ಕಾಂಕ್ರೀಟ್ ಬೋಧಿ

ಕವಿತೆ ಕಾಂಕ್ರೀಟ್ ಬೋಧಿ ಪೂಜಾ ನಾರಾಯಣ ನಾಯಕ ಯಾವ ಹಕ್ಕಿ ಎಸೆಯಿತೋ, ನನ್ನ ಬೀಜವನಿಲ್ಲಿಅದರ ಪರಿಣಾಮವೇ ಬೆಳೆದೆನಾಯಿಲ್ಲಿಸಿಮೆಂಟ್ ಗಾರೆಯ ಬಿರುಕಿನಾ…

ಹೇಗೆ ಉಸಿರಾಗಲಿ

ಕವಿತೆ ಹೇಗೆ ಉಸಿರಾಗಲಿ ಲಕ್ಷ್ಮೀ ಪಾಟೀಲ್ ಹಾಡಿಗೆ ನಿಲುಕದ ಕವಿತೆಗಳಿವುಭಾವ ರಾಗದ ಕೊಂಡಿ ಎಲ್ಲಿ ಜೋಡಿಸಲಿಸತ್ತಂತೆ ಸುಪ್ತಬಿದ್ದಭಾವಗಳಿವುತಾಳ ಮೇಳ ಲಯಗಳಹೇಗೆ…

ವರ್ತಮಾನ

ಕವಿತೆ ವರ್ತಮಾನ ರೇಶ್ಮಾಗುಳೇದಗುಡ್ಡಾಕರ್ ಮನದ ಉದ್ವೇಗ ಕ್ಕೆ ಬೇಕುಒಲವು ,ಛಲವುಇವುಗಳಸೆಳವಿಗೆ ಖುಷಿ ಇರುವದುಅಶ್ರುತರ್ಪಣಧರೆಗುರುಳುವದು ಯಾವ ಸಾಗರಕೂ ಹೊಲಿಕೆಯಾಗದಬದುಕಿನ ಅಲೆಗಳ ಓಟ…

ಗಝಲ್

ಗಝಲ್ ಸಹದೇವ ಯರಗೊಪ್ಪ ಪ್ರೇಮದ ಹೂ ಬಾಣ ಹೃದಯದಲಿ ರುಜು ಹಾಕುವಾಗ ನಾನೇ ಇಲ್ಲದಾದೆಹದವರಿತ ಎದೆಹೊಲದಿ ಬಿತ್ತಿದ ಪ್ರೀತಿ ಫಲ…

ಅವಳ ಕಣ್ಣುಗಳು

ಕವಿತೆ ಅವಳ ಕಣ್ಣುಗಳು ಡಾ. ಪ್ರೇಮಲತ ಬಿ. ಅವಳ ಕಣ್ಣುಗಳು ಅವನನ್ನುನಿರುಕಿಸುವುದೇ ಹೀಗೆನಿಧಾನವಾಗಿ ಪರೀಕ್ಷಿಸುವಂತೆಯಾರೆಂದು ಯಾವತ್ತೂ ನೋಡಿರದ ಹಾಗೆಆಳವಾಗಿ ಕತ್ತರಿಸುವ…

