ಗಝಲ್

ಗುರಿ ದೂರ ದುರ್ಲಭ ಹಿಡಿಯದಿರು ಕಿರಿ ದಾರಿಗಳ ತುಳಿದ ಹಾದಿ ಅನುಭವ ದೊಡ್ಡದು ಕೂಡಿಡು ಸಖ

ಗಝಲ್

ನೀ ಮೌನವಾದರೆ ಏನೆಂದು ತಿಳಿಯಲಿ ನಾನು ಹೇಳಿಬಿಡು ನಿನ್ನ ಮನಸಿಗೆ ಏನಾಯಿತು ಮೈಲಿಗೆ ಸಖಾ

ಪ್ರಶ್ನೆಗಳು

ಪ್ರಶ್ನೆಗಳು ಭಾಗ್ಯ ಸಿ. ಕಾಣದ ವಿಧಿಯು ಸೂತ್ರದಾರನಾಗಿಹಿಡಿದಿಟ್ಟಿರುವನು ಜೀವನವನು ಎನ್ನುವರುಯೋಜನೆ ಮೇಲೊಂದು ಯೋಜನೆ ಮಾಡಿದರೂಅಣತಿಯಂತೆ ಸಾಗಿತ್ತಿಲ್ಲ ಬದುಕು ಕ್ರಮಿಸಬೇಕಾದ ಹಾದಿ…

ಕಾವ್ಯಯಾನ

ಒಂದು ವೈರಸ್ ಮುಂದಿಟ್ಟು ಕೊಂಡು ನಾಗರಾಜ ಹರಪನಹಳ್ಳಿ ಅಬ್ಬಾ ಮೊನ್ನೆ ಸ್ವಾತಂತ್ರ್ಯ ಆಚರಸಿದೆವುಅದೆಷ್ಟು ಬಿಗಿ, ಅದೆಷ್ಟು ಭಯಗಳನ್ನಿಟ್ಟುಕೊಂಡುಎಲ್ಲಿಯ ಗಾಂಧೀ, ಎಲ್ಲಿಯ…

ಗಝಲ್

ಗಝಲ್ ಅಕ್ಷತಾ ಕೃಷ್ಣಮೂರ್ತಿ. ನಿನ್ನ ಮುಂಗೈ ಮೇಲೆ ನನ್ನ ಹೆಸರು ಹೇಗೆ ಬರೆಯಲಿ ನೀನೇ ಹೇಳುನಿನ್ನ ಗಲ್ಲ ಕುಕ್ಕುವ ಮುಂಗುರುಳು…

ಕಾವ್ಯಯಾನ

ಅವನು.. ಸುಜಾತ ಲಕ್ಷ್ಮೀಪುರ. ಅವನು ಸುಳಿಯುತ್ತಿಲ್ಲ.ಈ ನೀರವ ಸಂಜೆಯಲಿ..ಬರೀ ಮಂಕು ಮಗ್ಗುಲಾಗುತ್ತಿದೆಕತ್ತಲಾವರಿಸಿ ಆಗಸವೂ ಬಿಕ್ಕುತ್ತಿದೆ . ಚಿಕ್ಕಿ ಚಂದ್ರಮರೂ ನಾಪತ್ತೆಪಯಣ…

ಕಾವ್ಯಯಾನ

ಸಾಹಿತ್ಯದ ಒಳಸುಳಿಗಳ ಜೊತೆ ಒಂದು ಸುತ್ತು!! ಸುಜಾತಾ ಲಕ್ಮನೆ ಅರೆಚಣವೂಅತ್ತಿತ್ತ ಅಲುಗದೇಮಗ್ಗುಲಲ್ಲೇ ಕೂತು ಕಚಗುಳಿಯಿಟ್ಟು ನಗಿಸುವಮನದನ್ನೆಯಂತೆ ಇದು –“ಸಾಮಾಜಿಕ ಜಾಲತಾಣ”…

ಕಾವ್ಯಯಾನ

ನದಿ ಈಗ ದಿಕ್ಕು ಬದಲಿಸಿದೆ ಸ್ಮಿತಾ ಅಮೃತರಾಜ್.ಸಂಪಾಜೆ. ಜುಳು ಜುಳೆಂದು ಹರಿಯುವನನ್ನೂರಿನ ತಿಳಿನೀರಿನ ನದಿಈಗ ಕೆನ್ನೀರ ಕಡಲು. ತಪ್ಪನ್ನೆಲ್ಲಾ ಒಪ್ಪಿಕೊಂಡಂತೆತೆಪ್ಪಗೆ…

ಕಾವ್ಯಯಾನ

ನಂದಿನಿ ಹೆದ್ದುರ್ಗರವರ ಕವಿತೆ ಅವನ ಅದ್ದಿ ಬರೆದ ಪದ್ಯಗಳುಈಗಲೂ ಹೊಸದಾಗಿಯೇ ಇವೆ… ನಾಜೂಕು ಅಕ್ಷರಗಳ ನೇವರಿಸಿಒಳಗೊಳ್ಳುತ್ತೇನೆ ಹೊಸದೆಂಬಂತೆಪ್ರತಿ ಬಾರಿಯೂ… ತೆರೆದ…

ಕಾವ್ಯಯಾನ

ಪ್ರಕೃತಿ ಪಾರ್ವತಿ ಸಪ್ನಾ ಶತಮಾನಗಳ ಲೆಕ್ಕವಿಲ್ಲದೇಇದ್ದಲ್ಲೇ ಇದ್ದು ಸತತವಾಗಿಮಾನವನ ಕೈಯಲ್ಲಿನಾಶವಾಗುತ್ತಿರುವ ಪ್ರಕೃತಿಕೇಳಲಿಲ್ಲನಾನು ಯಾರೆಂದು ! ಕರಿಮೋಡ ಸುತ್ತುತ್ತಲೇ ಇದೆನೀಲಿ ಬಾನು…