ಕಾವ್ಯಯಾನ

ಕವಿ ಕೆ.ಬಿ.ಸಿದ್ದಯ್ಯನವರ ನೆನಪಿನಲ್ಲಿ ಕೊನೆಯ ಅ.. ಆ.. ಮಂಟಪ ಡಾ.ಆನಂದ ಕುಮಾರ್ ಮೈಸೂರು ಹಿಂದೆ ಮುಂದೆ ಒಂದಾಕ್ಷರದ ಬದಲಿಕೆ ಒಂದಾಕ್ಷರ ಸೇರೊ ಆಳಿಸೋ ಹಾಗಿಲ್ಲವೆಂದು ಪ್ರಕಟಿಸೋಕೊ ತಾಕೀತು ಮಾಡೋ ಹಾಗೆ ಅ.. ಆ.. ಮಂಟಪದ

ಕಾವ್ಯಯಾನ

ಪ್ರಮಿಳಾ ಎಸ್.ಪಿ. ಹಬ್ಬ ದೀಪಾವಳಿಯ ಸಡಗರಕ್ಕೆ ಮಗಳು ಮನೆಗೆ ಬಂದಂತೆ ಮೇಕೆಯೂ ಸಂತೆಗೆ ಬಂದಿತು. ಯಾರದ್ದೋ ಮನೆ ಸೇರಿ ರಾತ್ರಿ ಇಡೀ ಮಾವಿನ ಎಲೆ ತಿಂದು ನಗುತ್ತಿತ್ತು. ತುಂಬಿದ ಮೊಲೆಗಳು ಜೋತು ಬಿದ್ದಿದ್ದ ಕಂಡು

ಕಾವ್ಯಯಾನ

ಮನದ ಹನಿಗಳು ಅನಿತ ಕೃಷ್ಣಮೂರ್ತಿ ಸಿದ್ದವಾದ ಸೆಳೆತದ ಹೊಸ್ತಿಲು ಸದ್ದಿರದೆ ಸುಳಿದಾಡಿದೆ ಸ್ನೇಹ ಸೇತುವೆ ಹತ್ತಲು ಸಾಧಿಸಲು ಗುರಿ ಮುಂದಿನ ಹಾದಿ ನೂರಾರು ಬಾಧಿಸಲು ಕಾಯಬಹುದು ಆಲೋಚನೆಯ ಕರಾರು ಮನಸಲಿ ಕತ್ತಲಿರುವಾಗ ಕಣ್ಣಿನ ಹೊಳಪು

ಕಾವ್ಯಯಾನ

ಮುಖವಾಡ ಸುಜಾತ ರವೀಶ್ ಮುಖವಾಡ *** ಕಿತ್ತೊಗೆಯಬೇಕೆನಿಸುತಿದೆ ಅಂಟಿಕೊಂಡಿರುವ ಈ ಮುಖವಾಡಗಳ ಬಿಸಿ ಧಗೆಯ ಕುಲುಮೆಯಲ್ಲಿ ಉಬ್ಬೆಗೆ ಹಾಕಿದಂತಿದೆ ನೈಜತೆಯ ಶುದ್ದ ಹವೆಯಲ್ಲಿ ಮನ ಉಸಿರಾಡಬಯಸುತಿದೆ. ಮನದಲ್ಲಿ ಜ್ವಾಲಾಮುಖಿ ಸಿಡಿಯುವಂತಿದ್ದರೂ ಲಾವಾರಸ ಹೊರಚಿಮ್ಮದಂತೆ ಜಾಗೃತಿ

ಕಾವ್ಯಯಾನ

ಪ್ರಕಾಶ್ ಕೋನಾಪುರ ಬಟ್ಟೆಗೆ ಮುಕ್ತಿ ಬೇಕಿದೆ! ಈಗೀಗ ಕತ್ತಲಲ್ಲಿಯೇ ಬೆತ್ತಲಾಗಬೇಕೆಂದೇನಿಲ್ಲಬೆಳಕಿನಲ್ಲೂ ಬೆತ್ತಲಾಗಬಹುದುಬಟ್ಟೆ ಕಳಚುವವರಿದ್ದರೆ ಬೆತ್ತಲಾಗಲು ಕತ್ತಲಿಗೆ ಕಾಯುವ ಮೂರ್ಖರೇಕತ್ತಲಲ್ಲಿ ಬೆತ್ತಲಾಗುವವರನ್ನೂ ನೋಡಬಹುದೀಗತ್ರಿನೇತ್ರಿಗರು ಗೋರಿಯೊಳಗೆ ಬೆತ್ತಲಾಗಿ ಮಲಗಿದವನಿಗೆ ಪದವಿಬಿರುದುಬಾವಲಿ ಅಷ್ಟೈರ್ಯಗಳು ಬಟ್ಟೆ ಹೊದಿಸಲಾಗಲಿಲ್ಲ ಹೆರಿಗೆನೋವಿನಿಂದ ನರಳುತ್ತಿರುವ

