Category: ಕಾವ್ಯಯಾನ
ಕಾವ್ಯಯಾನ
ಪ್ರತಿಷ್ಠೆ ಬದಿಗಿಟ್ಟರೆ ಬಾಳು
ಕವಿತೆ ಪ್ರತಿಷ್ಠೆ ಬದಿಗಿಟ್ಟರೆ ಬಾಳು ಲಕ್ಷ್ಮೀದೇವಿ ಕಮ್ಮಾರ ಮನೆ ಮಿಡಿದರೂ ಪ್ರತಿಷ್ಟೆ ಗಡಿಅಡ್ಡಿಯಾಗಿದೆ ನನಗೂ ನಿನಗೂ ಅಕ್ಕಪಕ್ಕದ ಲ್ಲಿದ್ದರೂ ಅಹಂನ…
ಪ್ರೀತಿಯ ಬಿತ್ತಿ ಬೆಳೆಯಲು
ಕವಿತೆ ಪ್ರೀತಿಯ ಬಿತ್ತಿ ಬೆಳೆಯಲು ನಾಗರಾಜ ಹರಪನಹಳ್ಳಿ ನಾನು ಹೆಣ್ಣಾಗುವೆಗಾಂಧಿಯಂತಹ ಮಗನ ಹೆರಲು ಹೌದು,ಗಾಂಧಿಯಂಥ ಮಗ ಬೇಕುಈ ನೆಲಕ ದಿಕ್ಕು…
ಅಷ್ಟೇನೂ ಅಂತರವಿರಲಿಲ್ಲ
ಕವಿತೆ ಅಷ್ಟೇನೂ ಅಂತರವಿರಲಿಲ್ಲ ನಾಗರಾಜ ಮಸೂತಿ ಅಷ್ಟೇನೂ ಅಂತರವಿರಲಿಲ್ಲ,ಆದರೂನೆರಳು ತಾಗುತ್ತಿರಲಿಲ್ಲ ಅಷ್ಟೇನೂ ಅಂತರವಿರಲಿಲ್ಲ,ಆದರೂಹೋಟೆಲ್ಲಿನ ಚೆಂಬು ಲೋಟಗಳಿಗೆನಮ್ಮ ಸ್ಪರ್ಶದ ಅರಿವಿರಲಿಲ್ಲ ಅಷ್ಟೇನೂ…
ನೀನಾದೆ ನೀನಾದೆ
ಕವಿತೆ ನೀನಾದೆ ನೀನಾದೆ ಶಾಂತಲಾ ಮಧು ನೀನಾದೆ ಜೀವನದದಾತೆ ತಾಯಿಜೀವನದ ದಾತರುಹಲವಾರುಮುಗ್ದ ಮನಸಿಗೆಹಬ್ಬಿ ಆಲಂಗಿಸಿಉತ್ಸಾಹಕೆ ಚಿಲುಮೆ ನೀನಾದೆ ನೀನಾದೆ ನೀನಾದೆಪ್ರೀತಿ…
ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ
ಕವಿತೆ ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ ಪ್ರಜ್ಞಾ ಮತ್ತಿಹಳ್ಳಿ ಬಾ ಬಾಪೂ ಇಲ್ಲೇ ಕೂಡುಇಕ್ಕಟ್ಟಾದರೂ ಅಂಗಳಕ್ಕಿಳಿಯಲುವೈರಾಣು ಭಯಗುಂಡು ಕನ್ನಡಕವನುಅರ್ಧ…
ಅಬಲೆಯ ಹಂಬಲ
ಕವಿತೆ ಅಬಲೆಯ ಹಂಬಲ ಅಶೋಕ ಬಾಬು ಟೇಕಲ್ ರಾಮನ ನೆಲವಾದರೂ ಅಷ್ಟೇರಹೀಮನ ನೆಲವಾದರೂ ಅಷ್ಟೇಕಾಮುಕನೆಂಬ ಕೆಂಡದಕಣ್ಣುಗಳ ಅಮಲಿಗರಿಗೆಅಬಲೆಯರ ಹಸಿ ಬಿಸಿ…
ನನ್ನಮ್ಮ
ಕವಿತೆ ನನ್ನಮ್ಮ ಶೃತಿ ಎಸ್.ಗೌಡ ನನ್ನಮ್ಮ ಸೀತೆಯಲ್ಲ ಸಾವಿತ್ರಿಯಲ್ಲಕೈ ಹಿಡಿದ ಪತಿಯೊಡನೆವನವಾಸಕ್ಕೂ ಹೋಗಲಿಲ್ಲಅವನಿಗಾಗಿ ಯಮನನ್ನು ಅಡ್ಡಗಟ್ಟಲಿಲ್ಲ ಇದ್ದಲ್ಲಿಯೇ ವನವಾಸ ಮಾಡಿದವಳು…
ತಲೆದಿಂಬಿನೊಳಗೆ ಅವಿತ ನಾ
ಕವಿತೆ ತಲೆದಿಂಬಿನೊಳಗೆ ಅವಿತ ನಾ ಡಾ. ರೇಣುಕಾ ಅರುಣ ಕಠಾರಿ ಈಗೀಗ ಸಾಕ್ಷಿಯ ಪ್ರಜ್ಞೆ ಮರೆತ ನಾಸದ್ದಿಲ್ಲದೆ ತಲೆದಿಂಬಿನೊಳಗಿನಿಂದಎದ್ದು ಎದ್ದು…