Category: ಕಾವ್ಯಯಾನ
ಕಾವ್ಯಯಾನ
ನವರಾತ್ರಿ ಶಕ್ತಿ
ಕವಿತೆ ನವರಾತ್ರಿ ಶಕ್ತಿ ಶಾಂತಲಾ ಮಧು ಚಿತ್ರ ಕೃಪೆ- ಶಾಂತಲಾ ಮಧು ಬಿರುಕು ಬಿಟ್ಟಗೋಡೆಗಳುಶಿಥಿಲ ಗೊಂಡಕಿಟಕಿ ಬಾಗಿಲುಮಾನವೀಯ ಮನುಷ್ಯತ್ವದಅಂತಕರಣದ ಒಂದೊಂದುಕಲ್ಲುಗಳು…
ಮೌನ’ದ್ವನಿ’
ಕವಿತೆ ಮೌನ’ದ್ವನಿ’ ರೇಖಾ ಭಟ್ ರಕ್ಕಸರು ಸುತ್ತುವರೆದುಕತ್ತಲಾಗಿದೆಹೆಜ್ಜೆ ಹೊರಗಿಡಲೂ ಭಯವಿಕೃತಿಗೆ ಸಜ್ಜಾಗಿ ನಿಂತಿದೆದುಶ್ಯಾಸನನ ಸಂತತಿ ಬರೀ ಸೀರೆ ಸೆಳೆಯುವುದಿಲ್ಲ ಈಗಮೌನದೇವಿಯನಾಲಿಗೆಯೂ…
ಬೀಜಕ್ಕೊಂದು ಮಾತು
ಕವಿತೆ ಬೀಜಕ್ಕೊಂದು ಮಾತು ರಜಿಯಾ ಬಳಬಟ್ಟಿ ಎಲೆ ಬೀಜವೇನೀ ಹೆಣ್ಣೋ ಗಂಡೋ ಹೀಗೇಕೆ ಕೇಳುವಳೀ ಅಮ್ಮಎಂದು ಆಶ್ಚರ್ಯ ವೇನು ಕಂದಾ…
ಕತ್ತಲಿನಲಿ ನ್ಯಾಯ
ಕವಿತೆ ಕತ್ತಲಿನಲಿ ನ್ಯಾಯ ಸಾಯಬಣ್ಣ ಮಾದರ ಎಳೆಯ ಬಾರದೆಕ್ಕೆಅವರ ಕರಳು ಬಳ್ಳಿಗಳನ್ನುಕ್ರೀಯಗೆ ಪ್ರತಿಕ್ರೀಯೇ ?ಆಗುವದ್ಯಾವಾಗಿನ್ನುಎಷ್ಟು ದಿನವಂತೆಕೂಗುವಿರಿ ದಿಕ್ಕಾರಮೇಲಿನವರ ಕುರ್ಚಿಗಳಿಗೆಕಿವಿ ಕುರುಡಮನಿಷಾಗೆ…
ಮನಿಷಾಗೊಂದು ಗಝಲ್
ಮನಿಷಾಗೊಂದು ಗಝಲ್ ಅರುಣಾ ನರೇಂದ್ರ ನಾನಿಲ್ಲಿ ಮೂಕಳಾಗಿರಬೇಕು ಮಾತನಾಡಿದರೆ ನಾಲಿಗೆ ಕತ್ತರಿಸುತ್ತಾರೆನೀನಿಲ್ಲಿ ಜೀವಂತ ಶವವಾಗಿರಬೇಕು ಪ್ರತಿಭಟಿಸಿದರೆ ಗುಂಡಿ ತೋಡಿಸುತ್ತಾರೆ ರಾಮನಾಳಿದ…
ಮರಕುಟಿಕ
ಕವಿತೆ ಮರಕುಟಿಕ ಡಾ. ಅರಕಲಗೂಡು ನೀಲಕಂಠ ಮೂರ್ತಿ ಒಂದು ಮರಕುಟಿಕ ಕುಕ್ಕುತ್ತಿದೆಕಾಯಕದಂತೆ ಕಾಯದೆಯಾರಿಗೂ ಎಡೆಬಿಡದೆಗುಕ್ಕು ಗುಕ್ಕು ಚಕ್ಕೆಯಷ್ಟೇಎಬ್ಬುತ್ತಿದೆ ಲೆಕ್ಕವಿಡದೆಮರದ ಕಾಂಡ-ಕೊಂಬೆಗಡುಸಾಗಿದೆ…
ಗಜಲ್
ಗಜಲ್ (ಗಾಂಧಿ:ಇನ್ನೊಂದು ನೋಟ) ಡಾ. ಗೋವಿಂದ ಹೆಗಡೆ ಚರಕ ನೂಲು ಕೋಲುಗಳಲ್ಲೇ ಅವನ ಕಂಡಿದ್ದೇವೆಕನ್ನಡಕವನ್ನು ಮರೆಯದೇ ಜೇಬಿಗೆ ಇಳಿಸಿದ್ದೇವೆ ಸ್ವರಾಜ್ಯ…
ದ್ವಿಪದಿಗಳು
ದ್ವಿಪದಿಗಳು ವಿ.ಹರಿನಾಥ ಬಾಬು ಯಾರನ್ನಾದರೂ ಏನ ಕೇಳುವುದಿದೆ?ಕೇಳಲು ಉಳಿದಿರುವುದಾದರೂ ಏನು ನೀನೇ ಇಲ್ಲದ ಮೇಲೆ! ಹತ್ತು ದಿಕ್ಕಿಗೂ ಹುಡುಕಾಡಿದೆ ಹುಚ್ಚನಂತೆಹಿಡಿದ…
ಪ್ರತಿಷ್ಠೆ ಬದಿಗಿಟ್ಟರೆ ಬಾಳು
ಕವಿತೆ ಪ್ರತಿಷ್ಠೆ ಬದಿಗಿಟ್ಟರೆ ಬಾಳು ಲಕ್ಷ್ಮೀದೇವಿ ಕಮ್ಮಾರ ಮನೆ ಮಿಡಿದರೂ ಪ್ರತಿಷ್ಟೆ ಗಡಿಅಡ್ಡಿಯಾಗಿದೆ ನನಗೂ ನಿನಗೂ ಅಕ್ಕಪಕ್ಕದ ಲ್ಲಿದ್ದರೂ ಅಹಂನ…