆಯಲಿ ಕಳೆಯಬೇಕಿದೆ ತಿಂಗಳ ತಿಳಿಬೆಳಕ ತಂಪಲಿ ಹರವಾದ ನಿನ್ನೆದೆಗೆ ಒರಗಬೇಕಿದೆ ಕಣ್ಣ ಸನ್ನೆಯಲೇ ಪ್ರೀತಿ ನಿವೇದಿಸಿ ಒಲಿಸಿ ಒಲಿದು ನಲಿವ ತಂದೆ ಸಂವೇದಿಸುವ

ಕಾವ್ಯಯಾನ

ಶಾಪ ಡಾ.ಗೋವಿಂದ ಹೆಗಡೆ ಶಾಪ ಸಣ್ಣ ಪುಟ್ಟವು ಸಾಲುವುದಿಲ್ಲ ಅಂತ ದೊಡ್ಡ ಹಂಡೆ, ಬಾನಿ, ಕೊಪ್ಪರಿಗೆ ಗಳನ್ನೇ ಆಳಕ್ಕಿಳಿಸಿದೆ ಕವಿತೆಗಳ ತುಂಬಿ- ಕೊಂಡು ಬರಲೆಂದು ಒಡಲ ತುಂಬ ಖಾಲಿ ಖಾಲಿ ಹೊರಳಿ ಬಂದಿವೆ ಬಾವಿಲಿ

ಕಾವ್ಯಯಾನ

ಯಾಕಿಷ್ಟು ಬೇಸರ? ದೀಪಿಕಾ ಬಾಬು ಯಾಕಿಷ್ಟು ಬೇಸರ ಈ ಮನಸಿಗೆ ನೀ ಬಾರದೆ ಹೋದರೆ ನನ್ನ ಕನಸಿಗೆ..! ಉಳಿಗಾಲ ವಿಲ್ಲ ಈಗ ಆ ನಿದೆರೆಗೆ ನೀ ಬೇಗ ಬರುವೆಯಾ ನನ್ನ ಮನಸಿಗೆ…!! ದೂರದ ‌ಪರಿಚಯ

ಕಾವ್ಯಯಾನ

ಸಾಲಿನ ಜಾಡು ಹಿಡಿದು ಡಾ.ಗೋವಿಂದ ಹೆಗಡೆ “ಕತ್ತಲಿನ ಮುಖ ಮೀಸೆ…” ಮತ್ತು “ರೆಪ್ಪೆಗಳ ತಂತಿಯ ಮೇಲೆ…” ಸುಮಾರು ೧೯೮೭- ೮೮ ಇರಬೇಕು. ಮೈಸೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದೆ .ತಿಂಗಳ ತುಷಾರ ಮಾಸ ಪತ್ರಿಕೆಯ ಚಿತ್ರ ಕವನ

ಕಾವ್ಯಯಾನ

ಬೇಕಿತ್ತ..? ಮದುಸೂದನ ಮದ್ದೂರು ಬೇಕಿತ್ತ..? ತಂಗಾಳಿಗೆ ಮೈಯೊಡ್ಡಿದೆ ಬಿರು ಬಿಸಿಲಲಿ ಬಸವಳಿದೆ ತೆರೆದ ಮನದ ಕಿಟಕಿಗಳ ಮುಚ್ಚಿದೆ ಹಳೆಯ ನೆನಪುಗಳ ಕಸ ಗುಡಿಸಿದೆ ಉಸ್ಸೆನ್ನುತಾ ಹಾಸಿಗೆಗೆ ಅಡ್ಡಾದೆ ಕಂಬಳಿ ಕವುಚಿ ಕಣ್ಮುಚ್ಚಿದೆ ನಿದ್ದೆ ಬರುತ್ತಿಲ್ಲ…..

ಕಾವ್ಯಯಾನ

ಜೀವಾತ್ಮಕ್ಕೆಲ್ಲ ದೀಪಿಕಾ ಬಾಬು ಮನದುಂಬಿ ಬರೆದಿಹೆನು ಇದನು ನಾನೂ ನೀವು ಓದಿದರೆ ಸಾರ್ಥಕವು, ನನಗೆ ಇನ್ನೂ….!! ನನ್ನ ಬರಹಗಳೆನು ಶ್ರೇಷ್ಠ ಕಾವ್ಯಗಳಲ್ಲಾ, ನೀವೆಳುವ ಮುನ್ನ ತಿಳಿದಿಹೆನು ನಾನೆಲ್ಲಾ….!!. ಬರೆದ ಸಾಲಿನ ನಡುವೆ ಮೂಡಿದ ಭಾವಗಳೆಲ್ಲಾ

ಕಾವ್ಯಯಾನ

ತೋಳ ಉಯ್ಯಾಲೆ ಶಾಂತಾ ಜೆ ಅಳದಂಗಡಿ ತೋಳ ಉಯ್ಯಾಲೆ ಅಂದದ ಸುಂದರ ಬಂಧುರ ಭಾವದ ಕವಿತೆಯ ಬರೆದನು ನನ್ನೀ ಬಾಳಿನ ಪುಟದಲ್ಲಿ ಕಾವ್ಯದ ನವ್ಯತೆ ಬಲು ನಾವೀನ್ಯತೆ ಬೆಳಗಿತು ನನ್ನಯ ಹೃದಯದ ಹಣತೆ ಚೆಲ್ಲುವೆ

ಕಾವ್ಯಯಾನ

ಮಾಗಿಯ ಪದ್ಯ ಮಾಗಿಯ ಪದ್ಯ ಮಾಗಿಯ ಪದ್ಯ ಕೌದಿ ಕವುಚಿ ಕಂಬಳಿ ಹುಳುವಾದರೂ ಅಡಗಲೊಲ್ಲದ ಚಳಿ ಬೆಳಗಾಗ ಬರುವ ಚುರುಕು ಬಿಸಿಲಿನ ನೆನಪೇ ಬಿಸಿ ಹುಟ್ಟಿಸ ಬಲ್ಲದು ಒಳಗೆ ಉರಿ ಮುಖದ ಸೂರ್ಯ, ನಿನ್ನ