ಕಾವ್ಯಯಾನ

ಮಲ್ಲಿಗೆ-ಸಂಪಿಗೆ ಅನು ಮಹಾಲಿಂಗ ಅಂಗಳದಿ ಹರಡಿತ್ತು ಹಸಿರಿನ ಮಲ್ಲಿಗೆ ಚಪ್ಪರ ಮಳೆಹೊಯ್ದು ತಂಪಾಗೆ ಸೊಂಪಾದ ಹಂದರ ಬಳ್ಳಿಯ ತುಂಬೆಲ್ಲ ಮಲ್ಲಿಗೆ ಹೂ ರಾಶಿ ಸಂಜೆಗೆ ಕೊಯ್ದರೆ ಮನೆತುಂಬ ಘಮ ಸೂಸಿ ಮನದೊಡೆಯ ತಂದಿರುವನು ಘಂಗುಡುವ

ಕಾವ್ಯಯಾನ

ಪ್ರಶ್ನೋತ್ತರ ರತ್ನನಂದಿನಿ (ಲತಾ ಆಚಾರ್ಯ) ಪ್ರೀತಿ ಅಂದರೇನು ಕೇಳಿದಳು ಅವಳು ಉತ್ತರಿಸದೆ ನಾನು ಸೊಸೆಯ ಕಡೆಗೊಮ್ಮೆ ಕೈಯ ತೋರಿಸುತ ಮುಗುಳ್ನಗೆಯ ಬೀರಿದೆ ಅರ್ಥವಾಗಿರಬೇಕು ಈಗ  ಆಕೆಗೆ  ಅಮ್ಮ ಮಗುವಿಗೆ ತುತ್ತು ಉಣ್ಣಿಸುತ್ತಿದ್ದಳು. ಸ್ನೇಹವೆಂದರೇನು ಮತ್ತೊಂದು

ಕಾರ್ಟೂನ್ ಕೋಲ್ಮಿಂಚು

ಡಾ.ಎನ್.ಸುಧೀಂದ್ರ ಪರಿಚಯ: ಕನ್ನಡ  ಸ್ನಾತಕೋತ್ತರ ಪದವಿ. .”ಕನ್ನಡ ರೇಡಿಯೋ ನಾಟಕಗಳು” ವಿಷಯದಲ್ಲಿ ಕುವೆಂಪುವಿ,ವಿ ಯಿಂದ ಡಾಕ್ಟರೇಟ್. ಆಕಾಶವಾಣಿಯಲ್ಲಿ ಕಾರ್ಯಕ್ರಮ ಅಧಿಕಾರಿ ಯಾಗಿ ಸೇವೆ. ಈಗ ವಿಶ್ರಾಂತ ಸ್ಪಂದನಟೀವಿಚಾನಲ್ ಶಿವಮೊಗ್ಗ ,ಇದರಲ್ಲಿ ಕಾರ್ಯಕ್ರಮ ಮುಖ್ಯಸ್ಥರಾಗಿ  ಸೇವೆ. ಮಲೆನಾಡು ಮೀಡಿಯ ವೆಬ್ ಪೋರ್ಟಲ್ ಸಂಪಾದಕರಾಗಿ ಸೇವೆ

ಕಾವ್ಯಯಾನ

ಕಾಡುಹರಟೆ ಮತ್ತು ಕವಿಗೋಷ್ಠಿ. ವಿಜಯಶ್ರೀ ಹಾಲಾಡಿ ವಾರವಿಡೀ ಕಾಡುಮುನಿಯ ಹಕ್ಕಿಗಳು ಮರಿಗಳಿಗೆಂದು ಗೂಡುನೇಯುತ್ತಿದ್ದವು ಕಟ್ಟಿರುವೆಗಳು ಹುಲ್ಲಿನ -ಬೀಜಕ್ಕಾಗಿ ಜಗಳಾಡಿದವು ಗೋಡೆಗಳನ್ನು ಕಾಲುದಾರಿ ಮಾಡಿಕೊಂಡ ಅಳಿಲು ಮುಂಗುಸಿ ಮತ್ತದರ ಮಗು ಪಕ್ಕದ ಖಾಲಿ ಸೈಟಿನಲ್ಲಿ ವಿಹರಿಸುತ್ತಿದ್ದವು..

