ಕವಾಟಗಳ ಮಧ್ಯೆ ಬೆಳಕಿಂಡಿ

ಕವಿತೆ ಕವಾಟಗಳ ಮಧ್ಯೆ ಬೆಳಕಿಂಡಿ ಸುತ್ತು ಗೋಡೆಗಳ ಕಟ್ಟಿತೆರೆಯದ ಕವಾಟಗಳ ಮಧ್ಯೆನಾನೆಂಬ ನಾನು ಬೇಧವಳಿದುಒಂದಾಗಲಿಜೀವ ಪರಮಾತ್ಮಸಂತ ಶರಣರ ಅಹವಾಲು ನೋವಿರದ…

ಹಾಯ್ಕುಗಳು

ಹಾಯ್ಕುಗಳು ವಿ.ಹರಿನಾಥ ಬಾಬು ಕೂಗಿತು ಕೋಳಿಹರಿಯಿತು ಬೆಳಕುನಗುವ ಸೂರ್ಯ ಉರಿವ ಬೆಂಕಿಒಲೆಯ ಮೇಲೆ ಅನ್ನಹಸಿದ ಕಂದ ಸೂರ್ಯ ಸಿಟ್ಟಾದಭೂಮಿ ಬಳಲಿ…

ನೆನಪುಗಳು:

ಕವಿತೆ ನೆನಪುಗಳು: ಡಾ. ಅರಕಲಗೂಡು ನೀಲಕಂಠ ಮೂರ್ತಿ 1.ನೆನಪುಗಳೇ ಹಾಗೆ —ಒಮ್ಮೆ ಚುಚ್ಚುಸೂಜಿಗಳುಒಮ್ಮೆ ಚಕ್ಕಳಗುಳಿ ಬೆರಳುಗಳುಮತ್ತೊಮ್ಮೆ ಮುಗುಳುನಗೆಯ ಜೋಕುಗಳುಇನ್ನೊಮ್ಮೆ ಕಣ್ಣ…

ಗಝಲ್

ಗಝಲ್ ಶುಭಲಕ್ಷ್ಮಿ ಆರ್ ನಾಯಕ ಹೃದಯ ಸಿರಿವಂತಿಕೆಗೆ ಅರಮನೆ ಗುಡಿಮನೆಗಳೆಂಬ ಭೇದವುಂಟೇ ಸಖೀಗುಣ ಅವಗುಣಗಳಿಗೆ ಬಡವನು ಬಲ್ಲಿದನೆಂಬ ಅಂತರಗಳುಂಟೇ ಸಖೀ…

ಮಂಜು

ಕವಿತೆ ಮಂಜು ನಳಿನ ಡಿ ಕಾಡುಮಲ್ಲಿಕಾರ್ಜುನನ ಚರಣ ಸೇರಲು ಹಾಡುಹಗಲೇ ಹಂಬಲಿಸಿ,ಬಿದ್ದ ವರುಣನ ತಿರಸ್ಕರಿಸಿ,ಮಾಟಗಾರ ಮಹಾಮಹಿಮ, ಓಜಸ್ವಿ ಓಡೋಡಿ ಹಿಡಿಯಲಾರೆ,ತಪ್ಪಾದರೂ…

ಓ.. ಮನಸೇ

ಕವಿತೆ ಓ.. ಮನಸೇ ವಿಭಾ ಪುರೋಹಿತ್ ಕ್ಷಣದ ಏಕಾಂತದಲಿಅಮೂರ್ತವಾಗಿನನ್ನೆದುರಲ್ಲೇಯಿರುವಿಎದೆಯಲ್ಲಿ ಗೆಜ್ಜೆ ಕಟ್ಟಿ ಥಕಥಕಕುಣಿಸಿ ಅಟ್ಟಕ್ಕೇರಿದ ಅತಿರೇಕನಿನ್ನ ನೋಡಬೇಕೆಂಬಉತ್ಕಟತೆ ಜಲಪಾತಕ್ಕೂಜೋರಾಗಿ ಜೀಕಿದೆಹಾರಿದ…

ಎರಡು ಕವಿತೆಗಳು

ಕವಿತೆ ಧನಪಾಲ ನಾಗರಾಜಪ್ಪ ಧನ ನಿನ್ನದನಿಕೇಳರಾರೂನಿನ್ನಪಾಡುನೋಡರಾರೂನೆಲ, ಜಲಜನ, ಮನಅಂತೆಲ್ಲಾ ಯಾಕೆ‌ ಬಡಬಡಿಸುವೆ?ಧನವೇ ಇಂಧನಧನವೇ ಪ್ರಧಾನಜಮಾನ ಇದರ ದೀವಾನನಿನಗೆ ಅರ್ಥವಾಗದೆ ಧನು?…

ಸತ್ಯಕ್ಕೆ ಸಾಕ್ಷಿ ಬೇಕಾಗಿದೆ

ಕವಿತೆ ಸತ್ಯಕ್ಕೆ ಸಾಕ್ಷಿ ಬೇಕಾಗಿದೆ ಆರ್.ಉಷಾ ಸತ್ಯ ಸುಳ್ಳುಗಳ ಮಧ್ಯೆ ಬೆಸುಗೆ ಬೆಳೆದುಸುಳ್ಳು ಎಲ್ಲೆಲ್ಲೂ ಝೇಂಕರಿಸಿ ವಾಮನನಂತೆ ಬೆಳೆದುಬಲಿಗೊಟ್ಟು ಸತ್ಯವನುಮೋಸದ…

ನಂಬಿಕೆ

ಕವಿತೆ ನಂಬಿಕೆ ರೇಷ್ಮಾ ಕಂದಕೂರು ಮನುಜತೆಯ ಸಾಕಾರ ರೂಪಅರಿವಿನ ಮಹಾಪೂರಅವಿನಾಭಾವದ ಸರದಿ ಶುದ್ಧ ಮನದ ರಿಂಗಣಅಭಿಮಾನದ ಗೂಡುಒಲುಮೆಯ ಹರಕೆ ಕಾರುಣ್ಯದ…

ಅಸಹನೆ

ಕವಿತೆ ಅಸಹನೆ ಭಾಗ್ಯ ಸಿ. ಯಾರೊಂದಿಗೆ ಅಸಹನೆ ಏತಕ್ಕಾಗಿಬೂದಿ ಮುಚ್ಚಿದ ಕೆಡದಂತೆ ಕೋಪಸ್ಥಾನಪಲ್ಲಟವಾಗಿವೆ ಜಡ ವಸ್ತುಗಳುಮನಸ್ಸಿನ ತುಂಬೆಲ್ಲ ಅಶಾಂತತೆಯ ಛಾಯೆ…