ವಿಪ್ಲವ

ಕವಿತೆ ವಿಪ್ಲವ ಚಂದ್ರಪ್ರಭ ಬಿ. ಇಂದೇಕೊ ಅವ್ವ ನೆನಪಾಗುತ್ತಿದ್ದಾಳೆ…ಅಪ್ಪನ ಬನಿಯನ್ನುತಮ್ಮನ ಚಡ್ಡಿತನ್ನ ಲಂಗವನ್ನುಢಾಳಾಗಿ ಬಿಸಿಲಿಗೆಎಲ್ಲೆಂದರಲ್ಲಿ ಒಣಗಲು ಹಾಕುತ್ತಿದ್ದ ಅವ್ವನನ್ನ ಕಂಚುಕವನ್ನು…

ನಾ..ದಶಮುಖ

ಕವಿತೆ ನಾ..ದಶಮುಖ ಅಬ್ಳಿ,ಹೆಗಡೆ   ನನ್ನ ಮುಖ ನಾನೇ             ಇನ್ನೂ ಓದದ             ಓದಬೇಕೆಂದರೂ             ಓದಲಾಗದ,ಹಳೆಯ             ಪುಟ್ಟ ಪುಸ್ತಕ             ತೆರೆಯದೇ..             ಎಷ್ಟೋ…

ಗಝಲ್

ಗಝಲ್ ರತ್ನರಾಯ ಮಲ್ಲ ದೇವರ ಮಂದಿರಗಳಿಗಿಂತ ಮಸಣವೇ ಲೇಸುಆಡಂಬರದ ಪ್ರದರ್ಶನಕ್ಕಿಂತ ಮೌನವೇ ಲೇಸು ಬಜಾರ ಎಂದರೆ ಎಲ್ಲರೂ ಬೆನ್ನು ಹತ್ತುವವರೆಯಾರೂ…

ಸಾವಿನಂಗಡಿಯಲ್ಲಿ

ಕವಿತೆ ಸಾವಿನಂಗಡಿಯಲ್ಲಿ ಅಬ್ಳಿ,ಹೆಗಡೆ ಈಗ..ಇದೊಂದು ಭ್ರಹತ್ ಅಂಗಡಿ   ಜಗದ ಮೂಲೆ,ಮೂಲೆಗೂ   ಕೋಟಿ,ಕೋಟಿ ಶಾಖೆಗಳ ತೆರೆದು   ಕುಳಿತಿದ್ದಾನೆ ಯಜಮಾನ ನಗುತ್ತಾ   ಎಲ್ಲ…

ಮತ್ಲಾ ಗಜಲ್

ಮತ್ಲಾ ಗಜಲ್ ತೇಜಾವತಿ ಹೆಚ್.ಡಿ. ನೀನಿರದ ವಿರಾಮವು ಬೇಡವಾಗಿವೆ ಈಗಮಾಯಾ ಮನಸ್ಸು ಖಿನ್ನತೆಗೆ ಜಾರುತಿವೆ ಈಗ ನೀ ನೋಡದ ಅಲಂಕಾರವು…

ಗಝಲ್

ಗಝಲ್ ಸುಜಾತಾ ರವೀಶ್ ಅಕ್ಷರದ ಪಯಣಕ್ಕೆ ಒಂದಾಗಿ ಹೊರಡೋಣ  ಬರುವೆಯಾ ಸಂಗಾತಿ ಅಕ್ಷಯದ ಒಲವಿನ ಸುಗಮ ಸಂಪ್ರೀತಿಯನು ತರುವೆಯಾ ಸಂಗಾತಿ  ಶಬ್ದಗಳ ಮಾಲೆಯನ್ನು…

ಕನ್ನಡಮ್ಮನ ಬೆಡಗು

ಕವಿತೆ ಕನ್ನಡಮ್ಮನ ಬೆಡಗು ವೀಣಾ ರಮೇಶ್ ಕರುನಾಡು ನನ್ನದುಕನ್ನಡವದೇ ಸಾಕುನನಗೆ ಬಿರುದುಸಂಸ್ಕೃತಿಯ ತವರಿದುಹಸಿರು ಸಿರಿಯಶೃಂಗಾರದಲಿ ಬಿರಿದು ಧೀರ ಶರಧಿಯ ಬಗೆದುಕವಿಶ್ರೇಷ್ಠ…

ವಿವೇಕ ವಾಣಿ

ಕವಿತೆ ವಿವೇಕ ವಾಣಿ ಬಾಗೇಪಲ್ಲಿ ಕೃಷ್ಣಮೂರ್ತಿ ಬೆಳಕು ಮೂಡುವಮುನ್ನ ನಡಿಗೆಗೆ ಹೊರಟೆಬಿಳುಪಿಗೆ ಪರಿಕಲಿತ ಸೌಂದರ್ಯದ ಆಕಾಶ ಮಲ್ಲಿಗೆ ಹೂ ಕಂಡೆ…

ಮೋಹದ ಕಡಲಲ್ಲಿ…

ಕವಿತೆ ಮೋಹದ ಕಡಲಲ್ಲಿ… ಜಯಲಕ್ಷ್ಮೀ ಎನ್ ಎಸ್ ಕೋಳಗುಂದ ಅಂಗ ಸಂಗವ ಜರೆದುಅರಿವೆ ಹಂಗನು ತೊರೆದುಬೆತ್ತಲಾದ ಅಕ್ಕಯ್ಯನಿಗೂಆತ್ಮ ಸಂಗಾತದ ಮೋಹ..!…

ಅವ್ಯಕ್ತ

ಕವಿತೆ ಅವ್ಯಕ್ತ ಡಾ.ಪ್ರೀತಿ. ಕೆ. ಎ  ಹೇಳಿಬಿಡಬಹುದಿತ್ತು ನಾನುನಿನ್ನ ಪ್ರತಿಯೊಂದು ಮಾತುನನ್ನಲ್ಲಿ ಅನುರಾಗದ ಅಲೆಗಳನ್ನುಎಬ್ಬಿಸುವುದೆಂದು ನಿನ್ನ ಸಾಮೀಪ್ಯವು ನನಗೆಎಷ್ಟೊಂದು ಮುದನೀಡುವುದೆಂದು…