ಹಾಯ್ಕುಗಳು

ಹಾಯ್ಕುಗಳು ಜಯಶ್ರೀ ಭ.ಭಂಡಾರಿ ಬಂದರೆ ನೀನುಬಾಳಿಗೆ ಬೆಳಕಾಗಿಬಾಳುವೆನು ನಾ. ದೂರಾಗಿ ಹೋದೆ.ನಡುನೀರಲಿ ಬಿಟ್ಟು.ಪ್ರಿಯತಮೆಯ. ಅಲೆಗಳಲ್ಲಿಸಾಗರದಿ‌ ನಲಿವುತೀರದ ಮೋಹ. ಕಾಡಬೇಡ ‌ನೀಈ…

ಗಜಲ್

ಗಜಲ್ ವತ್ಸಲಾ ಶ್ರೀಶ ಕೊಡಗು ಕಲೆಯ ನೆಲೆಗೆ ಒಲವ ಬಳಸಿ ಸೆಳೆದೆಯಲ್ಲ ಗೆಳೆಯಹಲವು ಮಾತು ಗುನುಗಿ ದೂರ ನಿಂತೆಯಲ್ಲ‌ ಗೆಳೆಯ…

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ಮನಸ್ಸೇಕೋ ಮತ್ತೆ ನೊಂದು ಮೌನದಿ ಕಮರಿಹೋಗಿದೆಯಾಕೋ ಸುಮ್ಮನೇ ಮನಸಲ್ಲೆ ಬೆಂದು ಲೀನವಾಗಿದೆ…

ಮಧ್ಯಕಾಲ

ಕವಿತೆ ಮಧ್ಯಕಾಲ ಸ್ಮಿತಾ ಭಟ್ ಈ ಶರತ್ ಕಾಲವೆಂದರೆನೆನಪಾಗುವುದುಮದುವೆಯಾಗಿ ವರ್ಷಗಳು ಸಂದಮಧ್ಯಕಾಲದ ಜೋಡಿ . ಇತ್ತ ಪ್ರೇಮವೂ ಇಲ್ಲಅತ್ತ ಪಕ್ವತೆಯೂ…

ಹಾಯ್ಕು

ಕವಿತೆಗಳು ಹಾಯ್ಕು ಭಾರತಿ ರವೀಂದ್ರ. 1) ನೆನಪುಮೊದಲ ಮಳೆನೆನಪುಗಳ ಧಾರೆಮನಸ್ಸು ಒದ್ದೆ. 2) ಸ್ವಾಗತಮೂಡಣ ದೊರೆಹಕ್ಕಿಗಳ ಸ್ವಾಗತಹೊಸ ಬದುಕು. 3)…

ಏನು ಬರೆಯಲಿ ……!

ಕವಿತೆ ಏನು ಬರೆಯಲಿ ……! ಅಕ್ಷತಾ ಜಗದೀಶ. ಬರೆಯೆಂದೊಡನೆ‌ ಏನುಬರೆಯಲಿ ನಾನುಕವನದ ಸಾಲುಗಳಿವುತಾವಾಗಿ‌ ಸಾಗುತಿಹವು… ಎಂದೂ ಕಾಣದ ಮೊಗವಜೊತೆಯಲಿ ಕಳೆಯದ…

ಲಂಕೇಶ-೭೮

ಲಂಕೇಶ-೭೮ ಸಿದ್ಧರಾಮ ಹೊನ್ಕಲ್ ಯಾರಿಗೂ ಏನನ್ನೂ ಬೇಡಲಿಲ್ಲ,ಬಯಸಲಿಲ್ಲ ಈ ಲಂಕೇಶಎಲ್ಲರಿಗೂ ಪಾಪಪ್ರಜ್ಞೆಯಾಗಿ ಕಾಡದೇ ಬಿಡಲಿಲ್ಲ ಈ ಲಂಕೇಶ ತಾನು ನಡೆದದ್ದು…

ಗಝಲ್

ಗಝಲ್ ರತ್ನರಾಯ ಮಲ್ಲ ಅಸಹಾಯಕತೆಯ ಬೇರಿಗೆ ನೀರೆರೆಯಬೇಡಿಮನಸ್ಸಿನ ಆತ್ಮವಿಶ್ವಾಸವನ್ನು ಚಿವುಟಬೇಡಿ ಕರುಣೆ-ಕನಿಕರದಿಂದ ಒಡಲ ಹಸಿವು ನೀಗದುಸಹಾನುಭೂತಿಯ ಜಾಲದಲ್ಲಿ ಸಿಲುಕಬೇಡಿ ಪಾಪ…

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಮಾತನಾಡುವದೇ ಬಿಟ್ಟಿರುವೆ ನುಡಿಗಳು ತಿರುಚಲಾಗುತ್ತಿದೆ |ಕೇಳಿಸಿಕೊಳ್ಳುವುದೇ ಬಿಟ್ಟಿರುವೆ ಸುಳ್ಳುಗಳು, ವಿಜೃಂಭಿಸಲಾಗುತ್ತಿದೆ || ನೋಡುವುದೇ ಬಿಟ್ಟಿರುವೆ…

ಬಿಂದಿಗೆ ಕಳೆದಿದೆ

ಕವಿತೆ ಬಿಂದಿಗೆ ಕಳೆದಿದೆ ಸುಮಾವೀಣಾ ನಂಬಿಕೆಯೆಂಬೋ ಬಿಂದಿಗೆ ಕಳೆದಿದೆಕಳ್ಳನ ಮನೆಗೆ ಮಹಾಕಳ್ಳ ಹೊಕ್ಕಂತೆ!ಅಪನಂಬಿಕೆಯ ಮೇಲೆ ಅವಿಶ್ವಾಸ ಹೊಕ್ಕಿದೆನಂಬಿಕೆ ಕಳೆದರೂ ಕಳೆಯಿತುಕಳೆದು…