Category: ಕಾವ್ಯಯಾನ
ಕಾವ್ಯಯಾನ
ಡಾ.ಅಜಿತ್ ಹರೀಶಿ ಕಾವ್ಯಗುಚ್ಛ
ಡಾ.ಅಜಿತ್ ಹರೀಶಿ ಕಾವ್ಯಗುಚ್ಛ ನಿರೀಕ್ಷೆ ಗೀಜಗನ ಗೂಡಿನಂತಿದ್ದ ಮನಮನೆಯೇ ಮುರಿದ ದಿನಬುಗಿಲೆದ್ದ ಹಗೆಗೆ ಸತ್ತುಒಡಹುಟ್ಟಿದವರ ನೆನೆದು ಅತ್ತುತಿಳಿಯಾದ ಮನವು ಋಜುಒಡೆದದ್ದು…
ಸ್ಮಿತಾ ಅಮೃತರಾಜ್ ಕಾವ್ಯಗುಚ್ಛ
ಸ್ಮಿತಾ ಅಮೃತರಾಜ್ ಕವಿತೆಗಳು ಪುರಾವೆ ಸಾಬೀತು ಪಡಿಸಲುಸೂಜಿ ಕಣ್ಣಿನಿಂದ ಹುಡುಕಿದರೂಕಿತ್ತು ಹೋದ ಒಂದು ಎಳೆನೂಲಿನ ನೇಯ್ಗೆಗೆ ಪುರಾವೆಗಳೇಸಿಗುತ್ತಿಲ್ಲ. ಎದೆಯ ತಳದಲ್ಲಿ…
ಕಾವ್ಯಯಾನ
ಮಾಲತಿ ಶಶಿದರ್ ಒಂದು ಪ್ರೇಮಕವಿತೆ ಒಲವೆಕಗ್ಗತ್ತಲಲ್ಲಿ ಹೊಳೆವ ಬಂಧಕ್ಕಾಗಿ ಹಾತೊರೆದಿರುವೆಕಡಲಾದ ನಿನ್ನ ಒಂದು ಹನಿಯಾಗಿ ಸೇರಿರುವೆ ನಿನ್ನ ಚಲುವಿಗೆ ಪುರಾವೆಯಾಗಬಲ್ಲೆನೇ…
ಕಾವ್ಯಯಾನ
ನೂತನ ಅವರ ಹೊಸ ಕವಿತೆ ನೂತನ ದೋಶೆಟ್ಟಿ ಸಾಲುಗಟ್ಟಿದ ವಾಹನಗಳ ಸಂದಿನಲ್ಲಿಚಟಚಟನೆ ಜಿಗಿಯುವ ಪುಟ್ಟ ಕಾಲುಗಳುದೇಹವಿಡೀ ಲೋಹದ ಗೋಲದೊಳಗೆ ತೂರಿಕೈಕಾಲು…
ಕಾವ್ಯಯಾನ
ಆಸೆ ಪೂಜಾ ನಾಯಕ್ ಝಗಝಗಿಸುವಾ ಆಸೆನಳನಳಿಸುವಾ ಆಸೆಮೊಮ್ಮೊದಲ ವಸಂತ ಋತು,ಕೋಗಿಲೆಗೆ ಕಂಠದ ಮಾಧುರ್ಯವ ಹೊರಹೊಮ್ಮಿಸುವ ಆಸೆ.ಕವಿಗೆ ಕಾವ್ಯದಾ ರಚನೆಯಮೇಲಾಸೆಕಲಾಕಾರನಿಗೆ ಚಿತ್ರ…
ಕಾವ್ಯಯಾನ
ತಿರುಗಾಟ ಭಾಗ್ಯ ಸಿ ಏಕೆ ತಿರುಗುವೆ ಅತ್ತಿಂದಿತ್ತಅತ್ತ ಪ್ರಳಯ ಇತ್ತ ಕೋಲಾಹಲತಿನ್ನುವ ಕೂಳಿಗೂ ಪರದಾಟ ಅಲ್ಲಿತುಸುವೆ ಹೆಚ್ಚಾಗಿ ಕಿತ್ತಾಡುತ್ತಿರುವರಿಲ್ಲಿ ಮೌಲ್ಯಾಧಾರಿತ…
ಕಾವ್ಯಯಾನ
ಸ್ವಾತಿ ಹನಿ ಅನಿತಾ ಕೃಷ್ಣಮೂರ್ತಿ ಕಂಡಿಲ್ಲ ನೇರವಾಗಿ ನಾನೆಂದು ನಿನ್ನಕಂಡಿದ್ದು ಆ ಬಾನಿನ ಮೇಘಗಳಲಿ.ಈ ತಂಪೆರೆವ ತಂಗಾಳಿಯಲಿನಗುತಿರುವ ಗುಲಾಬಿಯ ಪಕಳೆಯಲಿ.…
ಕಾವ್ಯಯಾನ
ನಿನ್ನ ಸೇರೋ ತವಕ ಪ್ಯಾರಿಸುತ ನಿನ್ನೂರು ದಾರಿಯು ಸವಿದಷ್ಟುದೂರಹವೆ ತುಂಬಿದ ಗಾಲಿಗಳು ಉರುಳಿದಷ್ಟುಮತ್ತಷ್ಟು ದೂರಉರುಳಿ ಹೊರಟ ಗಾಲಿಯಲ್ಲಿ ಹವೆಯಿತ್ತುನಿನ್ನ ನೆನೆದು…
ಕಾವ್ಯಯಾನ
ಅವರು-ಇವರು ಕೆ.ಎ. ಎಂ. ಅನ್ಸಾರಿ ಮುಸ್ಸಂಜೆಯ ಹೊತ್ತುಮನೆಯತ್ತಹೆಜ್ಜೆಯಿಡಲುಮಡದಿಯಬಾಡಿದ ಮುಖ ದರ್ಶನ… ಗೊತ್ತಾ ಇವರು ಇನ್ನಿಲ್ಲವಾದರಂತೆ…ನಾನುಇನ್ನಾ ಲಿಲ್ಲಾಹ್.. ಎನ್ನುವಾಗಮೊಗದಲ್ಲಿ ನಗುವ ಕಂಡ…