ಕಾವ್ಯಯಾನ

ನಚಂ ವಯಸಲ್ಲದ ವಯಸ್ಸಲ್ಲಿ ಹೊತ್ತಲ್ಲದ ಹೊತ್ತಲ್ಲಿ ಕತ್ತಲೆಯ ಬೆನ್ನತ್ತಿ ಬಂದ ಓ ಬೇಳಕೆಂಬ ಕನಸೇ ಹೇಳು ನಿನೆಲ್ಲಿಗೆ ಹೋದೆ ಮನದ ಇರುಳು ತೊಲಗಲೇ ಇಲ್ಲ ನಿನ್ನ ಹೆಜ್ಜೆ ಮೂಡಲೇ ಇಲ್ಲ ಕಣ್ಣಬಿಟ್ಟು ನೋಡಿದೊಡೆ ಕಾಲವೇ

ಕಾವ್ಯಯಾನ

ಬಿದಲೋಟಿ ರಂಗನಾಥ್ ಮೌನದ ಗೆರೆಯ ನಡುವೆ.. ಒಡಲುರಿಯ ಕನಸೊಂದು ಚುಕ್ಕಿಗಳತ್ತ ಮುಖ ಮಾಡಿ ಭಾವದಗೂಡಿನಲಿ ಅರಳಿ ಮುತ್ತಾಗಿ ಸಮುದ್ರದ ಮೇಲೆ ಬರೆದ ಕವನದ ಕರುಳ ತಂತಿಯಲಿ ಸುತ್ತಿಕೊಂಡ ಸಂಬಂಧ ಕಿತ್ತಾಡಿ ತಿನ್ನಲಿಲ್ಲ ಒಟ್ಟಾಗಿ ಬೆಳೆಯಲಿಲ್ಲ

ಕಾವ್ಯಯಾನ

ಬದುಕೆಂಬ ವಂಚಕ! ಸೌಜನ್ಯ ದತ್ತರಾಜ ಪರಿಚಿತರಾಗುತ್ತಾ ಆಗುತ್ತಾ ಪರಕೀಯತೆಯ ಭಾವವೇ ಹೆಚ್ಚಾಗಿ ಆಗೀಗ ಪೆಚ್ಚಾಗಿ ಕಾಡುತಿದೆ ಹತ್ತಿರವಾದಷ್ಟೂ ಒಬ್ಬರನೊಬ್ಬರು ದೂರುತ್ತಲೇ ದೂರವಾಗುತ್ತಿರುವ ವಿಪರ್ಯಾಸ ವಿಚಲಿತರನ್ನಾಗಿಸುತಿದೆ ಏಕೆ…. ಏನಾಯ್ತು……ಹೇಗಾಯ್ತು ಪ್ರಶ್ನಿಸಿಕೊಳ್ಳಲೇ ಭಯವಾಗುತ್ತಿದೆ ಅನುಮಾನದ ಹೆಡೆಯೊಂದು ಸದ್ದಿಲ್ಲದೆ

ಕಾವ್ಯಯಾನ

ನಮ್ಮಳಗೊಬ್ಬ ಸಂತೆಬೆನ್ನೂರು ಫೈಜ್ನಟ್ರಾಜ್ ಮನಸಲ್ಲಿ ಕೋಟಿ ಕೋಟಿ ಯುದ್ಧ  ಸಾಮಗ್ರಿಗಳನ್ನು ಹೊತ್ತು ಕಡಲ ದಡದಿ ನೆಮ್ಮದಿ ಹುಡುಕ್ತಿದ್ದ! * ಎದುರಿಗೇ ಎಲ್ಲಾ ಐತೆ ಏನೋ ಮಿಸ್ಸಾಗಿದೆ ಅಂತ ಎದ್ದು ನಡೆದ ಇದ್ದುದನ್ನ ಬಿಟ್ಟು! *

ಕಾವ್ಯಯಾನ

ನೆನಪುಗಳ ಪಾಲೀಶ್ ಪಾಲಿಸಿ ಬಸವರಾಜ ಕಾಸೆ ಮರೆಯದ ನೆನಪುಗಳತೊಳೆಯುವೆ ಕೊಳೆಯಲು ಕಣ್ಣೀರಲ್ಲಿಅಚ್ಚಳಿಯದೆ ಸ್ವಚ್ಛ ಪಾಲಿಶ್ ಆಗಿಫಳಪಳವೆಂದು ಬೆನ್ನೆತ್ತವುದು ಕ್ಷಣದಲ್ಲಿ ಕಳಿಸಿ ಕೊಡಲು ಕಲಿಸಿದೆಕೇಳಿ ನಗುವಿನ ಆಮಂತ್ರಣಸಪ್ಪೆಯಾದರೂ ನಟಿಸಿದೆನಿರಾಳವಾಗಲು ನಿನ್ನ ಮೈಮನ ಹೇಳಿ ಹೋಗದ್ದಿದರೆಚೆಂದವಿತ್ತು ಏನೋ