Category: ಕಾವ್ಯಯಾನ
ಕಾವ್ಯಯಾನ
ಅವ್ವ
ಕವಿತೆ ಅವ್ವ ಡಾ. ಅರಕಲಗೂಡು ನೀಲಕಂಠ ಮೂರ್ತಿ ಅವ್ವಮೂವತ್ತು ಮಳೆಗಾಲಮತ್ತಷ್ಟೇ ಬೇಸಿಗೆ ಬಿಸಿಲುಕೆಲವೊಮ್ಮೆ ಬೆಂಕಿಯುಗುಳುಎಲ್ಲ ಸವೆಸಿದ್ದಾಯ್ತು ನೀ ಇಲ್ಲದೆ! ಅಂದು…
ಅರ್ಪಣೆ
ಕವಿತೆ ಅರ್ಪಣೆ ದುರಿತ ಕಾಲದ ಅಬ್ಬರದನಡುವೆ , ಸದ್ದು ಮಾಡಿದೆಸಮೂಹ ಮಾಧ್ಯಮ. ಸಾಹಿತ್ಯದ ಹೊಸ ಮಜಲಿನಹುಡುಕಾಟ, ಮನೆ ಮಾಡಿದೆವೆಬಿನಾರ್ ನ…
ದೈವನಿಹನು
ಕವಿತೆ ದೈವನಿಹನು ದಯಾನಂದ ಕೆ ಚಂದ್ರಶೇಖರಯ್ಯ ಗುಡಿ ಗುಂಡಾರಗಳ ಕಟ್ಟಿನಾಮಫಲಕದೊಳು ವೈಭವಿಸಿದಿರೇನು?ಮಡಿಯ ಮಾಡಿ ಹೂವು ಹಣ್ಣು ಕಾಯಿಡಿದು ಗುಡಿಯಹೊಕ್ಕಿರೇನು ?…
ಅವಳೆಂದರೆ?
ಕವಿತೆ ಅವಳೆಂದರೆ? ಪವಿತ್ರ.ಎಂ. ಅವಳೆಂದರೆ ಹಾಗೆಯಮ್ಮಅವಳಿರುವೆಂದರೆ ನಲಿವುಅವಳಿರುವೆಂದರೆ ಮರುಳುಅವಳಿರುವೆಡೆ ನಗೆ ಹೊನಲುಅವಳಿಂದಲೆ ಜಗವುಅವಳಿರದಿರೆ ಅಳಿವು ಅವಳು ಅಬಲೆ ಎಂದೆ ನೀನುಮೇಲರಗಿ…
ಮುಗುಳು
ಕವಿತೆ ಮುಗುಳು ಎಸ್ ನಾಗಶ್ರೀ ಏನೂ ಹೇಳದೆಯೂತಿಳಿದು ಹೋಗುವುದುನಿನಗೆ ಮಾತ್ರವೇ ಹೇಳುಅರೆಬರೆ ಉಳಿದ ಭಾವಗಳಚಿಲ್ಲರೆ ಮೂಟೆಕಟ್ಟಿಸಂತೆಯೊಳಗೆ ಸೋರಿಹೋಗುವಮುಸ್ಸಂಜೆಯೊಂದರಲ್ಲಿಮೆಲ್ಲ ಮೂಡುವ ಮುಗುಳು…
ನಿರಾಕರಣೆ
ಕವಿತೆ ನಿರಾಕರಣೆ ಕಾವ್ಯ ಎಸ್. ನನ್ನ ಮರೆತ ಹೊನ್ನ ಮೆತ್ತ ಹೊತ್ತುನನ್ನ ತೊರೆದು ಯೋಚಿಸಿದಆ ಘಳಿಗೆಗಳ ಚಲನಗಳುಕಳಚುತ್ತಿವೆ, ಇಂದು-ನಾಳೆಗಳ ಅಂಗಿಯಯಾರ…
ಧಿಕ್ಕಾರ… ಧಿಕ್ಕಾರ…!!
ಕವಿತೆ ಧಿಕ್ಕಾರ… ಧಿಕ್ಕಾರ…!! ಡಾ. ಮಲ್ಲಿನಾಥ ಎಸ್. ತಳವಾರ ಭೋಗದ ವಸ್ತುವೆಂದು ಭಾವಿಸಿದ ಈ ಸಮಾಜಕ್ಕೊಂದು ಧಿಕ್ಕಾರಹೆರಿಗೆಯ ಯಂತ್ರವೆಂದು ಭಾವಿಸಿದ…
ಸ್ವಗತ
ಕವಿತೆ ಸ್ವಗತ ಮಮತಾ ಶಂಕರ್ ದೂರದಲ್ಲಿ ನಾನು ನೀನುಒಂದಾಗಿ ಕಂಡರೂ ಒಂದಾಗದ ನಿಜದೂರದ ಕಣ್ಗಳಿಗೆ ಸುಳ್ಳೆಲ್ಲವೂ ಸತ್ಯವೇ….ನೀನು ಮೇಲೆ ತನ್ನ…