Category: ಕಾವ್ಯಯಾನ
ಕಾವ್ಯಯಾನ
ಕಾರ್ತಿಕದ ಮುಸ್ಸಂಜೆ
ಕವಿತೆ ಕಾರ್ತಿಕದ ಮುಸ್ಸಂಜೆ ಅಕ್ಷತಾ ರಾಜ್ ಕಾರ್ತಿಕದ ಸಂಜೆಯಲಿ ಹಚ್ಚಿಟ್ಟ ದೀಪದಲಿನಿಂತಿದ್ದೆ ನೀ ಬಂದು ಬಾಗಿಲಿನ ಹೊಸಿಲಿನಲಿಬೀಸುಗಾಳಿಗೆ ಹೊನ್ನಬಣ್ಣದ ಮುಂಗುರುಳುಮೆಲ್ಲುಸಿರ…
ನೇಗಿಲಿನ ಒಂದು ಸಾಲು
ಕವಿತೆ ನೇಗಿಲಿನ ಒಂದು ಸಾಲು ವಿಠ್ಠಲ ದಳವಾಯಿ ಶತಮಾನಗಳ ಇತಿಹಾಸ ಹೊಸೆದಿದೆ ನೇಗಿಲಿನ ಒಂದು ಸಾಲುಆತುಮಗಳ ಆಲಿಂಗನ ಬೆಸೆದಿದೆ ನೇಗಿಲಿನ…
ದೂರ ದೂರದತೀರ
ಕವಿತೆ ದೂರ ದೂರದತೀರ ಶಾಂತಲಾ ಮಧು ದೂರ ದೂರದ ತೀರತೀರದೀದೂರಹಾಲ ಬೆಳದಿಂಗಳುನಕ್ಷತ್ರದಾ ಸರತಬ್ಬಿಮುದ್ದಾಡಿದಾ ನೆಲಬರ ಸಿಡಿಲು ಗುಡುಗುಮಳೆ ಅಪ್ಪಳಸಿ ಆಲಂಗಿಸಿ…ನಲಿದು…
ಹಾಯ್ಕುಗಳು
ಹಾಯ್ಕುಗಳು ಕೆ.ಸುನಂದಾ ಗೆಳತಿ ನಿನ್ನಸೌಂದರ್ಯ ಯಾವ ಶಿಲ್ಪಿಕೈ ಚಳಕವೊ ?** ವಿದ್ಯೆ ದುಡಿಮೆತಾಳ್ಮೆ ; ಇದ್ರೆ ಎಲ್ಲವೂಜಯಶೀಲವು** ಮನತಟ್ಟದೆಹುಟ್ಟೀತೇನು ;…
ಅನ್ನ ಕೊಟ್ಟವರು ನಾವು.
ಕವಿತೆ ಅನ್ನ ಕೊಟ್ಟವರು ನಾವು. ಅಲ್ಲಾಗಿರಿರಾಜ್ ಕನಕಗಿರಿ ನೆನಪಿರಲಿ ನಿಮಗೆ.ನೀವು ದೆಲ್ಲಿಯ ರಸ್ತೆ ಮುಚ್ಚಿಕೊಂಡರೆ,ನಾಳೆ ನಾವು ಹಳ್ಳಿ ಹಳ್ಳಿಯರಸ್ತೆ ಮುಚ್ಚುತ್ತೇವೆ.…
ಮಾಗಿ ಕಾಲ
ಕವಿತೆ ಮಾಗಿ ಕಾಲ ಡಾಲಿ ವಿಜಯ ಕುಮಾರ್. ಕೆ.ವಿ ಆವರಿಸಿದ ಚಳಿನನ್ನ ಮೈತಾಕದಂತೆಎದೆಯ ಚಿಪ್ಪಿನೊಳಗೆ ಕಾದನಿನ್ನ ಬಿಸಿ ಅಪ್ಪುಗೆಯ ಹಿತಕ್ಕೆಬರುವ…
ಶಬ್ದಗಳ ಸಂತೆಯಲ್ಲಿ.
ಕವಿತೆ ಶಬ್ದಗಳ ಸಂತೆಯಲ್ಲಿ. ವೀಣಾ ನಿರಂಜನ್ ಇಂದುಶಬ್ದಗಳು ಅರ್ಥದ ಒಜ್ಜೆ ತಾಳಲಾರದೆನನ್ನ ಮನೆಯ ಬಾಗಿಲಿಗೆ ಬಂದು ನಿಂತಿವೆನಾನೀಗಅವುಗಳಿಗೆ ಸರಳವಾದ ಉಡುಪು…
ಜೀವನ ಪಯಣ (ಸುನೀತ ಕಾವ್ಯ)
ಸುನೀತ ಕಾವ್ಯ ಜೀವನ ಪಯಣ (ಸುನೀತ ಕಾವ್ಯ) ಸುನೀತ (ಐದು ಮಾತ್ರೆಯ ನಾಲ್ಕು ಗಣಗಳ ಹದಿನಾಲ್ಕು ಸಾಲುಗಳು) ಶುಭಲಕ್ಷ್ಮಿ ಆರ್…
ನನ್ನ ಕವಿತೆ
ಕವಿತೆ ನನ್ನ ಕವಿತೆ ಲಕ್ಷ್ಮೀದೇವಿ ಪತ್ತಾರ ಹರುಕು ಬಟ್ಟೆಮುರುಕು ಮನೆಯಲಿಅರೆ ಹೊಟ್ಟೆ ಊಟದಲ್ಲೂಹೆತ್ತ ಮಕ್ಕಳು ಕಲಿತುಮನೆಗೆ ಆಸ್ತಿ ಆಗುವರೆಂಬಹೆತ್ತವರ ಹೊಟ್ಟೆ…