ಕಡಲು ಕರೆದ ಗಳಿಗೆ

ಕವಿತೆ ಕಡಲು ಕರೆದ ಗಳಿಗೆ ಪ್ರೇಮಶೇಖರ ಕಡಲ ತಡಿಯಲ್ಲೊಂದು ಗುಡಿಯ ಕಂಡುಮಿಂದು ಮಡಿಯಾಗಿ ದರ್ಶನಕ್ಕೆಂದುನಡೆದರೆಗುಡಿಯಲ್ಲಿ ದೇವತೆಇರಲಿಲ್ಲ. ಮರಳಲ್ಲಿ ದಿಕ್ಕುಮರೆತು ಕಾಲಾಡಿಸಿ,ಬೊಗಸೆ…

ಮುಗಿಯದ ಪಯಣ

ಕವಿತೆ ಮುಗಿಯದ ಪಯಣ ವೀಣಾರಮೇಶ್ ಸಾವೇ ಕಾಡದಿರು ನನ್ನಮುಗಿದಿಲ್ಲ ಇನ್ನೂ ಬದುಕುವ ಹಲವುಕಾರಣ ಮನಸ್ಸಿಗಿದೆ ಇನ್ನೂ ದ್ವಂದ್ವಅರ್ಥ ಆಗದಮುಗ್ದ ಮನಸ್ಸುಗಳ…

ಸ್ಮಿತಾಭಟ್ ಕಾವ್ಯಗುಚ್ಛ

ಸ್ಮಿತಾಭಟ್ ಕಾವ್ಯಗುಚ್ಛ ನಿರಂತರ ಈಗೀಗ ಒಲವಾಗುವದಿಲ್ಲಅವನ ಮೇಲೆಮುನಿಸು ಕೂಡಾ,, ಹೇಗಿದ್ದೀ ಎಂದು ಕೇಳದಿರೂಕೇಳದೇ ಹೋದರೂಅಂತಹ ವ್ಯತ್ಯಾಸವೇನಿಲ್ಲ, ಸಿಡಿಮಿಡಿ ಬಹಳ-ದಿನ ಉಳಿಯುವುದಿಲ್ಲಪ್ರೀತಿ…

ತೇಜಾವತಿ ಕಾವ್ಯಗುಚ್ಚ

ತೇಜಾವತಿ ಕಾವ್ಯಗುಚ್ಚ ಕಾರಣ ಕೇಳದಿರಿ ನೀವು.. ! ಸಪ್ಪೆ ಮೊಗದ ಹಿಂದಿನ ಕಾರಣ ಕೆಳದಿರಿ ನೀವುದುಃಖದ ಕಟ್ಟೆಯೊಡೆದುನೋವಿನ ಕೋಡಿಹರಿದುಕಂಬನಿಯ ಪ್ರವಾಹ…

ನಿನ್ನ ನಿರೀಕ್ಷೆಯಲ್ಲೇ..

ಕವಿತೆ ನಿನ್ನ ನಿರೀಕ್ಷೆಯಲ್ಲೇ.. ನೀ.ಶ್ರೀಶೈಲ ಹುಲ್ಲೂರು ಜೊತೆಯಿದ್ದವರೆಲ್ಲಹೋದರು ಮುಂದೆ ಮುಂದೆನಾನುಳಿದೆ ನಿನ್ನ ನಿರೀಕ್ಷೆಯಲ್ಲೇ…ನೀನು ಬಂದೇ ಬರುವೆ ಎಂಬಭಾಷೆ ಇತ್ತಲ್ಲ ಹೇಗೂ..…

ಕವಿತೆಯೆಂದರೆ…

ಕವಿತೆ ಕವಿತೆಯೆಂದರೆ… ವಿದ್ಯಾಶ್ರೀ ಎಸ್ ಅಡೂರ್ ಕವಿತೆಯೆಂದರೆ ಮನದೊಳಗೊಂದುಚುಚ್ಚುವ ನೋವು….ಕವಿತೆಯೆಂದರೆ ಉಕ್ಕಿಹರಿವಮನಸಿನ ನಲಿವು…. ಕವಿತೆಯೆಂದರೆ ಮೌನಮನಸಿನಸ್ವಚ್ಚಂದ ಆಕಾಶಕವಿತೆಯೆಂದರೆ ಗಿಜಿಗುಡುವಏಕತಾನತೆಯ ಆಕ್ರೋಶ…

ಸಂಗಾತಿ ಬುದ್ದ

ಕವಿತೆ ಸಂಗಾತಿ ಬುದ್ದ ನಳಿನ ಡಿ ಬುದ್ಧನಿಗೊಂದು ಪ್ರೇಮದ ಕೋರಿಕೆ ಸಲ್ಲಿಸಿದ್ದೆ,ಒಪ್ಪಿರುವ ಎನಿಸಿದಾಗ,ಸುಖವ ಉಂಡು ಹೃದಯ ಉಬ್ಬಿಹೋಗಿ ಮನೆಗೆ ಮರಳಿದ್ದೆ..…

ಯಾರೊಬ್ಬರಾದರೂ…

ಕವಿತೆ ಯಾರೊಬ್ಬರಾದರೂ… ಅನುರಾಧಾ ಪಿ. ಎಸ್ ಒಂದಷ್ಟು ಸಾಲು ಹುಟ್ಟುತ್ತವೆ ಅವರ ಹೆಸರಲ್ಲಿ,ಗಾಳಿಗೊಪ್ಪಿಸುತ್ತೇನೆ.ವಿಳಾಸ ಹುಡುಕಿ ತಲುಪಿಸುತ್ತದೆ ಗಾಳಿಯೂ ಅಷ್ಟೇ ನಿಷ್ಠೆಯಲ್ಲಿ.…

ಶ್ರೀದೇವಿ ಕೆರೆಮನೆ ಕಾವ್ಯಗುಚ್ಛ

ಶ್ರೀದೇವಿ ಕೆರೆಮನೆ ಕಾವ್ಯಗುಚ್ಛ ಚೆಕ್‌ಮೇಟ್ ಜೀವನವೇ ಒಂದು ಚದುರಂಗಎಂದು ಭಾವಿಸಿದಾಗಲೆಲ್ಲ ಕಣ್ಣೆದುರಿಗೆ ಬರೀಕಪ್ಪು ಬಿಳುಪಿನ ಚೌಕದ ಸಾಲು ಸಾಲುಹಾಸಿನ ಮೇಲೆ…

ಗಝಲ್

ಗಝಲ್ ಉಮೇಶ ಮುನವಳ್ಳಿ ಹಣಿದ ಮೇಲೂ ಹಣಿಯಬೇಕು ಜಿಟಿ ಜಿಟಿ ಮಳೆ, ಹನಿಹನಿಯಾಗಿ,ದಣಿದ ಮೇಲೂ ದಣಿಯಬೇಕು ಇಳೆಯ ಕಳೆ, ಹನಿಹನಿಯಾಗಿ,…