ಕಾವ್ಯಯಾನ

ಮೌನ ಮಾರಾಟಕ್ಕಿದೆ ತನುನಯ ಮೌನದ ಜೊತೆ ಮಾತು ಬಿಡುವ ಮನಸಾಗಿದೆ ಮೌನವೂ ಸಮ್ಮತಿಸಿ ಟೂ ಬಿಟ್ಟು ನಡೆದಿದೆ ಹಾಳು ಮಳೆಯ ಜೊತೆ ಕಾಡು ಹರಟೆ ಜೋರಾಗಿದೆ ನಿಲ್ಲುತ್ತಿಲ್ಲ ಮಾತಿನ ಮಳೆ ಮುಗಿಸುವ ಮನಸಿಲ್ಲದೆ ಮಳೆಗೂ

ಕಾವ್ಯಯಾನ

ವ್ಯತ್ಯಾಸ ಪ್ರಮೀಳಾ ಎಸ್.ಪಿ. ಎದೆಯ ಮೇಲೊಮ್ಮೆ ಕಿವಿಯಿಡು ನಿನ್ನೆಸರೇ ನನ್ನುಸಿರಲಿ ಎಂದಿದ್ದವ ಗೊರಕೆ ಸದ್ದುಸಹಿಸಲಾರೆ ದೂರ ಮಲಗುವೆಯಾ ಎನ್ನುತ್ತಿದ್ದಾನೆ ಬೈಕ್ ಮೇಲೆ ನಿನ್ನಬಾಡಿ ಲೈಟ್ ವೈಟ್,ಹಾರೀಯೆ ಎಂದಿದ್ದವ ಕಾರಿಗೂ ಮುಂಬಾರ ಹಿಂದೆ ಕೂರುವೆಯಾ ಎನ್ನುತ್ತಿದ್ದಾನೆ.

ಕಾವ್ಯಯಾನ

ನಾ ಮನುಷ್ಯಾ ಅದೀನಿ ಚಂರಾನನ ದು:ಖ ಆದಾಗ ಅತ್ತೇನಿ ಸಂತೋಷ ಆದಾಗ ನಕ್ಕೇನಿ ಯಾಕಂದ್ರ ನಾ ಮನಷ್ಯಾ ಅದೀನಿ….. ಮನಸ್ನ್ಯಾಗೊಂದು, ಮಾತ್ನ್ಯಾಗೊಂದು, ಕೆಲಸ್ದಾಗೊಂದು ಮಾಡಿಲ್ಲ ಯಾಕಂದ್ರ ನಾ ಮನಷ್ಯಾ ಅದೀನಿ…. ಮುಖವಾಡ ಇಟ್ಕೊಂಡ್ ನೋಡಿಲ್ಲ

ಕಾವ್ಯಯಾನ

ಗಝಲ್ ದೀಪಾಜಿ ಮನದಬಾಗಿಲ ಕದಲಿಸಿದರೆ ಏನರ್ಥ ಸಾಕಿ, ಒಳನುಸುಳುವ ಇಚ್ಛೆ ಇಲ್ಲದವರು ಬಯಲ ದಾಟಿ ಬರಬಾರದಿತ್ತು.. ಅಂಗಾತ ಮಲಗಿದ ರಸ್ತೆ ದಾಟಿ ಬಾಗಿಲ ವರೆಗೂ ಬಂದು ಕದತಟ್ಟದೆ ಹಿಂತಿರುಗುತ್ತೇನೆಂದರೆ ಏನರ್ಥ ಸಾಕಿ.. ಮೊಗ ನೋಡಿ

ಕಾವ್ಯಯಾನ

ಜಾಗವೊಂದು ಬೇಕಾಗಿದೆ! ಪ್ರಮೀಳಾ ಎಸ್.ಪಿ. ಬೇಕಿದೆ ನನಗೊಂದು ಜಾಗ ಮನೆ ಮಂದಿರ ಕಟ್ಟಲಲ್ಲ! ಮಸೀದಿ ಚರ್ಚು ಕಟ್ಟಿ ವಿವಾದ ಹುಟ್ಟು ಹಾಕಲಲ್ಲ! ಬ್ಯಾಂಕು ಬಂಕು ಮಾಲ್ ಹಾಲ್ ನಿರ್ಮಿಸಲಲ್ಲ! ಒಂದಿಷ್ಟು ಕುಳಿತು ಅಳಲು ಏಕಾಂತ

ಕಾವ್ಯಯಾನ

ಮಧುಕುಮಾರ್ ಸಿ.ಹೆಚ್. ನೂತನ ಪ್ರಜ್ಞಾ ದೀಪಿಕೆ ನಿರ್ಗಮಿಸು ಸಾಕ್ಷಿಪ್ರಜ್ಞೆಯೆ, ಅಂತರಂಗದ ದನಿಯೆದುರು ಮಂಡಿಯೂರಿ ನಿಲ್ಲಬೇಡ: ಯಾರದೋ ಬಹಿರಂಗ ತಲ್ಲಣಕೆ ಮನ ತೆರೆಯಬೇಡ ತಪ್ಪು-ಒಪ್ಪುಗಳ ಕಂತೆಯನು ಅಡ್ಡಗೋಡೆಯ ಮೇಲಿಟ್ಟು ಸುಮ್ಮನೆ- ತಣ್ಣಗೆ ಪಲಾಯನ ಮಾಡು ಪ್ರತಿಕ್ರಿಯೆ