ಅಗ್ನಿಕುಂಡ

ಕವಿತೆ ಅಗ್ನಿಕುಂಡ ಲಕ್ಷ್ಮೀ ಪಾಟೀಲ್ ಅವರುನಡೆದಸ್ವರ್ಗದದಾರಿಯಲ್ಲಿಅವಳೂಹೆಜ್ಜೆಹಾಕಿಹೊರಟಿದ್ದಾಳೆಅವರುಸ್ವರ್ಗದಿಂದದಾರಿಮಾಡಿಕೊಂಡೇಹುಟ್ಟಿದವರುನಡಿಗೆಸಲೀಸುಅವಳಿಗೊಏರಿಗೆಜೋಲಿತಪ್ಪುತ್ತಿದೆಬದುಕನ್ನೆಲ್ಲಕಣ್ಣಿಟ್ಟುನಡೆದವಳಿಗೀಗಮಂಜುಕವಿದಂತೆಕಣ್ಣಿಗೆಕತ್ತಲೆಆವರಿಸಿದಂತೆನಡಿಗೆನಿಂತುಪಾದಗಳುಕುಸಿದಿವೆಬದುಕಿನಲ್ಲೇನರಕದನೋವುಉಂಡವಳುಸ್ವರ್ಗದಏರಿಗೆಬೆಚ್ಚಿಬಿದ್ದಿದ್ದಾಳೆಇಲ್ಲೇತೆರೆಯಬಾರದೇಒಂದುಕುಂಡಎಂಬಂತೆಕಣ್ಣುಗಳುನಿಸ್ತೇಜಗೊಂಡಿವೆಇವರೆಲ್ಲಸ್ವರ್ಗದಛ್ಹುಮಂತ್ರಗಾಳಿಯಿಂದಬಂದವರುಅದಕ್ಕೇಗಾಳಿಯೊಂದಿಗೆಹೊರಟಿದ್ದಾರೆಹಿಂದೆನೋಡದೆಹುಟ್ಟಿನಮೂಲಸೇರಲುಬೀದಿಗರುಗಳಂತೆಇದ್ದಸ್ವರ್ಗಕ್ಕೋಅಥವಾಇವರೇಕಟ್ಟಿಕೊಳ್ಳುವಇನ್ನೊಂದುಸ್ವರ್ಗಕ್ಕೋ ! ನನಗೂಇಲ್ಲಿನನ್ನಅಗ್ನಿಕುಂಡದಮೋಹಸ್ವರ್ಗನರಕಪಾಪಪುಣ್ಯಗಳಸ್ವತ್ತನ್ನೆಲ್ಲಯಜ್ಞಾಹುತಿಗೊಳಿಸಲುಅಗ್ನಿಕುಂಡಕಾಯುತ್ತಯಾರದೋದೇಹಬೆನ್ನಟ್ಟದಂತೆಕೆಂಡದೊಂದಿಗೆಕೆಂಡವಾಗಲುನನ್ನಾತ್ಮಿಣಿಯೂಸಿದ್ಧಳಾಗಿನಿಂತಿದ್ದಾಳೆಇವರಸ್ವರ್ಗದಲ್ಲಿಮತ್ತೆಭೂಮಿಗೆಬೀಳುವಭಯಮೂಲಪುರುಷಸ್ವರ್ಗದಲ್ಲಿಯೂಸುಖದಿಂದಿರಲಿಲ್ಲಐವರುಗಂಡಂದಿರಆದರದಲ್ಲಿಅಲ್ಲಿಯೂಸೋತರೆಛೆ ! ಪ್ರಮಾದಅಕ್ಷಮ್ಯಅಪರಾಧಶಂತನುಗಂಗೆಯಂತೆವಂಶಕ್ಕೆಮುನ್ನುಡಿಬರೆದುಮತ್ತೊಂದುಮಹಾಭಾರತಕ್ಕೆಕಿಡಿಹೊತ್ತಿಸಬೇಕುಶಾಪಗ್ರಸ್ಥಳಾಗಿಅವತರಿಸಿಗೆದ್ದಗಂಡಸರನೆರಳಾಗಿಮೀಸೆಹೊತ್ತಮುಖಗಳೆಲ್ಲಸೀರೆಯಲ್ಲಿಕವುಚಿಮುಗುಚಿಹೂವಿನಪಕಳೆಮೇಲೆಹಸಿಕಾಮದಗಾಯಬರೆಮೂಡಿಸಿವನವಾಸಯುದ್ಧಕರುಳುಗಳಿಗೆಕತ್ತರಿ.ಭೂಮಿಗೆಬಿದ್ದಸಂಕಟಕ್ಕೆಸಹಿಸುವುದು ಇವರೇಏರಲಿಸುರಲೋಕಸೋಪಾನಇಲ್ಲೊಂದುಭೂದೇವಿಯಅಗ್ನಿಕುಂಡಎದ್ದುಬಿಡಲಿಎಂದಿಗೂಬೇಡಅಪ್ಪನಸೇಡಿನಅಗ್ನಿಕುಂಡ ಓ ! ಮುಂದೆಕಾಯಿದಿರಿಸಿದಸ್ಥಳಕ್ಕೆಗಂಡಂದಿರಭರದನಡೆಸ್ವರ್ಗದಕೌತುಕಹೊತ್ತುಭೂಮೋಹದಾಚೆಭೂಭಾರದಾಚೆಗುರುತ್ವಾಕರ್ಷಣೆಕಳಚುತ್ತಿದೆಕೂಗುಕೆಳದುಆಸೆಹಿಂಗದುಎಲ್ಲೋಸ್ವರ್ಗಸ್ಥಆಕೇಶವಯುಗಪ್ರವೇಶಕ್ಕೆಯುಗಯುಗದತಯಾರಿದೀರ್ಘವಿರಾಮಯುಗಭಾರಕ್ಕೆಭೂದೇವಿ ! ನಿನ್ನಲ್ಲೇನನ್ನಸ್ವರ್ಗತೆರೆದುಬಿಡುಮತ್ತೊಂದುಅಗ್ನಿಕುಂಡಬೆತ್ತಲಾಗಿಬಿದ್ದುಒಪ್ಪಗೊಳ್ಳಲುಮನಭಾರದಸಂಕಟಗಳುಕಿಡಿಕಿಡಿಗಳಸೋಂಕಲುಹೇಗೆಮರೆತೀತುಸೀರೆಅಯ್ಯೋಸೀರೆಯಭಾರತಡೆಯಲಾಗುತ್ತಿಲ್ಲ…

