Category: ಕಾವ್ಯಯಾನ
ಕಾವ್ಯಯಾನ
ಕನಸಿನ ಕೊನೆ
ಕವಿತೆ ಕನಸಿನ ಕೊನೆ ನೀ.ಶ್ರೀಶೈಲ ಹುಲ್ಲೂರು ಬೇಗುದಿಯ ಬೆಂಗೊಡದಕರಿಕಾಯದೀ ಕಥೆಗೆನೂರೆಂಟು ಕನಸು…ಅವಳ ಮುಡಿಗೆ ಚಿನ್ನದ ಹೂಕೊರಳಿಗೆ ಮುತ್ತಿನ ಹಾರಮೈಗೆ ಅಂದದ…
ನೆರಳಿಲ್ಲದ ಜೀವ
ಕವಿತೆ ನೆರಳಿಲ್ಲದ ಜೀವ ಆನಂದ ಆರ್ ಗೌಡ ಬಿರುಕು ಬಿಟ್ಟ ಅದೇ ಗೋಡೆಯೊಳಗೆಹಸಿದ ಕಣ್ಣುಗಳು ಇಣುಕಿನೋಡುತ್ತಿದ್ದವುಅವ್ವನ ಹೆಜ್ಜೆ ಗುರುತುಗಳನು ಒಡಲೊಳಗಿನ…
ಕನಸುಗಳ ದೊಂಬರಾಟ
ಕವಿತೆ ಕನಸುಗಳ ದೊಂಬರಾಟ ಸುಮನಸ್ವಿನಿ. ಎಂ ನೀ ಮರಳುವೆಯೆಂಬಪವಾಡವೊಂದು ಘಟಿಸಿಯೇತೀರುತ್ತದೆಂದು ನನ್ನ ನಂಬಿಸಲುಹರಸಾಹಸ ಪಡುವಕನಸುಗಳ ದೊಂಬರಾಟಕ್ಕೆನಕ್ಕುಬಿಡುತ್ತೇನೆ ಈಗೀಗ..ಹೊರಳಿ ನೋಡಿದರೂ ಸಹಕಾಣದಷ್ಟು…
ಹಾಯ್ಕುಗಳು
ಹಾಯ್ಕುಗಳು ವಿ.ಹರಿನಾಥ ಬಾಬು ಒಲೆಯ ಮುಂದೆಕರುಳ ಸುಟ್ಟ ಅಮ್ಮತಾಯ ಮಮತೆ* ಕುದಿ ಎಸರುತಾಯಿಯ ಎದೆಹಾಲುಕಟ್ಟಿದ ಬಾಯಿ* ಅಳುವ ಮಗುನಿಷ್ಕರುಣಿ ಜಗತ್ತುತಬ್ಬಲಿ…
ಆಧುನಿಕ ವಚನಗಳು
ಆಧುನಿಕ ವಚನಗಳು ರತ್ನಾ ಕಾಳೇಗೌಡ ಅರಮನೆಯ ರಾಜನಾದರೇನು?ಬಡವ ಭಿಕ್ಷುಕನಾದರೇನು?ಇಬ್ಬರಿಗೂ ಒಂದೇ ರೀತಿಯ ಹಸಿವುಅನ್ನವೇ ಇಬ್ಬರ ಹೊಟ್ಟೆ ತುಂಬಿಸುವುದುಅರಮನೆಯಲ್ಲಿ ಮಲಗುವುದಕ್ಕೆ ಮಂಚಭಿಕ್ಷುಕರಿಗೆ…
ಮುಂಜಾವಿನ ಬೆರಗು
ಕವಿತೆ ಮುಂಜಾವಿನ ಬೆರಗು ಡಾ.ಪ್ರೀತಿ ಕೆ.ಎ. ಅದೊಂದು ತಿಳಿ ಮುಂಜಾವುಎದ್ದಿದ್ದೆ ನಿನ್ನ ನೆನಪುಗಳಿಂದಕಣ್ಣ ಮೇಲಿನ ಮುಂಗುರುಳನ್ನುಹಗೂರಕ್ಕೆ ಹಿಂದೆ ಸರಿಸಿಬೆಚ್ಚಗಿನ ಚಹಾವನ್ನು…
ದ್ವಿಪದಿಗಳು
ದ್ವಿಪದಿಗಳು ಸಿದ್ಧರಾಮ ಕೂಡ್ಲಿಗಿ ಖಾಲಿಯಾದ ಕಣ್ಣುಗಳಲಿ ತೇಲುತ್ತವೆ ಕಂಬನಿದುಂಬಿದ ಮೋಡಗಳು ಒಮ್ಮೊಮ್ಮೆ ಭೋರ್ಗರೆಯುತ್ತವೆ ಒಮ್ಮೊಮ್ಮೆ ಕಣ್ಣಂಚಿನಲೇ ನಿಲ್ಲುತ್ತವೆ – ಬಂಜೆ…
ಕ್ಷಮಿಸಿ ಬಿಡು ಬಸವಣ್ಣ
ಕವಿತೆ ಕ್ಷಮಿಸಿ ಬಿಡು ಬಸವಣ್ಣ ಡಾ.ಶಿವಕುಮಾರ್ ಮಾಲಿಪಾಟೀಲ ನೀ ಹಾಕಿದ ಸಮಾನತೆಯಭದ್ರ ಬುನಾದಿ ಮೇಲೊಂದುಅಸಮಾನತೆಯ ಸೋರುವ ಗುಡಿಸಲು ಹಾಕಿದ್ದೇವೆ— ಕ್ಷಮಿಸಿಬಿಡು…
ಹಾಯ್ಕುಗಳು
ಹಾಯ್ಕುಗಳು ಭಾರತಿ ರವೀಂದ್ರ 1) ವಾತ್ಸಲ್ಯ ತಾಯಿ ಸೆರಗುಅಂಬರವು ನಾಚಿತುವಾತ್ಸಲ್ಯ ಸಿರಿ. 2) ವಿಸ್ಮಿತ ಸುಖ ಕನಸು :ಕಂದಮ್ಮನ ಮೊಗದಿ…