ಗಝಲ್

ಗಝಲ್ ರತ್ನರಾಯ ಮಲ್ಲ ಅಂದವನ್ನು ಮುಚ್ಚಿಡಲು ಬಟ್ಟೆಗಳನ್ನು ತರುತಿರುವೆಚಂದವನ್ನು ಹೆಚ್ಚಿಸಲು ಸೀರೆಯನ್ನು ಉಡಿಸುತಿರುವೆ ಅವಯವಗಳ ಇಳಿಜಾರಿನಲ್ಲಿ ಬೆರಳುಗಳು ಸೋಲುತಿವೆಸೌಂದರ್ಯದ ಕೆನೆಯಲ್ಲಿ…

ನಿಲ್ಲದಿರು ದೂರ

ಕವಿತೆ ನಿಲ್ಲದಿರು ದೂರ ಜಯಶ್ರೀ.ಭ.ಭಂಡಾರಿ ಉಸಿರ ಉಸಿರಲಿ ನಿನ್ನದೆ ಹೆಸರುನೆನಪ ಮೆರವಣಿಗೆಯದು ಹಸಿರುಅರಿತು ಬೆರೆತ ನವನೀತದ ಮೊಸರುಕನಸಕಂಗಳಲಿ ತುಂಬಿದೆ ಉಸಿರು…

ಸಂತೆಯಲಿ

ಕವಿತೆ ಸಂತೆಯಲಿ ವಿ.ಎಸ್.ಶಾನಬಾಗ್ ಸಂತೆಯಲಿಕೆಲವರು ಕೊಳ್ಳಲು ಬರುತ್ತಾರೆಕೆಲವರು ನೋಡಲು ಕೊಳ್ಳುತ್ತಾರೆಸಂತೆಗೆ ಗೋಡೆಗಳು ಇಲ್ಲ ಆದ್ದರಿಂದ ಎಲ್ಲಅಂಗಾಂಗಗಳ ಮಾತು ಖುಲ್ಲ ಮಹಿಳೆಯರು…

ಕಾಪಿಟ್ಟು ಕಾಯುತ್ತಾಳೆ

ಕವಿತೆ ಕಾಪಿಟ್ಟು ಕಾಯುತ್ತಾಳೆ ಶ್ರೀವಲ್ಲಿ ಶೇಷಾದ್ರಿ ಋತು ಋತುವಿಗೊಂದೊಂದು ಹೊಸತುಹೆಚ್ಚುಗಾರಿಕೆಯ ಬಿಚ್ಚಿಡುತ್ತಾಳೆ,ಅಚ್ಚರಿ ಹುಟ್ಟಿಸಿಬೆಚ್ಚಿಸುವ ಈಹುಚ್ಚಿಪೆಚ್ಚಾಗಿಸುತ್ತಾಳೆ ಹುಚ್ಚುಗಳ ಹೆಚ್ಚಿಸಿಮನದಿಚ್ಚೆಗಳ ಅಚ್ಚು ಹಾಕಿಸಿಟ್ಟುರಚ್ಚೆ…